Tag: vtv
ಪೆರುವಾಯಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ – ಜೈಲು ಪಾಲಾಗಿದ್ದ ಬಿಲ್ ಕಲೆಕ್ಟರ್...
ಜೈಲಿನಿಂದ ಹೊರ ಬಂದ ಗ್ರಾ.ಪಂ ಅಧ್ಯಕ್ಷೆ ನಫೀಸಾ ಪೆರುವಾಯಿ ಪದಚ್ಯುತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಅ.21ರಂದು ಬೃಹತ್ ಪ್ರತಿಭಟನೆ…!
ಪೆರುವಾಯಿ: ಲಂಚ ಸ್ವೀಕಾರ ಪ್ರಕರಣದಲ್ಲಿ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಪೆರುವಾಯಿ ಗ್ರಾಮ...
ವಿದೇಶದಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯ ಮೂಲದ ಯುವಕ ಕಾಲು ಜಾರಿ ಬಿದ್ದು ಮೃತ್ಯು
ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಬ್ರಹ್ಮಣ್ಯದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.
ಮತಪಟ್ಟ ಯುವಕನನ್ನು ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ...
ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡಗೆ ಪೊಲೀಸ್ ದಾಳಿ; ನಾಲ್ವರ ಬಂಧನ
ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಆರೋಪಿಗಳನ್ನು ನಿಡೋಡಿಯ ಮಹೇಶ, ಕಟೀಲು ಪರಿಸರದ ಯಜೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಇಬ್ಬರು ಅಪ್ರಾಪ್ತ...
ಛತ್ತೀಸ್‌ಗಡ: ನಕ್ಸಲರು ಅಡಗಿಸಿಟ್ಟಿದ್ದ 5 IED ಸೇರಿ ಅಪಾರ ಪ್ರಮಾಣದ ಸ್ಫೋಟಕ ಸೀಜ್
ರಾಯ್ಪುರ: ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸೋಮವಾರ (ಅ.13) ಮಧ್ಯಾಹ್ನ 3ರ ಸುಮಾರಿಗೆ ತಡ್ಪಲ ಬೇಸ್ ಕ್ಯಾಂಪ್‌ನ...
ಬೈಂದೂರು: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ಆರೋಪಿಯ ಬಂಧನ, ಸೊತ್ತುಗಳು ವಶಕ್ಕೆ
ಬೈಂದೂರು: ತಾಲೂಕಿನ ಗೊಳಿಹೊಳೆ ಗ್ರಾಮದ ಬಡ್ಡಿ ಎಂಬಲ್ಲಿನ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಮೇರೆಗೆ ಬೈಂದೂರು ಠಾಣಾ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ ಬಿ. ಎನ್ ಸಿಬ್ಬಂದಿಯವರೊಂದಿಗೆ...
ಬಂಟ್ವಾಳ: ರಸ್ತೆ ಬದಿ ವಾಹನ ರಿಪೇರಿ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ...
ಬಂಟ್ವಾಳ: ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಡು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಬೋಳಂತೂರು ನಿವಾಸಿ ಜಬ್ಬಾರ್ (33) ಎಂದು...
ಉಡುಪಿ: ಆರ್‌ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯ್ಕ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್‌ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮಗಳ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಈ...
ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ
ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ...
ವಿಟ್ಲ: (ಅ.19) ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಮಾರ್ಗದರ್ಶನದಲ್ಲಿ “ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ”
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ವಿಟ್ಲ ಇದರ ಆಶ್ರಯದಲ್ಲಿ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿ.(ರಿ.) ಜಿಲ್ಲಾ ರಾಜ್ಯೋತ್ಸವ...
ಉಡುಪಿ: ಕೆಲಸದ ವೇಳೆ ವಿದ್ಯುತ್ ಆಘಾತದಿಂದ ಕಾರ್ಖಾನೆ ಮಾಲೀಕ ಸಾವು
ಉಡುಪಿ: ತಮ್ಮ ಕೆಲಸದ ಸ್ಥಳದಲ್ಲಿ ವಿದ್ಯುತ್ ಆಘಾತದಿಂದ ಕಾರ್ಖಾನೆಯ ಮಾಲೀಕರೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಬೈಲೂರಿನಲ್ಲಿ ಅಕ್ಟೋಬರ್ 13 ರ ಸಂಜೆ ನಡೆದಿದೆ,
ಮೃತಪಟ್ಟ ಮಾಲಿಕನನ್ನು ಸುನಿತಾ ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲೀಕ ಸುನಿಲ್...
















