Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ ನಿಧನ

ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕುಟುಂಬಸ್ಥರು ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ...

ಪಾಣೆಮಂಗಳೂರು: ಎಂಡಿಎಂಎ ಸಹಿತ ಓರ್ವ ಬಂಧನ

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಪಾಣೆಮಂಗಳೂರು ಸ್ಮಶಾನ ರಸ್ತೆಯಲ್ಲಿ ಒಂದು ಅಟೋದಲ್ಲಿ ಒಬ್ಬ ವ್ಯಕ್ತಿಯು ಅನುಮಾನಾಸ್ಪದವಾಗಿ ಇರುವ ಬಗ್ಗೆ ಮಾಹಿತಿ ಬಂದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಅ.15ರಂದು ಠಾಣಾ ಸಿಬ್ಬಂದಿಗಳೊಂದಿಗೆ...

ಪುತ್ತೂರು: ಅಪರಿಚಿತರಿಂದ ಹಲ್ಲೆ: ಪ್ರಕರಣ ದಾಖಲು

ಕೆಮ್ಮಾಯಿ ನಿವಾಸಿ ಪ್ರವೀಣ್ ಎಂಬವರಿಗೆ ಅಪರಿಚಿತ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದೆ ಎಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರಿನ ಕೆಮ್ಮಾಯಿ ನಿವಾಸಿ ಪ್ರವೀಣ್ ತನ್ನ ಅಕ್ಕನ ಕಾರಿನಲ್ಲಿ ಕಾವೇರಿಕಟ್ಟೆ...

ನಿಮಿಷಾ ಪ್ರಿಯಾ ಪ್ರಕರಣ: ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ

ನವದೆಹಲಿ: ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿರುವ ಮಾತುಕತೆಗಾಗಿ ಹೊಸ ಮಧ್ಯವರ್ತಿಯೊಬ್ಬರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ...

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿಯ ಬಂಧನ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿ ಅರೆಸ್ಟ್ ಆಗಿದ್ದಾನೆ. ಬಂಧಿತ ಆರೋಪಿಯನ್ನು ಸೋಲಾಪುರ ಮೂಲದ ದಾನೇಶ್ ನರೋಣಿ ಎಂದು ಗುರುತಿಸಲಾಗಿದೆ. ಫೋನ್ ಕರೆ ಮಾಡಿದ ಬಳಿಕ...

ಬೆಳ್ತಂಗಡಿ: ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಪ್ರಕರಣ ದಾಖಲು

ಬೆಳ್ತಂಗಡಿ: ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕ್ಷಿಪರ್ಡ್ ಪಾಯಸ್...

ಚಿಕ್ಕಮಗಳೂರು: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಘಟನೆ ನಡೆದಿದೆ. ಕೊಲೆಯಾದ ಮಹಿಳೆ ತನು (25), ಕೊಲೆಗೈದ ಪತಿ ರಮೇಶ್ ಎಂದು ಗುರುತಿಸಲಾಗಿದೆ. ಮನೆಯ ರೂಮಿನ ತುಂಬೆಲ್ಲ ರಕ್ತ...

ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಮೃತ್ಯು

ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಂಗಿನಗುಂಡಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಭಟ್ಕಳ ಫಿರ್ದೌಸ್ ನಗರ...

ವಿಟ್ಲ: ಅಪ್ರಾಪ್ತನಿಗೆ ವಾಹನ ನೀಡಿದ ವಾಹನ ಮಾಲಕರಿಗೆ 32 ಸಾವಿರ ರೂ. ದಂಡ

ವಿಟ್ಲ: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಮಾಲಕನಿಗೆ 32000 ರೂ, ದಂಡ ವಿಧಿಸಿದೆ. ದ್ವಿಚಕ್ರ ವಾಹನಕ್ಕೆ...

ಪುತ್ತೂರಿನ ಬೊಳ್ವಾರಿನ ತಿರುಮಲ ಹೋಂಡಾದಲ್ಲಿ ಅತೀ ಕಡಿಮೆ ದರದಲ್ಲಿ ಬಂಪರ್‌ ಆಫರ್‌‌

MyHonda-India' ಡೌನ್ಲೋಡ್ ಮಾಡಿ, ಕೇವಲ ₹499ಕ್ಕೆ ಇಂಜಿನ್ ಆಯಿಲ್ ಸಹಿತ ಸರ್ವೀಸ್ ಪಡೆಯಿರಿ ಪುತ್ತೂರು: ದ್ವಿಚಕ್ರ ವಾಹನಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಹಾಗೂ ಪಾರದರ್ಶಕತೆ ತರುವ ಉದ್ದೇಶದಿಂದ ಹೋಂಡಾ ಮೋಟಾರ್...
error: Content is protected !!