Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಹಾಸನದ ಯೋಧ ಅಸ್ಸಾಂನಲ್ಲಿ ಅನಾರೋಗ್ಯದಿಂದ ನಿಧನ

ಹಾಸನ: ಕರ್ತವ್ಯದಲ್ಲಿದ್ದಾಗಲೇ ಹಾಸನ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಆಲೂರು ತಾಲೂಕಿನ, ಹಾಂಜಿಹಳ್ಳಿ ಗ್ರಾಮದ ಮಧು. ಹೆಚ್.ಹೆಚ್. (34) ನಿಧನರಾದ ಯೋಧ. ಮಧು ಅವರು ಕಳೆದ 15 ವರ್ಷಗಳಿಂದ ಬಿಎಸ್ಎಫ್‌ನಲ್ಲಿ...

ವಿಟ್ಲದಲ್ಲಿ ಮಕ್ಕಳಿಗಾಗಿ “ಮಣ್ಣಿನ ಗಣಪತಿ” ಕಾರ್ಯಾಗಾರ: ದೃಷ್ಟಿ ಸ್ಕೂಲ್ ಆಫ್ ಆರ್ಟ್ ಆಯೋಜನೆ

ವಿಟ್ಲ: ಪರಿಸರ ಸ್ನೇಹಿ ಗಣೇಶೋತ್ಸವದ ಪರಿಕಲ್ಪನೆಯೊಂದಿಗೆ ದೃಷ್ಟಿ ಸ್ಕೂಲ್ ಆಫ್ ಆರ್ಟ್ ವತಿಯಿಂದ ಮಕ್ಕಳಿಗಾಗಿ ವಿಶೇಷ "ಮಣ್ಣಿನ ಗಣಪತಿ - ಭವಿಷ್ಯದ ಹಸ್ತಗಳಿಂದ" ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಾಗಾರವು ಸೆಪ್ಟೆಂಬರ್ 13, 2026 ಆದಿತ್ಯವಾರದಂದು...

ರಾಯಚೂರು: ವಿದ್ಯುತ್ ತಂತಿ ತಗುಲಿ ಉರುಳಿಬಿದ್ದ ಗಣೇಶ ಮೂರ್ತಿ –ಯುವಕ ಸ್ಥಳದಲ್ಲೇ ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಪ್ರತಿಷ್ಠಾಪನೆಗಾಗಿ ತರುತ್ತಿದ್ದ ಗಣೇಶ ಮೂರ್ತಿ ಉರುಳಿ ಬಿದ್ದು, ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ. 27 ವರ್ಷದ ಪ್ರೇಮ್ ಕುಮಾರ್ ಮೃತ ದುರ್ದೈವಿ ಯುವಕ ಗಣೇಶನ...

ಬೆಂಗಳೂರು: ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ

ಬೆಂಗಳೂರು: ಪಟ್ಟಂದೂರು ಅಗ್ರಹಾರ ಮುಖ್ಯ ರಸ್ತೆಯಲ್ಲಿ ಜಿಬಿಎ ಪೌರಕಾರ್ಮಿಕರ ಮೇಲೆ ವಲಸಿಗ ಯುವತಿಯೊಬ್ಬಳು ಕಲ್ಲಿನಿಂದ ಹಲ್ಲೆ ನಡೆಸಿದ್ದಾಳೆ. ಕೇರಳ ಮೂಲದ ವೈದೇಹಿ ಹಲ್ಲೆ ನಡೆಸಿದ ಯುವತಿ. ಟೀ ಕುಡಿದ ಕಪ್ ರಸ್ತೆ ಬದಿಯಲ್ಲಿ ಎಸೆಯ...

ರಾಜ್ಯ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರಿನ ಅಂಬಿಕಾ ಶಾಲಾ ವಿದ್ಯಾರ್ಥಿನಿ ನಿಹಾರಿಕಾ ಪ್ರಥಮ...

ಪುತ್ತೂರು: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರಿನ ಅಂಬಿಕಾ ಶಾಲೆಯ ವಿದ್ಯಾರ್ಥಿನಿ ನಿಹಾರಿಕಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು ನಿವಾಸಿಗಳಾದ ಶ್ರೀಮತಿ ವಿದ್ಯಾ ಮತ್ತು ಸುನಿಲ್...

ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ 2025-26ನೇ ಸಾಲಿನ ವಾರ್ಷಿಕ ಮಹಾಸಭೆ

ಸಂಘವು 1087.99 ಕೋಟಿ ವ್ಯವಹಾರ ಮಾಡಿ 4,04,48,775.71 ಲಾಭಗಳಿಸಿದೆ:- ಅಧ್ಯಕ್ಷ ಹೆಚ್‌. ಜಗನ್ನಾಥ ಸಾಲ್ಯಾನ್‌ ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ ಕೇಂದ್ರ ಕಛೇರಿಯನ್ನು ವಿಟ್ಲದಲ್ಲಿ ಹೊಂದಿದ್ದು, ಕನ್ಯಾನ, ಕಲ್ಲಡ್ಕ, ಬಿ.ಸಿ...

(ಸೆ.11) ವಿಟ್ಲ: ಭಗವತಿ ದೇವಸ್ಥಾನದಲ್ಲಿ ನಾಟ್ಯನಿಲಯಂ ಮಂಜೇಶ್ವರ ತಂಡದಿಂದ ‘ನೃತ್ಯ ಮೋಹಕಂ’

ವಿಟ್ಲ: ಕಲಾ ತಪಸ್ವಿ, ನಾಟ್ಯಕಲಾ ಸಿಂಧು, ನಾಟ್ಯನಿಲಯಂ ಗುರು ಬಾಲಕೃಷ್ಣ ಮಂಜೇಶ್ವರ ಇವರ ದಕ್ಷ ನಿರ್ದೇಶನದಲ್ಲಿ ‘ನೃತ್ಯ ಮೋಹಕಂ’ ಕಾರ್ಯಕ್ರಮವು ವಿಟ್ಲದ ಭಗವತಿ ದೇವಸ್ಥಾನದಲ್ಲಿ ಸೆ.11 (ಇಂದು) ಶುಕ್ರವಾರ ಸಂಜೆ 6 ಗಂಟೆಯಿಂದ...

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ ಗೆ ಗಡಿಪಾರು...

ಬಂಟ್ವಾಳ: ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಮಾಣಿ ಗ್ರಾಮದ ನರಸಿಂಹ ಶೆಟ್ಟಿ ಯಾನೆ ಮಾಣಿ ನರಸಿಂಹ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ಮಂಗಳೂರು ಸಹಾಯಕ ಆಯುಕ್ತರ...

ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಶ್ರೀ...

ಸೆ.13 ರಂದು ವಿಟ್ಲದಿಂದ ಭವ್ಯ ವಾಹನ ಜಾಥಾ ವಿಟ್ಲ: ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಕಿರೀಟ ಸಮರ್ಪಣೆ ನಡೆಯಲಿದ್ದು, ಈ...

ವಿಟ್ಲ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ

ವಿಟ್ಲ ಪೊಲೀಸ್ ಠಾಣೆಯಲ್ಲಿ ಸೆ. 10ರಂದು ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು. ವಿಟ್ಲ ಠಾಣೆಯ ಪೋಲಿಸ್ ನಿರೀಕ್ಷಕರಾದ ಪ್ರಕಾಶ್ ದೇವಾಡಿಗರ ನೇತೃತ್ವದಲ್ಲಿ ಸಭೆ ನಡೆಯಿತು. ಶಾಂತಿ ಸಭೆಯಲ್ಲಿ ವಿವಿಧ ಸಂಘಟನೆಯ ಮುಖಂಡರು,...
error: Content is protected !!