Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಅಕ್ರಮ ಪಟಾಕಿ ಸಂಗ್ರಹ: ವಿವಿಧೆಡೆ ಪೊಲೀಸರ ದಾಳಿ; ಪಟಾಕಿ ವಶ

ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ಇಂದು ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ...

ಮಂಗಳೂರು: ಹಿರಿಯ ಭಾಗವತ, ‘ರಸರಾಗ ಚಕ್ರವರ್ತಿ’ ದಿನೇಶ್ ಅಮ್ಮಣ್ಣಾಯ ನಿಧನ

ಮಂಗಳೂರು: ಕರಾವಳಿಯ ಯಕ್ಷರಂಗ ಕ್ಷೇತ್ರದಲ್ಲಿ ತಮ್ಮ ಸುಮಧುರ ಗಾಯನದಿಂದ ರಸರಾಗ ಚಕ್ರವರ್ತಿ ಎಂದೇ ಪ್ರಸಿದ್ಧಿ ಪಡೆದಿರುವ ಹಿರಿಯ ಯಕ್ಷಗಾನ ಭಾಗವತ ದಿನೇಶ್‌ ಅಮ್ಮಣ್ಣಾಯ ನಿಧನರಾಗಿದ್ದಾರೆ. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ...

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 20ಕ್ಕೂ ಅಧಿಕ ಪ್ರಕರಣಗಳ ಆರೋಪಿಯ ಬಂಧನ

ಬಂಟ್ವಾಳ: 20ಕ್ಕೂ ಅಧಿಕ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಜಿಪಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಅ.15ರಂದು ಬಂಟ್ವಾಳ ತಾಲೂಕಿನ...

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಸಾನ್ವಿ (17) ಎಂದು ಗುರುತಿಸಲಾಗಿದೆ. ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ...

ಮಂಗಳೂರು: ಬೀದಿನಾಯಿಗಳ ದಾಳಿಯಿಂದ ಬಾಲಕಿ ಗಂಭೀರ ಗಾಯ

ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬಾಲಕಿ ಮೈಂದಗುರಿ ನಿವಾಸಿ...

ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗೆ ಉಡುಪಿ ಮೂಲದ ಡಾ. ರಿಚರ್ಡ್ ವಿನ್ಸೆಂಟ್ ಡಿ’ಸೋಜಾ...

ಬೆಂಗಳೂರು: ಉಡುಪಿ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿ'ಸೋಜಾ , ಡಾ. ಮಹೇಶ್ ವಾಲ್ವೇಕರ್ ಮತ್ತು ವೆಂಕಟ್ ಸಿಂಗ್ ಅವರನ್ನು ಆಯುಕ್ತರನ್ನಾಗಿ ನೇಮಿಸಿದೆ. ಮಂಗಳವಾರ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ,...

ವಿಟ್ಲ: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ, ವಿಟ್ಲ: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ಕೊರತೆ...

ಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ, ವೈದ್ಯರ ಕೊರತೆ ಇದ್ದು ಅದನ್ನು ತಕ್ಷಣ ಪರಿಹರಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು...

ಚಿಕ್ಕಮಗಳೂರು: ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ: ಹಿಂದೂ ಪರ ಸಂಘಟನೆಗಳಿಂದ...

ಚಿಕ್ಕಮಗಳೂರು: ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು 'ಗೋ ಮಾತೆ' ರಕ್ಷಣೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿವೆ. ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಗೋವಿಗೆ ಪೂಜೆ ಸಲ್ಲಿಸುವ...

ಉಡುಪಿ: ಕ್ರೇನ್ ಹರಿದು ಯುವಕ ಮೃತ್ಯು

ಕುಂದಾಪುರ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕ್ರೇನ್ ಹರಿದು ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.ಮೃತನನ್ನು ತೆಕ್ಕಟ್ಟೆ ಗ್ರಾಮದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ.ಹೆದ್ದಾರಿಯಲ್ಲಿ ಯೂಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ...

ಪುತ್ತೂರು: ಕೌಡಿಚ್ಚಾರ್‌ನಲ್ಲಿ ಅವಾಚ್ಯವಾಗಿ ನಿಂದಿಸಿ ಹಲ್ಲೆ; ಆರೋಪಿಗಳಿಬ್ಬರ ಬಂಧನ

ಪುತ್ತೂರು: ಕೌಡಿಚ್ಚಾರ್‌ನಲ್ಲಿ ಅ.11ರ ರಾತ್ರಿ ಅಂಗಡಿಯ ಬಳಿ ಗಲಾಟೆ ಮಾಡುತ್ತಿದ್ದವರನ್ನು ವಿಚಾರಿಸಿದ್ದಕ್ಕೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರವಣ್ ಕುಮಾರ್ ಎಂಬವರು ಹಲ್ಲೆಗೊಳಗಾದವರು. 'ನಾನು ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ನಲ್ಲಿರುವ...
error: Content is protected !!