Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ: ಆರೋಪಿಯ ಬಂಧನ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ 500 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ಗುರುತಿಸಲಾಗಿದೆ. ಸೋಮವಾರ, ಅ.13...

ಕಾಸರಗೋಡು: ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ ; ಇಬ್ಬರು ಆರೋಪಿಗಳ ಬಂಧನ

ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲು ಯತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಎಂದು ಗುರುತಿಸಲಾಗಿದೆ. ಮಂಜೇಶ್ವರ...

ಕಾರ್ಕಳ: ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಭಂಡಾರಿ ಅವರು ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ...

ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್...

ಪುತ್ತೂರು: ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕಳೆದ 21...

ಪುತ್ತೂರು :ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ: ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್‌ ರೈಗೆ...

ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್...

ಹಿರಿಯ ರಂಗಕರ್ಮಿ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.ಭಾನುವಾರದಿಂದ (ಅ.12)...

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿ 44.80...

ವಿಟ್ಲ: ಫೋಟೋ, ವಿಡಿಯೋ ತೆಗೆದು ಅದನ್ನು ಲೀಕ್ ಮಾಡುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಗೆ 44.80 ಲಕ್ಷ ರೂಪಾಯಿ ಹಣ ವಂಚಿಸಿದ ಘಟನೆ ನಡೆದಿದ್ದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಮ್ಮದ್ ಅಶ್ರಫ್ ತಾವರಕಡನ್ (ವಯಸ್ಸು...

ಬಾವಿಗೆ ಹಾರಿದ ಮಹಿಳೆಯ ರಕ್ಷಣೆ ವೇಳೆ ಅಗ್ನಿಶಾಮಕದಳದ ಸಿಬ್ಬಂದಿ ಸೇರಿ ಮೂವರು ಸಾವು

ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಣೆ ಮಾಡಲು ಹೋದ ವೇಳೆ ಬಾವಿಗೆ ಹಾರಿದ ಮಹಿಳೆ ಅಗ್ನಿಶಾಮಕದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನಪ್ಪಿದ ಘಟನೆ ಕೇರಳದ ಕೊಲ್ಲಂನ ನೆಡುವತೂರಿನಲ್ಲಿ ನಡೆದಿದೆ. ಮೃತರನ್ನು ಅಗ್ನಿಶಾಮಕದಳದ ಸಿಬ್ಬಂದಿ ಸೋನಿ...

ಕೊಡಗು: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ

ಮಡಿಕೇರಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ ಬಳಿ ನಡೆದಿದೆ. ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ ಸಂಖ್ಯೆ...

ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್

ಟೆಲ್‌ಅವಿವ್: ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ 7 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆಗೊಳಿಸಿದೆ. ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ ಮೊದಲ...
error: Content is protected !!