Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಅನಾರೋಗ್ಯದಿಂದ ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ

ಪುತ್ತೂರು: ಅನಾರೋಗ್ಯದ ಹಿನ್ನಲೆ ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ (62) ನಿಧನ ಹೊಂದಿದ ಘಟನೆ ನಡೆದಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...

45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್; ಇಬ್ಬರು ಆರೋಪಿಗಳ ಬಂಧನ

ಬೀದರ್: ಜಿಲ್ಲೆಯಲ್ಲಿ ಪ್ರತ್ಯೇಕ ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೀದರ್ ಪೊಲೀಸರು ಅರೆಸ್ಟ್ ಮಾಡಿ, 45 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೀದರ್ ನಗರದ ಕೆಇಬಿ ಫಂಕ್ಷನ್ ಹಾಲ್ ಬಳಿ...

ಕಾಸರಗೋಡು: ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಯತ್ನ; ರಕ್ಷಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ...

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಮನೆಯವರಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೇತೂರು ಪಾರ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಬೇಡಡ್ಕ ಬೇತೂರುಪಾರ...

ಆಸ್ಪತ್ರೆಗೆ ಹೋದ ವ್ಯಕ್ತಿ ವಾಪಸ್ಸು ಮನೆಗೆ ಹೋಗದೆ ನಾಪತ್ತೆ

ಬೆಳ್ತಂಗಡಿ: ಬೆಂಗಳೂರು ದಕ್ಷಿಣದ ಶಾಕಾಂಬರಿ ನಗರ ಕನಕಪುರ ಮುಖ್ಯರಸ್ತೆ ಜೆಪಿ ನಗರ 1 ನೇ ಹಂತದ ನಂಜುಡಪ್ಪ ಬಡಾವಣೆ ಬಿಲ್ಡಿಂಗ್ ರೂ ನಂ 71 2 ರಲ್ಲಿ ವಾಸವಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ...

ಬಿಹಾರ ಚುನಾವಣೆ: 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

ಪಾಟ್ನಾ: ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ...

ಇನ್ಮುಂದೆ SSLCಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ- ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ...

ಕುಂದಾಪುರ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ಕುಂದಾಪುರ: ಈಜಲು ತೆರಳಿದ್ದ ನಾಲ್ವರು ಬಾಲಕರಲ್ಲಿ ಮೂವರು ನೀರುಪಾಲಾಗಿ ಓರ್ವ ಅಪಾಯದಿಂದ ಪಾರಾದ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಸಮೀಪದ ಹೊಸಹಿತ್ಲು ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟವರನ್ನು ಸಂಕೇತ್ (16), ಸೂರಜ್ (15), ಆಶೀಶ್ (14)...

ಹೃದಯಸ್ತಂಭನದಿಂದ ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಪಣಜಿ: ಗೋವಾದ ಕೃಷಿ ಸಚಿವ, ಮಾಜಿ ಮುಖ್ಯಮಂತ್ರಿ ರವಿ ನಾಯ್ಕ(79) ಅವರು ಮಂಗಳವಾರ ಮಧ್ಯರಾತ್ರಿ ಹೃದಯಸ್ತಂಭನದಿಂದ ಕೊನೆಯುಸಿರೆಳದಿದ್ದಾರೆ ಎಂದು ತಿಳಿದುಬಂದಿದೆ. ಪಣಜಿಯಿಂದ 30 ಕಿ.ಮೀ. ದೂರದ ನಿವಾಸದಲ್ಲಿ ರವಿ ನಾಯ್ಕ ಅವರಿಗೆ ಹೃದಯಸ್ತಂಭನವಾಗಿತ್ತು. ಬಳಿಕ...

ಉಡುಪಿ: ಚಿನ್ನ ಶುದ್ದಿಕರಣದ ಅಂಗಡಿಗೆ ನುಗ್ಗಿ ಚಿನ್ನಾಭರಣ ಕಳವು; ಪ್ರಕರಣ ದಾಖಲು

ಉಡುಪಿ: ಚಿನ್ನ ಶುದ್ದಿಕರಣದ ಅಂಗಡಿಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಚಿನ್ನ ಕಳವು ಮಾಡಿರುವ ಘಟನೆ ಉಡುಪಿ ನಗರದ ಗುಂಡಿಬೈಲು ನಡೆದಿದೆ. ಗುಂಡಿಬೈಲಿನ ಅಜಯ್ ತುಕಾರಾಮ್ ಜಾಧವ್ ಎಂಬವರು ತನ್ನ ಮನೆಯ ಮಹಡಿ ಮೇಲಿನ...

ಬೆಳ್ತಂಗಡಿ: ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ಜಯಂತ್ ಟಿ ವಿರುದ್ಧ ಪ್ರಕರಣ...

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಜಯಂತ್ ಟಿ ರವರು ಯೂಟ್ಯೂಬ್‌ನಲ್ಲಿ...
error: Content is protected !!