Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಪೊದೆಗಳಲ್ಲಿ ವ್ಯಕ್ತಿಯ ಮೃತದೇಹದ ಕಳೇಬರ ಪತ್ತೆ; ಆತ್ಮಹತ್ಯೆ ಶಂಕೆ

ಮಂಗಳೂರು: ವ್ಯಕ್ತಿಯೊಬ್ಬರ ಮೃತದೇಹದ ಕಳೇಬರ ತೊಕ್ಕೊಟ್ಟು ಸಮೀಪದ ತಲಪಾಡಿಯ ದೇವಿಪುರ ರಸ್ತೆಯಲ್ಲಿನ ಫಾರ್ಮ್‌ನ ಪೊದೆಗಳಲ್ಲಿ ಪತ್ತೆಯಾಗಿದೆ. ಲುಂಗಿಯೊಂದು ಮರದಲ್ಲಿ ಕಟ್ಟಿರುವ ಸ್ಥಿತಿಯಲ್ಲಿರುವುದರಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಹುಲ್ ಕುಮಾರ್ ಎಂಬ ಬಿಹಾರ...

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ...

ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಕಿಡ್ನಿ ವೈಫಲ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮತ್ತೆ 6 ಮಕ್ಕಳು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು...

ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ

ತಿರುವನಂತಪುರಂ: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಇಡಿ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ , ದುಲ್ಕರ್ ಸಲ್ಮಾನ್ , ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ ಮಮ್ಮುಟ್ಟಿ...

ಎಲ್‌ಪಿಜಿ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ; ಭಾರೀ ಸ್ಫೋಟಕ್ಕೆ 7 ವಾಹನಗಳು ಭಸ್ಮ

ಜೈಪುರ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ 7 ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ. ಚಾಲಕ...

ಉಡುಪಿ: ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಉಡುಪಿ: ಎಕ್ಸ್‌ಪ್ರೆಸ್ ಬಸ್ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಅಂಬಾಗಿಲು ಬಳಿ ನಡೆದಿದೆ. ಮೃತರನ್ನು ಪುತ್ತೂರಿನ ಸುಬ್ರಹ್ಮಣ್ಯಂಗರ ನಿವಾಸಿ ರವಿ ಪೂಜಾರಿ...

ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವೆಂಕಟೇಶ್ ಎಂಬುವವರ ಬರ್ಬರ ಕೊಲೆಗೈದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ಗಂಗಾವತಿ ನಗರದಲ್ಲಿ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ಘಟನೆ...

UPI ಪೇಮೆಂಟ್‌ಗೆ ಫಿಂಗರ್‌ಪ್ರಿಂಟ್‌, ಫೇಶಿಯಲ್‌ ರೆಕಗ್ನಿಷನ್‌- ಇಂದಿನಿಂದ ಜಾರಿ

ನವದೆಹಲಿ: ಫಿಂಗರ್‌ಪ್ರಿಂಟ್‌, ಫೇಶಿಯಲ್ ರೆಕಗ್ನಿಷನ್ ಬಳಸಿ ಯುಪಿಐ ಪಾವತಿಗಳನ್ನು ಅನುಮೋದಿಸಲು ಬಳಕೆದಾರರಿಗೆ ಭಾರತ ಅವಕಾಶ ನೀಡಲಿದೆ. ಇಂದಿನಿಂದ (ಅ.8) ಈ ವ್ಯವಸ್ಥೆ ಜಾರಿಗೆ ಬರಲಿದೆ. ಭಾರತದ ವಿಶಿಷ್ಟ ಗುರುತಿನ ವ್ಯವಸ್ಥೆ ಆಧಾರ್ ಅಡಿಯಲ್ಲಿ ಸಂಗ್ರಹಿಸಲಾದ...

ಬಿಗ್ ಬಾಸ್ ಮನೆಗೆ ಬೀಗ ಜಡಿದ ತಹಶಿಲ್ದಾರ್

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ. ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ...

ಪುತ್ತೂರು:ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಪೂರ್ವ ಮೃತ್ಯು

ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು 134 ದಿನಗಳಿಂದ ಕೋಮಾದಲ್ಲಿದ್ದು ಸಾವು -ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ...

ಅಂತರ್ ರಾಜ್ಯ ಕುಖ್ಯಾತ ವಾಹನ ಕಳ್ಳನ ಬಂಧನ

ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ...
error: Content is protected !!