Tag: vtv
ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ: ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್ ಸಚಿವ ಸಲಹೆ
ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್‌ಗೆ ತಾಲಿಬಾನ್ ಸಚಿವ ಸಲಹೆ ನೀಡಿದ್ದಾರೆ.
ಅಫ್ಘಾನಿಸ್ತಾನದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್...
ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿ ವಿರುದ್ಧ ಪ್ರಕರಣ ದಾಖಲು
ಉಡುಪಿ: ಕಾಪು ಬೀಚ್‌ನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕೋ ಕೇಸ್ ದಾಖಲಾಗಿದೆ. ಮೈಸೂರಿನಿಂದ ಮಗನ ಜೊತೆ ಪ್ರವಾಸ ಬಂದಿದ್ದ ದಂಪತಿ ಕಾಪು ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಶೌಕತ್ ಅಲಿ (47)...
ಗಾಂಜಾ ಮಾರಾಟ : ಇಬ್ಬರು ಬಂಧನ
ಶಿವಮೊಗ್ಗ : ನ್ಯಾಯಾಲಯ ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ.ಶಿವಮೊಗ್ಗ ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್...
ನಾಗಪಟ್ಟಣ ಬಳಿ ಅಪಘಾತ; ಬುಲೆಟ್ ಬೈಕ್ ಸವಾರ
ಸುಳ್ಯದಿಂದ ಕಲ್ಲಪಳ್ಳಿ ಕಡೆಗೆ ಹೋಗುತ್ತಿದ್ದ ಬುಲೆಟ್ ಬೈಕ್ ಮತ್ತು ಆ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ದೋಸ್ತ್ ವಾಹನ ನಾಗಪಟ್ಟ ಸೇತುವೆಯ ಬಳಿ ಪರಸ್ಪರ ಢಿಕ್ಕಿ ಹೊಡೆದುಕೊಂಡು, ತೀವ್ರ ಜಖಂಗೊಂಡ ಬುಲೆಟ್ ಸವಾರ ಪ್ರದೀಪ್...
ಕಾರ್ಕಳ: ಬ್ಲಾಕ್‌ಮೇಲ್‌ಗೆ ನೊಂದ ಯುವಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ
ಕಾರ್ಕಳ: ಗೆಳೆಯರ ಬ್ಲಾಕ್‌ಮೇಲ್‌ಗೆ ನೊಂದಯುವಕನೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ. 9ರಂದು ಸಂಜೆ ಬೆಳ್ಳಣ್‌ನ ಸೂರಜ್ ಲಾಡ್ಜ್‌ನಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ(23) ಆತ್ಮಹತ್ಯೆಗೆ ಶರಣಾದ...
*ಕಡೇಶಿವಾಲಯ: (ನ.8) ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ದೊಡ್ಡರಂಗಪೂಜೆ...
ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ದೊಡ್ಡರಂಗಪೂಜೆ ಹಾಗೂ ದೇವರ ಉತ್ಸವ ದಿನಾಂಕ: 08-11-2025 ಶನಿವಾರ ರಾತ್ರಿ 7.00 ಗಂಟೆಯಿಂದ ನಡೆಯಲಿದೆ.
ಬ್ರಹ್ಮಶ್ರೀ ಉಚ್ಚಿಲಂತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ...
ಬೆಳ್ತಂಗಡಿ: ನೇಣು ಬಿಗಿದು ಅವಿವಾಹಿತ ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ: ನೇಣು ಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಣ್ಣೀರುಪಂತದಲ್ಲಿ ನಡೆದಿದೆ.ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ, ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷ ಅವಿವಾಹಿತ ಸಂತೋಷ್ ಕುಮಾರ್ ಅಳಕ್ಕೆ (40ವ) ನೇಣಿಗೆ...
ಬೆಂಗಳೂರು ಕೇಂದ್ರ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಅಕ್ಯಾಡಮಿಕ್ ಕೌನ್ಸಿಲ್‌ಗೆ ನಾಮ ನಿರ್ದೇಶಿತ...
ಬೆಂಗಳೂರು ಕೇಂದ್ರ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಅಕ್ಯಾಡಮಿಕ್ ಕೌನ್ಸಿಲ್‌ಗೆ ನಾಮ ನಿರ್ದೇಶಿತ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆಯಾಗಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ
ಅಮೇರಿಕ: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ...
ಮಂಗಳೂರು: ನಿಷೇಧಿತ ಪಿ.ಎಫ್.ಐ ಸಂಘಟನೆ ಪರ ಪೋಸ್ಟ್: ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧನ
ಮಂಗಳೂರು: ನಿಷೇದಿತ ಫಿ.ಎಫ್.ಐ ಸಂಘಟನೆಯು ಪರ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌ನಲ್ಲಿ ಪೋಸ್ಟ್ ಪ್ರಕಟಿಸಿರುವ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಉಪ್ಪಿನಗಂಡಿ ಸಮೀಪ ರಾಮ...















