Tag: vtv
ವಿಟ್ಲ: ಮದುವೆ ವಿಚಾರವಾಗಿ ಮಾರಣಾಂತಿಕ ಹಲ್ಲೆ – ಓರ್ವ ಬಂಧನ
ವಿಟ್ಲ: ಶಬೀರ್ ಅಲಿಯಾಸ್ ಚಬ್ಬಿ ಅವರ ನಿಖಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ವಿಟ್ಲ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಈ ಘಟನೆಯು ಶಬೀರ್ ಮದುವೆಗೆ ಸಹಕರಿಸಿದ್ದ ಕಾರಣಕ್ಕೆ ನಡೆದಿದೆ...
ಮಂಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪ , ಇಬ್ಬರು ಬಂಧನ
ಮಂಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾದಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು.ಬಂಧಿತರಿಂದ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ...
ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಬಂಧನ
ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಕುದ್ರೋಳಿ ನಿವಾಸಿ ಮೊಹಮ್ಮದ್ ಸಿನಾನ್, ಎಂಬಾತನು ಕಳೆದ ಎರಡು ವರ್ಷಗಳಿಂದ ಘನ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು,...
ವಿಟ್ಲ: ಮಂಗಳಪದವಿನಲ್ಲಿ ೪೦೦ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಹಿಂದು ಸಮಾಜದ ಬೃಹತ್ ಶಕ್ತಿ...
ವಿಟ್ಲ: ೪೦೦ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಗುರುವಾರ ಬೆಳಗ್ಗೆ ಹಿಂದು ಸಮಾಜದ ಮತ್ತು ರೈತರ ಬೃಹತ್ ಶಕ್ತಿ ಪ್ರದರ್ಶನ ಮಂಗಳಪದವಿನಲ್ಲಿ ಗುರುವಾರ ನಡೆಯಿತು.ದಿಕ್ಸೂಚಿ ಭಾಷಣ ಮಾಡಿದ ಧಾರ್ಮಿಕ ಚಿಂತಕ ಮಂಜುನಾಥ...
ವಿಟ್ಲ:(ಅ.22) ಮಹಿಳಾ ಭಾವೈಕ್ಯತೆ ಕ್ರೀಡಾಕೂಟದ ಆಮಂತ್ರಣ ಪತ್ರ ಬಿಡುಗಡೆ
ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ ವಿಟ್ಲ ಪಡ್ನೂರು ಗ್ರಾಮದ ಎಲ್ಲಾ 11 ಅಂಗನವಾಡಿಗಳ ಸ್ತ್ರೀಶಕ್ತಿ ಸಂಘಗಳ ಸದಸ್ಯರನ್ನು, ಆಶಾ ಕಾರ್ಯಕರ್ತೆಯರನ್ನು, ಹಾಗೂ ಸಂಜೀವಿನಿ ಒಕ್ಕೂಟಗಳನ್ನು ಸೇರಿಸಿಕೊಂಡು , ವಿಟ್ಲ...
ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಎಸ್.ಐ.ಟಿ ದಾಳಿ ವೇಳೆ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಮರೋಡಿ ಮಹೇಶ್ ಶೆಟ್ಟಿ ವಿರುದ್ಧ ಸೆ.16 ರಂದು ಪ್ರಕರಣ...
ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317 ಡಿಯ ಮಿಷನ್ 1.5 ಸಮ್ಮೇಳನ
ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317 ಡಿಯ ಮಿಷನ್ 1.5 ಸಮ್ಮೇಳನವು ನಗರದ ಎಜೆ ಗ್ರಾಂಡ್ ಎಲೈಟ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ ಉದ್ಘಾಟಿಸಿದರು. ಗ್ಲೋಬಲ್ ಆಕ್ಷನ್ ಟೀಮ್...
ಕೋಟ: ಅಕ್ರಮ ಮರಳುಗಾರಿಕೆಗೆ ಪೊಲೀಸ್ ದಾಳಿ; ಆರೋಪಿಗಳು ಪರಾರಿ; ವಾಹನ, ಮರಳು ವಶಕ್ಕೆ
ಕೋಟ: ನಂಚಾರು ಗ್ರಾಮದ ಚೀನಿಬೆಟ್ಟು ಚೌಂಡಾಲ ಸೀತಾನದಿ ಹೊಳೆಯಲ್ಲಿ ಅ.8ರಂದು ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ದಾಳಿ ನಡೆಸಿದ ಕೋಟ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, ಪಿಕ್ಅಪ್ ವಾಹನ ಹಾಗೂ...
ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಮುಟ್ಟಿನ ರಜೆ ಅನುಮೋದನೆ
ಬೆಂಗಳೂರು: ಕೇವಲ ಆರೋಗ್ಯಪೂರಿತ ಬದುಕು ಮಾತ್ರವಲ್ಲ, ಗೌರವಯುತ ಕೆಲಸದ ಪರಿಸರವನ್ನು ನಿರ್ಮಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಉದ್ಯೋಗದಲ್ಲಿರುವ ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಮುಟ್ಟಿನ...
ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ಬಾಲಕ ಸಜೀವ ದಹನ
ಮಡಿಕೇರಿ: ಮಡಿಕೇರಿ ಸಮೀಪದ ಕಾಟಕೇರಿ ಗ್ರಾಮದಲ್ಲಿರುವ ಹರ್ ಮಂದಿರ್ ವಸತಿಯುತ ಆಶ್ರಮ ಶಾಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕನೋರ್ವ ಸಜೀವ ದಹನಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.
ಭಾಗಮಂಡಲ...
















