Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಶಾಸಕ ಅಶೋಕ್‌ ಕುಮಾರ್‌ ರೈಯವರಿಂದ ಇಡ್ಕಿದು ಗ್ರಾಮದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ-ಉದ್ಘಾಟನಾ ಕಾರ್ಯಕ್ರಮ

ಇಡ್ಕಿದು ಗ್ರಾಮದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮ ಅ. 12 ನೇ ಆದಿತ್ಯವಾರ ನಡೆಯಿತು. ಇಡ್ಕಿದು ಗ್ರಾಮದ ಸೂರ್ಯ -ದೇವಸ್ಯ ರಸ್ತೆ ರೂ 10ಲಕ್ಷ, ಸೂರ್ಯ -ಮುಂಡ್ರಬೈಲು ರಸ್ತೆ 10ಲಕ್ಷ,...

ಇಬ್ಬರು ಯುವಕರ ಬರ್ಬರ ಕೊಲೆ

ವಿಜಯಪುರ: ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕನ್ನೂರ ಗ್ರಾಮದಲ್ಲಿ ರವಿವಾರ ತಡರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಗ್ರಾಮದ ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24)...

ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ; ಇಬ್ಬರು ಸಾವು, 8 ಮಂದಿ ಗಂಭೀರ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತಪಟ್ಟವರನ್ನು ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ...

ಪುತ್ತೂರು: ಹಾಡಹಗಲು ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಪುತ್ತೂರು: ಹಾಡುಹಗಲು ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿದ ಘಟನೆ ಪುತ್ತೂರು ನೆಹರುನಗರ ಸಿಟಿಗುಡ್ಡೆಯಲ್ಲಿ ಅ.12ರ ನಡೆದಿದೆ. ಸಿಟಿಗುಡ್ಡೆ ನಿವಾಸಿ ಮೋಹನ್ ಆಚಾರ್ಯ ಅವರ ಮನೆಯಿಂದ ಸುಮಾರು 3 ಪವನ್ ಚಿನ್ನಾಭರಣ ಕಳವಾಗಿದೆ.ಮೋಹನ್...

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ; ಚೆನ್ನೈನ 7 ಸ್ಥಳಗಳ ಮೇಲೆ ಇಡಿ...

ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ...

ಮಂಗಳೂರು: ನಕಲಿ ಚಿನ್ನ ಅಡವಿಟ್ಟು 6.24 ಲಕ್ಷ ರೂ. ಸಾಲ ಪಡೆದು ವಂಚನೆ; ಮೂವರು...

ಮಂಗಳೂರು: ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಚಿನ್ನಾಭರಣಗಳೆಂದು ನಂಬಿಸಿ ನಕಲಿ ಚಿನ್ನಾಭರಣ ಅಡವಿಟ್ಟು 6.24 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಕಾಶಭವನದ ಆನಂದ ನಗರ...

ಬಂಟ್ವಾಳ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 10 ಕೆಜಿ ಗಾಂಜಾ ಜಪ್ತಿ

ಬಂಟ್ವಾಳ: ಕಳೆದ ಕೆಲವು ದಿನಗಳ ಹಿಂದೆ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು, ಅವರು ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ...

ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್‌ ಸ್ಫೋಟ

ಬೆಂಗಳೂರು: ಚಾರ್ಜ್‌ಗೆ ಹಾಕಿದ್ದ ಇವಿ ಬೈಕ್‌ ಸ್ಫೋಟಗೊಂಡ ಘಟನೆ ಬಸವೇಶ್ವರನಗರದ ಶಿವನಹಳ್ಳಿ 1ನೇ ಕ್ರಾಸ್‍ನಲ್ಲಿ ನಡೆದಿದೆ. ಮನೆ ಬೇಸ್‍ಮೆಂಟ್‍ನಲ್ಲಿ ಚಾರ್ಜ್‍ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಿಸಿದೆ. ಬಳಿಕ ಬೆಂಕಿ ಹೊತ್ತಿ ಉರಿದಿದೆ. ಇದರಿಂದ...

ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಈದ್ ಇ ಮೊಹಬತ್ ಕಾರ್ಯಕ್ರಮ

ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ದಿನಾಂಕ 11.10.2025 ರಂದು ಮಂಗಳೂರಿನಲ್ಲಿ ಈದ್ ಇ ಮೊಹಬತ್ ಕಾರ್ಯಕ್ರಮವು ಮುಖ್ಯ ಕೊ ಆಡಿನೇಟರ್ ಅಬ್ದುಲ್ ಸಿದ್ಧಿಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ರಾಜ್ಯಪಾಲರಾದ...

ಪುತ್ತೂರು: ಹೆಜ್ಜೇನು ದಾಳಿ ಬಾಲಕಿ ಮೃತ್ಯು;ಬಾಲಕಿಯ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ

ಪುತ್ತೂರು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಮೃತಪಟ್ಟ ಬಾಲಕಿಯ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವಾಹನದ ಸಂಚಾರಕ್ಕೆ ಅಡ್ಡಿ ಪಡಿಸಿದ ಕಿಡಿಗೇಡಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್...
error: Content is protected !!