Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಅಪ್ರಾಪ್ತ ಚಾಲನೆ ಪ್ರಕರಣ-ನ್ಯಾಯಾಲಯದಿಂದ 29,000 ರೂ.ದಂಡ

ಮಂಗಳೂರು:ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾ‌ರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ. ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು...

ಪುತ್ತೂರು: (ಅ.20) ಮುಖ್ಯಮಂತ್ರಿ ಸಿದ್ದರಾಮಯ್ಯ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ ಭಾಗಿ

ಪುತ್ತೂರು:ಅಕ್ಟೋಬರ್ 20ರಂದು ದೀಪಾವಳಿ ಪ್ರಯುಕ್ತ ಪುತ್ತೂರಿನಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವುದು ಖಚಿತವಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಸಿ.ಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ...

ಬಂಟ್ವಾಳ: ತಾಲೂಕು ಪಂಚಾಯತ್ ಲೆಟರ್ಹೆಡ್ ದುರ್ಬಳಕೆ : ಮಾಜಿ ಸದಸ್ಯನ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲೂಕು ಪಂಚಾಯತ್ ಲೆಟರ್ ಹೆಡ್‌ ದುರ್ಬಳಕೆ ಮಾಡಿಕೊಂಡು ಸಮೀಕ್ಷೆ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ತಾ ಪಂ ಮಾಜಿ ಸದಸ್ಯ ಪ್ರಭಾಕರ ಪ್ರಭು ಎಂಬವರ ವಿರುದ್ಧ ತಾ ಪಂ...

ಭಟ್ಕಳ: ಯುವಕ ನಾಪತ್ತೆ

ಭಟ್ಕಳ: ಕುಮಟಾ ಪುರಸಭೆ ಅಧಿಕಾರಿಯಿಂದ ಮಾನಸಿಕ ಕಿರುಕುಳಕ್ಕೊಳಗಾದ ಯುವಕನೋರ್ವ ಕಾಣೆಯಾಗಿರುವ ಕುರಿತು ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಕೆಲಸದ ವೇಳೆ ಮಾನಸಿಕ ಕಿರುಕುಳ ಅನುಭವಿಸಿದ ನಗರದ ಕೋಟೆಶ್ವರ ಹರಿಜನಕೇರಿಯ ವೆಂಕಟೇಶ್ ರಮೇಶ್ ಹರಿಜನ...

ಕಾರ್ಕಳ: 13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳದ ಬಾಲಕ ಬೆಂಗಳೂರಿನಲ್ಲಿ ಪತ್ತೆ

ಕಾರ್ಕಳ: 13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳತಾಲೂಕಿನ ಮುಂಡ್ಯೂರಿನ ಬಾಲಕ ಅ. 7ರಂದು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮುಂಡೂರು ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತಕೃಷ್ಣ ಪ್ರಭು ಮುಂಡ್ಯೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ...

ಪಾಕಿಸ್ತಾನ-ಅಫ್ಘಾನ್ ಗಡಿಯಲ್ಲಿ ಗುಂಡಿನ ಚಕಮಕಿ; 11 ಪಾಕ್ ಸೈನಿಕರು, 19 ಉಗ್ರರು ಮೃತ್ಯು

ಇಸ್ಲಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯ ಸಂದರ್ಭದಲ್ಲಿ ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ನ 19 ಭಯೋತ್ಪಾದಕರು ಮತ್ತು 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ...

ಕಾಸರಗೋಡು: ರೈಲು ಹಳಿಯಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ

ಕಾಸರಗೋಡು: ಪೆರ್ಲ ಕಾಟುಕುಕ್ಕೆ ನಿವಾಸಿ, ಆಟೋ ಚಾಲಕನ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಾಟುಕುಕ್ಕೆ ಸೂರ್ಡೆಲು ನಿವಾಸಿ ತಾರಾನಾಥ ರೈ (46) ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ತಲೆ...

ಕುಂದಾಪುರ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಕುಂದಾಪುರ: ಕಳೆದ 4 ತಿಂಗಳ ಹಿಂದೆ ಬಾವಿಗೆ ಬಿದ್ದು ಮೃತಪಟ್ಟ ಗಂಡ ಮತ್ತು ರಕ್ಷಿಸಲು ಹೋದ ಮಗನ ಸಾವಿನ ದುಃಖ ಹಾಗೂ ಸಾಲದಿಂದಾಗಿ ನೊಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಕಾಸರಗೋಡು: ಮನೆಯ ಶೆಡ್‌ನಲ್ಲಿ ಗಾಂಜಾ ಪತ್ತೆ; ಆರೋಪಿಗಳಿಗೆ ಶೋಧ

ಕಾಸರಗೋಡು: ವರ್ಕಾಡಿ ಸುಳ್ಯಮೆ ಎಂಬಲ್ಲಿ ಮನೆಯ ಶೆಡ್‌‌ನಲ್ಲಿ ಬಚ್ಚಿಡಲಾಗಿದ್ದ 1.16 ಕ್ವಿಂಟಾಲ್ ಗಾಂಜಾ ಮಂಜೇಶ್ವರ ಪೊಲೀಸರು ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಮನೆಯ ಶೆಡ್‌ನಲ್ಲಿ ನಾಲ್ಕು ಪ್ಲಾಸ್ಟಿಕ್...

ರಷ್ಯಾ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಭಾರತದ ಪ್ರಜೆ, ಉಕ್ರೇನ್ ಸೇನೆ ಎದುರು ಶರಣು

ಕೈವ್: ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಭಾರತದ ಪ್ರಜೆಯೊಬ್ಬರು ಉಕ್ರೇನ್ ಸೇನೆ ಎದುರು ಶರಣಾಗಿದ್ದಾರೆ. ಉಕ್ರೇನಿಯನ್ ಮಿಲಿಟರಿಯ 63 ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದೆ. ಭಾರತೀಯ ಪ್ರಜೆ ತನ್ನನ್ನು...
error: Content is protected !!