Tag: vtv
ನ್ಯಾಷನಲ್ ಮಾಸ್ಟರ್ ಅಕ್ವಾಟಿಕ್ ಚಾಂಪಿಯನ್ಶಿಪ್ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ಶ್ರೀಲಕ್ಷ್ಮಿ ವಿಟ್ಲ
1956 ರಲ್ಲಿ ಮೊದಲ ಭಾರತೀಯ ಒಲಂಪಿಕ್ ಈಜುಪಟು ದಿವಂಗತ ಮಹಬೂಬ್ ಶಂಶೇರ್ ಖಾನ್ ಇವರ ಸವಿ ನೆನಪಿನ ಪ್ರಯುಕ್ತವಾಗಿ ಮಾಸ್ಟರ್ ಅಕ್ವಾಟಿಕ್ ಫಡೋರೇಶನ್ ಆಫ್ ಇಂಡಿಯಾ ಇದರ ನೇತೃತ್ವದ ಸಹಯೋಗದಲ್ಲಿ "ನ್ಯಾಷನಲ್...
ಜಮೀನಿಗಾಗಿ ಯುವಕನ ಹತ್ಯೆ: ತಂದೆ-ಮಗ ಬಂಧನ
ರಾಮನಗರ: ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.ತುಂಗಣಿ ಗ್ರಾಮದ ಸುನಿಲ್ (27) ಕೊಲೆಯಾದ ಯುವಕ.ಪಾರ್ಥಸಾರಥಿ ಹಾಗೂ ಸ್ನೇಹಿತರು...
ವಿಟ್ಲ: (ಅ. 25) ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ವಿಟ್ಲ ವಲಯದ ವತಿಯಿಂದ ಪುರುಷರ...
ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ಇದರ ವಿಟ್ಲ ವಲಯದ ವತಿಯಿಂದ ಪುರುಷರ ಮತ್ತು ಮಳೆಯರ ಮುಕ್ತ ಪ್ರೊ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಅ.25 ರಂದು ಸಂಜೆ 4 ಗಂಟೆಯಿಂದ...
ಪುತ್ತೂರು: ಇಬ್ಬರು ಯುವತಿಯರು ನಾಪತ್ತೆ : ಪ್ರಕರಣ ದಾಖಲು
ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ...
ಮಂಗಳೂರಿನ ಕ್ಯಾಬ್ ಚಾಲಕನಿಗೆ ಜನಾಂಗೀಯ ನಿಂದನೆ; ಮಲಯಾಳಂ ನಟ ಜಯಕೃಷ್ಣನ್ ವಿರುದ್ಧ ಎಫ್ ಐ...
ಕ್ಯಾಬ್ ಚಾಲಕನನ್ನು ʼಟೆರರಿಸ್ಟ್ʼ ಎಂದು ಅವಹೇಳನಗೈದ ಆರೋಪದ ಮೇರೆಗೆ ಮಲಯಾಳಂನ ಚಿತ್ರನಟ ಜಯಕೃಷ್ಣನ್ ಸಹಿತ ಇಬ್ಬರನ್ನು ನಗರದ ಉರ್ವ ಠಾಣೆಯ ಶನಿವಾರ ಬಂಧಿಸಿದ್ದಾರೆ.ಅ.9ರಂದು ರಾತ್ರಿ ಕೇರಳದ ಸಂತೋಷ್ ಅಬ್ರಹಾಂ, ಜಯಕೃಷ್ಣನ್ ಮತ್ತು ವಿಮಲ್...
ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು
ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ಆನಡ್ಕ...
ಕೋಲ್ಸಿಫ್ ಸಿರಫ್ ನಿಷೇಧಿಸಿದ ದೆಹಲಿ ಸರ್ಕಾರ
ನವದೆಹಲಿ: ಕೋಲ್ಮೀಫ್ ಕಾಫ್ ಸಿರಪ್ ಬಳಸಿಮಧ್ಯಪ್ರದೇಶದಲ್ಲಿ 20 ಕ್ಕೂ ಅಧಿಕ ಮಕ್ಕಳು ಮೃತಪಟ್ಟ ಘಟನೆಯ ಬಳಿಕ ದೆಹಲಿ ಸರ್ಕಾರ ಈ ಸಿರಪ್ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದೆ. ಈ ಸಿರಪ್ ಮಾರಾಟ ಮತ್ತು...
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ...
ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್...
ಬೆಳ್ತಂಗಡಿ: ಪ್ರಯಾಣಿಕ ಮತ್ತು ಕೆಎಸ್ ಆರ್ ಟಿಸಿ ಮಹಿಳಾ ಕಂಡಕ್ಟರ್ ನಡುವೆ ಗಲಾಟೆ
ಬೆಳ್ತಂಗಡಿ: ಕೆಎಸ್ಆರ್ ಟಿಸಿ ಬಸ್ ನ ಲೆಡಿ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಟಿಕೆಟ್ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು. ಈ ವೇಳೆ ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆ ನಡೆಸಿರುವ...
‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಕುರಿತು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೇ , ಇನ್ನು ಕೆಲವು ಜನರು ಇದನ್ನು ವಿರೋಧಿಸಿದ್ದಾರೆ.
ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು...
















