Tag: vtv
ಪುತ್ತೂರು: ರಿಕ್ಷಾ ತಡೆದು ಚಾಲಕನಿಗೆ ಹಲ್ಲೆ ಪ್ರಕರಣ; ಟ್ರಾಫಿಕ್ ಪೊಲೀಸರಿಬ್ಬರು ಕರ್ತವ್ಯದಿಂದ ಅಮಾನತು
ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿ ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್...
ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಪುತ್ತೂರು: ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ಹಾಲಿ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರ ಅವಧಿ ಮುಂದುವರಿಕೆಗೆ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಮುಂದೂಡಿದೆ.
ತಮ್ಮ ಅಧಿಕಾರದವಧಿ ಇನ್ನೂ...
ಬೆಂಗಳೂರಿನ ಲಾಡ್ಜ್ನಲ್ಲಿ ಪುತ್ತೂರಿನ ಯುವಕ ಶವವಾಗಿ ಪತ್ತೆ; ಜೊತೆಗಿದ್ದ ಯುವತಿ ಪರಾರಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಮದು ತಿಳಿದಿಬಂದಿದೆ. ಲಾಡ್ಜ್ ಒಂದರಲ್ಲಿ 20 ವರ್ಷದ ತಕ್ಷಿತ್ ಎನ್ನುವ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮಂಗಳೂರು: ಮೊಬೈಲ್ ಹ್ಯಾಕ್ ಮಾಡಿ 64,000 ರೂ. ವಂಚನೆ
ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ದೂರುದಾರರು ಅಕ್ಟೋಬರ್...
ಕಾಣಿಯೂರು: ಚಾಲಕನ ನಿಯಂತ್ರಣ ಕಣಿವೆಗೆ ಬಿದ್ದ ಕಾರು; ಮೂವರಿಗೆ ಗಾಯ
ಕಾಣಿಯೂರು: ಸುಮಾರು 80 ಅಡಿ ಆಳದ ಕಣಿವೆಗೆ ಕಾರೊಂದು ಬಿದ್ದ ಘಟನೆ ಪುತ್ತೂರು- ಕಾಣಿಯೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಬೈತಡ್ಕ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಾರು ಚಾಲಕ ಮತ್ತು ಪ್ರಯಾಣಿಕರಿಬ್ಬರು...
ಕುಂದಾಪುರ: ಕೋರ್ಟ್ ಆವರಣದಲ್ಲಿ ಅನುಚಿತ ವರ್ತನೆ; ಮೂವರಿಗೆ ಶೌಚಾಲಯ ಸ್ವಚ್ಛಗೊಳಿಸುವ ಶಿಕ್ಷೆ
ಕುಂದಾಪುರ: ಕೋರ್ಟಿನ ಆವರಣಕ್ಕೆ ಮದ್ಯಪಾನ ಮಾಡಿ ಬಂದಿದ್ದಲ್ಲದೆ, ಅಲ್ಲಿಯೇ ಧೂಮಪಾನ ಮಾಡಿ, ಸಾರ್ವಜನಿಕ ಸ್ಥಳದಲ್ಲಿ ಮೂವರು ಅನುಚಿತವಾಗಿ ವರ್ತಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಈ ಮೂವರಿಗೆ ಎಚ್ಚರಿಕೆ ನೀಡಿದ್ದಲ್ಲದೆ ನ್ಯಾಯಾಲಯದ ಶೌಚಾಲಯ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾವೂರು ಮರಕಡದ ಜ್ಯೋತಿನಗರದ ಧರ್ಮರಾಜ (60) ಎಂದು ಗುರುತಿಸಲಾಗಿದೆ.
ಆರೋಪಿಯು 2018ರಿಂದ...
ಕಾಸರಗೋಡು: 116 ಕಿಲೋ ಗಾಂಜಾ ವಶ; ಓರ್ವ ಆರೋಪಿ ಅರೆಸ್ಟ್
ಕಾಸರಗೋಡು: ವರ್ಕಾಡಿ ಸುಳ್ಯಮೆ ಯಿಂದ ಸುಮಾರು 116 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೈಸೂರು ಜಯಪುರ ಹೋಬಳಿಯ ಸಿದ್ದೇಗೌಡ (25) ಎಂದು...
ನಕಲಿ ದಾಖಲೆ ಸೃಷ್ಟಿಸಿ 200 ಜನರ ಕಳ್ಳಸಾಗಣೆ; ಬಾಂಗ್ಲಾದ ತೃತೀಯಲಿಂಗಿ ʻಗುರು ಮಾʼ ಮುಂಬೈನಲ್ಲಿ...
ಮುಂಬೈ: ನಕಲಿ ದಾಖಲೆ ಬಳಸಿಕೊಂಡು ಕಳೆದ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ತೃತೀಯಲಿಂಗಿಯನ್ನ ಮುಂಬೈನಲ್ಲಿ ಪೊಲೀಸರು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನ ಆರೋಪಿ ಬಾಬು ಅಯಾನ್ ಖಾನ್ ಅಲಿಯಾಸ್ ಜ್ಯೋತಿ, ಅಲಿಯಾಸ್ ‘ಗುರು...
ಜಪಾನ್‌ನ ಭಾರತೀಯ ರಾಯಭಾರಿಯಾಗಿ ಕಾಸರಗೋಡು ಮೂಲದ ನಗ್ಮಾ ಮುಹಮ್ಮದ್ ಮಲಿಕ್ ನೇಮಕ
ಟೋಕಿಯೋ: ಜಪಾನ್‌ನ ಭಾರತೀಯ ರಾಯಭಾರಿಯಾಗಿ ಕಾಸರಗೋಡು ಮೂಲದ ನಗ್ಮಾ ಮುಹಮ್ಮದ್ ಮಲಿಕ್ ಅವರನ್ನು ನೇಮಿಸಲಾಗಿದೆ. ಅವರು ಕಾಸರಗೋಡಿನ ಫೋರ್ಟ್ ರಸ್ತೆಯ ಮುಹಮ್ಮದ್ ಹಬೀಬುಲ್ಲಾ ಮತ್ತು ಜುಲು ಬಾನು ದಂಪತಿಯ ಪುತ್ರಿ. ಅವರು ಪೋಲೆಂಡ್‌ನ...















