Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ; 15 ಸಚಿವರಿಗೆ ಗೇಟ್‌ಪಾಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡಿದ್ದು, ಕಳೆದ ಅನೇಕ ಸಮಯದಿಂದ ಸಂಪುಟಕ್ಕೆ ಸರ್ಜರಿ ಆಗಬೇಕು ಅಥವಾ ಆಗುತ್ತೆ ಅನ್ನುವ ವಿಚಾರಗಳು ಮುನ್ನೆಲೆಗೆ ಬರ್ತಿದ್ದವು. ಇದಕ್ಕೆ ಸಂಪುಟಕ್ಕೆ ಸರ್ಜರಿ ಆಗೋದು...

ಮಾಣಿ- ಲಕ್ಕಪ್ಪಕೋಡಿ- ಅರ್ಬಿ- ಬರಿಮಾರು ರಸ್ತೆ ಮೂಲಕ ಬೃಹತ್ ಪೈಪ್ ಲೈನ್

ಜನರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸಲು ಸಾರ್ವಜನಿಕರ ಒತ್ತಾಯ ಮಾಣಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಬಹುಗ್ರಾಮ ನೀರಿನ ಯೋಜನೆ ಪ್ರಾರಂಭ ಆಗಿ ಕಾಮಗಾರಿ ಆರಂಭಗೊಂಡಿದೆ. ಆದರೆ ಬಂಟ್ವಾಳ ತಾಲೂಕಿನ ಶಂಭೂರು ಅಣೆಕಟ್ಟಿನಿಂದ ಪುತ್ತೂರು, ಸುಳ್ಯ...

ಬೆಳ್ತಂಗಡಿ: ಸರಕಾರಿ ಜಾಗದ ಮರ ಕಡಿದು ಸಾಗಾಟಕ್ಕೆ ಯತ್ನ; ಅರಣ್ಯ ಅಧಿಕಾರಿಗಳ ದಾಳಿ

ಬೆಳ್ತಂಗಡಿ: ಸವಣಾಲು ಗ್ರಾಮದ ಪಲ್ಲದಡಿಯಲ್ಲಿರುವ ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶ‌ದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ...

ಮಂಗಳೂರು: ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು

ಮಂಗಳೂರು: ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ ಎರಡು ಅಗ್ನಿಶಾಮಕ ವಾಹನ(ಸಿಎಫ್‌ಟಿ)ಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ. ಅಗ್ನಿ ಶಾಮಕ...

ಕುಂದಾಪುರ: ಗಿಫ್ಟ್‌ ಹೆಸರಿನಲ್ಲಿ ಮಹಿಳೆಗೆ 11.92 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಕುಂದಾಪುರ: ಸೈಬರ್ ವಂಚಕರು ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೇಶ್ವರ ಗ್ರಾಮದ ಹೊಸ ಬಡಾಕೇರಿಯ ಅಭಿನಯ(40) ಎಂಬವರು ಫೇಸ್‌ಬುಕ್‌ಗೆ ಡೆನಿಯಲ್ ಮೈಕಲ್ ಎಂಬ...

ಮಂಗಳೂರು: ಮೀನು ಹಿಡಿಯಲು ಹೋದ ವ್ಯಕ್ತಿ ನದಿಗೆ ಬಿದ್ದು ಸಾವು

ಮಂಗಳೂರು: ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನಡೆದಿದೆ ಮೃತಪಟ್ಟ ವ್ಯಕ್ತಿಯನ್ನು ಮನೋಹರ್ ಪುತ್ರನ್ (53) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ 6:30...

ಖ್ಯಾತ ನಟ, ರಾಜಕಾರಣಿ ದಳಪತಿ ವಿಜಯ್ ಮನೆಗೆ ಬಾಂಬ್ ಬೆದರಿಕೆ

ಚೆನ್ನೈ: ಕರೂರಿನಲ್ಲಿ ಇತ್ತೀಚೆಗೆ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರ್ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 41ಕ್ಕೂ ಹೆಚ್ಚು ಜನರು ದುರ್ಮರಣಕ್ಕೊಳಗಾದ ಘಟನೆಯ ಬಳಿಕ, ಟಿವಿಕೆ ಅಧ್ಯಕ್ಷ ಹಾಗೂ ಪ್ರಖ್ಯಾತ ನಟ-ರಾಜಕಾರಣಿ ವಿಜಯ್...

ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು ಪ್ರಕರಣ; ಫಾರ್ಮಾ ಕಂಪನಿ ಮಾಲೀಕ...

ಚೆನ್ನೈ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ...

ಮಂಗಳೂರು: ಮೊಬೈಲ್ ಮನೆಯಲ್ಲಿ ಬಿಟ್ಟು ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಮಂಗಳೂರು: ಮೊಬೈಲ್ ಮನೆಯಲ್ಲಿ ಬಿಟ್ಟು ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಹಾಸನ ಅರಸೀಕೆರೆ ಮೂಲದ ದೇವರಾಜ್ (49) ಎಂದು ಗುರುತಿಸಲಾಗಿದೆ. ಇವರು ಪಂಪ್ ವೆಲ್ ಸಮೀಪದ...

ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ಮತ್ತೆ ಓಪನ್‌

ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡದಿ ಬಳಿ ಇರುವ ಬಿಗ್‌ಬಾಸ್‌ ಮನೆಯನ್ನು ತೆರೆಯಲಾಗಿದ್ದು ಸ್ಪರ್ಧಿಗಳನ್ನು ಶಿಫ್ಟ್‌ ಮಾಡಲಾಗಿದೆ. ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್...
error: Content is protected !!