Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಶಾಸಕ ಅಶೋಕ್‌ ಕುಮಾರ್‌ ರೈಯವರಿಂದ ಇಡ್ಕಿದು ಗ್ರಾಮದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ಮತ್ತು ಉದ್ಘಾಟನೆ

ಇಡ್ಕಿದು: ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈಯವರಿಂದ ಇಡ್ಕಿದು ಗ್ರಾಮದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮ ದಿನಾಂಕ 12-10-2025ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ 10.30 ರಿಂದ ನಡೆಯಲಿದೆ. 1) ಸೂರ್ಯ -ದೇವಸ್ಯ...

ಪುತ್ತೂರು: ಹೆಜ್ಜೇನು ದಾಳಿಗೆ ವಿದ್ಯಾರ್ಥಿನಿ ಮೃತ್ಯು; ಇನ್ನೋರ್ವ ವಿದ್ಯಾರ್ಥಿ ಗಂಭೀರ

ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭ ರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು...

ಕಾರ್ಕಳ: ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ಸ್ನೇಹಿತರ ಮೊಬೈಲ್ ವಶಕ್ಕೆ

ಕಾರ್ಕಳ: ಸ್ನೇಹಿತರಿಂದ ಬ್ಲಾಕ್‌ಮೇಲ್‌ಗೆ ಒಳಗಾದ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ನಿಟ್ಟೆಯ ಯುವಕನ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳನ್ನು ವಿವಿಧ...

ಉಡುಪಿ: ನಾಪತ್ತೆಯಾಗಿದ್ದ ಬಾಲಕ 14 ವರ್ಷಗಳ ಬಳಿಕ ಪತ್ತೆ

ಉಡುಪಿ: ಕಳೆದ 14ವರ್ಷಗಳ ಹಿಂದೆ ದತ್ತು ಕೇಂದ್ರದಿಂದ ನಾಪತ್ತೆಯಾಗಿದ್ದ ವಿಶೇಷ ಚೇತನ ಬಾಲಕನನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ. ಉಡುಪಿ ಸಂತೆಕಟ್ಟೆಯಲ್ಲಿರುವ ಶ್ರೀಕೃಷ್ಣಾನುಗ್ರಹ ದತ್ತು ಸ್ವಿಕಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದ...

ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ. ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ...

ಅಮೆರಿಕದ ಯುದ್ಧ ಸಾಮಗ್ರಿ ಸ್ಥಾವರದಲ್ಲಿ ಭೀಕರ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ

ವಾಷಿಂಗ್ಟನ್: ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಶುಕ್ರವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 19 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಎಂಟು ಕಟ್ಟಡಗಳು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1,300 ಎಕ್ರೆ...

ಮಂಗಳೂರು: ಕ್ಯಾಬ್ ಚಾಲಕನನ್ನು ಅಪಹಾಸ್ಯ ಮಾಡಿ ಟೆರರಿಸ್ಟ್ ಎಂದು ನಿಂದಿಸಿದ ಆರೋಪ; ಮೂವರ ವಿರುದ್ಧ...

ಮಂಗಳೂರು: ಕ್ಯಾಬ್‌ ಚಾಲಕರೋರ್ವರಿಗೆ ಅವಾಚ್ಯವಾಗಿ ಟೆರರಿಸ್ಟ್ ಎಂದು ನಿಂದನೆ ಮಾಡಿದ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ದ ಪ್ರಕರಣ ದಾಖಲಾಗಿದೆ. ಅ.9ರಂದು ರಾತ್ರಿ ಕೇರಳ ಮೂಲದ ಸಂತೋಷ್ ಅಬ್ರಾಹಂ, ಜಯಕೃಷ್ಣನ್ ಮತ್ತು ವಿಮಲ್ ಎಂಬುವರುಗಳು...

ಮಂಗಳೂರು: ಅಂಗಡಿಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ

ಮಂಗಳೂರು: ಸುರತ್ಕಲ್ ಮಾರ್ಕೆಟ್ ಮುಂಭಾಗದ ಹೋಲ್‌ಸೇಲ್ ಮಾರಾಟ ಮಳಿಗೆಯೊಂದರಲ್ಲಿ ಇಟ್ಟಿದ್ದ ಬರೋಬ್ಬರಿ 3.5 ಲಕ್ಷ ರೂ. ನಗದು ಕಳ್ಳತನವಾಗಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಮಾಲೀಕರು ದಿನನಿತ್ಯದಂತೆ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಬೀಗ...

ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಾರ್ಷಿಕ ಮಹಾಸಭೆ ಹಾಗೂ ನೂತನ ಗೋದಾಮು...

ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಿಟ್ಲ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಗೋದಾಮು ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನೆಲ್ಲಿಗುಡ್ಡೆಯಲ್ಲಿರುವ ಪಿಂಗಾರ ಕಛೇರಿ ಆವರಣದಲ್ಲಿ ನಡೆಯಿತು. ಪಿಂಗಾರ ಕಂಪನಿಯ ಅಧ್ಯಕ್ಷ ರಾಮಕಿಶೋರ್...

ಬೆಳ್ತಂಗಡಿ: ಬಸ್ ನಿಲ್ದಾಣದಲ್ಲಿ ಮಹಿಳಾ ಕಂಡಕ್ಟರ್ – ಪ್ರಯಾಣಿಕನ ನಡುವೆ ಗಲಾಟೆ

ಬೆಳ್ತಂಗಡಿ: ಕೆಎಸ್ಆರ್‌ಟಿಸಿ ಬಸ್‌‌ನ ಮಹಿಳಾ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಟಿಕೆಟ್ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು. ಈ ವೇಳೆ ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ...
error: Content is protected !!