Sunday, November 8, 2026
spot_imgspot_img
spot_imgspot_img
Home Tags Vtv

Tag: vtv

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ  ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ  ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ...

ವಿಟ್ಲ: ಮಂಗಳಪದವಿನಲ್ಲಿ ೪೦೦ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಹಿಂದು ಸಮಾಜದ ಬೃಹತ್ ಶಕ್ತಿ...

ಸನಾತನ ಹಿಂದು ಧರ್ಮ ಮತ್ತು ಧಾರ್ಮಿಕ ಸಂಬಿಕೆಗಳ ಸಂರಕ್ಷಣಾ ಹೋರಾಟ ಸಮಿತಿ ವಿಟ್ಲ, ಹಲವು ಹಿಂದು ಸಂಘಟನೆಗಳು, ಸಾಮಾಜಿಕ ಮತ್ತು ರೈತ ಸಂಘಟನೆಗಳ ಸಹಯೋಗದೊಂದಿಗೆ ೪೦೦ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಅ.೯ರಂದು...

ಮಂಗಳೂರು: ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ

₹9.72 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ ಮಂಗಳೂರು ನಗರದಲ್ಲಿ ನಿಷೇಧಿತ ಇ-ಸಿಗರೇಟ್‌ಗಳ ಅಕ್ರಮ ಮಾರಾಟ ಮತ್ತು ಸರಬರಾಜು ನಡೆಸುತ್ತಿದ್ದ ಅಂಗಡಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಒಟ್ಟು ₹9,72,745 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬರ್ಕೆ ಪೊಲೀಸ್...

ಲಯನ್ಸ್ ಜಿಲ್ಲೆ ಮಾಸಿಕ ಕಾರ್ಯಕ್ರಮ – ಮಾನಸಿಕ ಆರೋಗ್ಯ ಅರಿವು ಮನೋಮಿತ್ರಂಗೆ ಚಾಲನೆ

ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317 ಡಿಯ ಅಕ್ಟೋಬರ್ ತಿಂಗಳ ಮಾಸಿಕ ಕಾರ್ಯಕ್ರಮ ಮಾನಸಿಕ ಆರೋಗ್ಯ ಅರಿವು - ಮನೋಮಿತ್ರಂ ಕಾರ್ಯಕ್ರಮ ನಗರದ ರೊಶನಿ ನಿಲಯ ಕಾಲೇಜ್ ಆಫ್ ಸೋಶಿಯಲ್ ವರ್ಕ್ ದ ಅಡಿಟೋರಿಯಂನಲ್ಲಿ...

ವಿಟ್ಲ ಮುಡ್ನೂರು: ಗ್ರಾ ಪಂ ವ್ಯಾಪ್ತಿಯ ಘನತ್ಯಾಜ್ಯ ಘಟಕ ಉದ್ಘಾಟನಾ ಸಮಾರಂಭ ಹಾಗೂ ಹಿಂದೂ...

ಸಾಧಕರಿಗೆ ಸನ್ಮಾನ- ಸಹಾಯಧನ ಹಸ್ತಾಂತರ ವಿಟ್ಲ ಮುಡ್ನೂರು: ಗ್ರಾಮ ಪಂಚಾಯತ್‌ ವ್ಯಾಪ್ತಿಯ ಘನತ್ಯಾಜ್ಯ ಘಟಕ ಉದ್ಘಾಟನಾ ಕಾರ್ಯಕ್ರಮ ಹಾಗೂ ಕುಂಡಡ್ಕ ಕುಶಾಲನಗರದಲ್ಲಿ ನಿರ್ಮಿಸಿರುವ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಕಾರ್ಯಕ್ರಮ ಅ. 7 ನೇ...

ಮನೆ ಮನೆ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ: ಅ. 18 ರ ವರೆಗೆ ಸರ್ಕಾರಿ,...

ಬೆಂಗಳೂರು: ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ಕುಟುಂಬ ಭಕ್ತಿ ಗಾನ...

ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯದ ಸುಪ್ರಸಿದ್ದ ಗಾಯಕರ ತೀರ್ಪುಗಾರಿಕೆಯಲ್ಲಿ ನಡೆದ ಕುಟುಂಬ ಭಕ್ತಿ ಗಾನ ಸಮ್ಮಿಲನ ಸುಧೀಕ್ಷ ಮಂಗಳೂರು ತಂಡ ಪ್ರಥಮ ಗುರುಪ್ರಿಯಾ ಕಾಮತ್ ಪುತ್ತೂರು ತಂಡ ದ್ವಿತೀಯ ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967 ಕಸಬ ಬೆಂಗ್ರೆ ಮಂಗಳೂರು ತಾಲೂಕು ನಿವಾಸಿ...

ಕಾಸರಗೋಡು: ಮನೆ ಅಂಗಳದಲ್ಲಿ ನಿಲ್ಲಿಸಿದ ಬೈಕ್‌ ಬೆಂಕಿಗಾಹುತಿ

ಕಾಸರಗೋಡು: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅಗ್ನಿಗಾಹುತಿಯಾದ ಘಟನೆ ಬೇಕೂರು ಪುಲಿಕುತ್ತಿ ಎಂಬಲ್ಲಿ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಪ್ರವೀಣ್ ಶೆಟ್ಟಿ ಎಂಬವರ ಬೈಕ್ ರವಿವಾರ ರಾತ್ರಿ ಬೆಂಕಿಗಾಹುತಿಯಾಗಿದೆ. ಬೆಂಕಿಗೆ ಬೈಕ್‌ ಸಂಪೂರ್ಣ ಸುಟ್ಟು...

ಕಾಸರಗೋಡು: ವಿಷ ಸೇವಿಸಿ ಯುವ ದಂಪತಿ ಆತ್ಮಹತ್ಯೆ

ಕಾಸರಗೋಡು: ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕಡಂಬಾರಿನ ಅಜಿತ್ (35) ಮತ್ತು ಪತ್ನಿ ಶ್ವೇತಾ (27) ಎಂದು ಗುರುತಿಸಲಾಗಿದೆ. ಅಜಿತ್ ಪೈಂಟಿಂಗ್ ಕಾರ್ಮಿಕರಾಗಿದ್ದು...
error: Content is protected !!