Tag: vtv
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನು ಚುಚ್ಚಿ ಯುವಕ ಸಾವು
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನಿಗೆ ಮೀನು ಚುಚ್ಚಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ದಾಂಡೇಭಾಗದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಅಕ್ಷಯ ಅನಿಲ ಮಾಜಾಳಿಕರ್ (24) ಎಂದು ಗುರುತಿಸಲಾಗಿದೆ.
ದೋಣಿಯಲ್ಲಿದ್ದ ಅಕ್ಷಯನಿಗೆ ನೀರಿನಿಂದ...
ಉಡುಪಿ: ನೇಣು ಬಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ
ಉಡುಪಿ: ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು...
ಪಡುಬಿದ್ರೆ: ಲಾರಿ ಡಿಕ್ಕಿ ಹೊಡೆದು ಆಟೋ ರಿಕ್ಷಾ ಚಾಲಕ ಸಾವು
ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37)...
ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್ ಬೆದರಿಕೆ
ಚೆನ್ನೈ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನ ನಿವಾಸಕ್ಕೆ ಬಾಂಬ್ ಇಟ್ಟಿರುವಂತೆ ಅಪರಿಚಿತ ವ್ಯಕ್ತಿಯೊಬ್ಬರು ಬಾಂಬ್ ಬೆದರಿಕೆ ಕರೆ ಮಾಡಿ ಆತಂಕ ಸೃಷ್ಟಿಯಾಗಿತ್ತು. ಈ ವಿಚಾರ ತಿಳಿದ ಪೋಲೀಸರು ಹಾಗೂ ಬಾಂಬ್ ನಿಷ್ಕ್ರಿಯ...
ಪೆರುವಾಯಿ: ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನವಾಗಿ ಜೈಲು ಪಾಲಾಗಿದ್ದ ಗ್ರಾ.ಪಂ ಅಧ್ಯಕ್ಷೆ ನಫೀಸಾ..!
ಜೈಲೂಟ ತಿಂದು ಮತ್ತೆ ಅಧ್ಯಕ್ಷ ಕುರ್ಚಿಯಲ್ಲಿ ದರ್ಬಾರ್..! ತಕ್ಷಣ ವಜಾಗೊಳಿಸಿ: ಗ್ರಾಮಸ್ಥರಿಂದ ಪತ್ರಿಕಾಗೋಷ್ಠಿಯ ಮೂಲಕ ಆಗ್ರಹ
ಪೆರುವಾಯಿ: ಲಂಚದ ಬೇಡಿಕೆ ಇಟ್ಟು ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನವಾಗಿ ಇದೀಗ ಬಿಡುಗಡೆಗೊಂಡು ಅಧ್ಯಕ್ಷ ಸ್ಥಾನದಲ್ಲಿ ಮತ್ತೆ...
ಮಂಗಳೂರು: ಅಕ್ರಮ ಜಾನುವಾರು ವಧೆ ಆರೋಪ; ಮೂರು ಶೆಡ್‌ಗಳು ಸೀಜ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಜಿಲ್ಲಾ ಎಸ್ಪಿ...
ಮಂಗಳೂರು: ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ
ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ.
ಡಿ ವೈ ಎಸ್ ಪಿ ಡಾ. ಗಾನ...
ಸಾಹಿತಿ, ಸಂಘಟಕಿ, ನಿರೂಪಕಿ ಶ್ರೀಮತಿ ವಿಂಧ್ಯಾ.ಎಸ್.ರೈರವರಿಗೆ “ಕಲಾಶ್ರೀ ಪ್ರಶಸ್ತಿ” ಪ್ರದಾನ
ಜೆಸಿಐ ಜೋಡುಮಾರ್ಗ ನೇತ್ರಾವತಿ ಸಂಸ್ಥೆ ಬಂಟ್ವಾಳ ಇದರ ವಲಯ ಅಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ವರ್ಷಂಪ್ರತಿ ಸಾಧಕರೊಬ್ಬರನ್ನು ಆಯ್ಕೆ ಮಾಡಿ ನೀಡಲಾಗುವ "ಕಲಾಶ್ರೀ ಪ್ರಶಸ್ತಿ" ಗೆ ಶ್ರೀಮತಿ.ವಿಂಧ್ಯಾ ಎಸ್. ರೈಯವರು ಪಾತ್ರರಾದರು.
ವಿವಿಧ ಕ್ಷೇತ್ರಗಳಲ್ಲಿನ...
ಕಾರ್ಕಳ: ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ಸಂಗ್ರಹ; ಮೂವರು ಆರೋಪಿಗಳ ಬಂಧನ
ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಮಿಯಾರು ನಿವಾಸಿಗಳಾದ...
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಹೊಡೆದಾಟ; ಪ್ರಕರಣ ದಾಖಲು
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಪರಸ್ಪರ ಹೊಡೆದಾಟ ನಡೆಸಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ. 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕೃ಼ಷ್ಣ ನಾಯ್ಕ, ಹೆಚ್.ಸಿರವರು ಮಂಚಿ...
















