Tag: vtv
ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; ನಾಲ್ವರು ಆರೋಪಿಗಳ ಬಂಧನ
ಉಡುಪಿ: ತಾಲೂಕಿನ 80 ಬಡಗುಬೆಟ್ಟು ಗ್ರಾಮದ ರಾಜೀವ್ ನಗರ ಬಸ್ ನಿಲ್ದಾಣದ ಹತ್ತಿರ ನಡೆದ ಪೊಲೀಸ್ ದಾಳಿಯಲ್ಲಿ ಜುಗಾರಿ ಆಡುತ್ತಿದ್ದ ನಾಲ್ವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತ ಆರೋಪಿಗಳನ್ನು ಜಯಂತ್ ಪೂಜಾರಿ (37),...
ಕುಂದಾಪುರ: ಚಿನ್ನದ ಸರ ಕಳವು ಪ್ರಕರಣ: ಓರ್ವನ ಬಂಧನ
ಕುಂದಾಪುರ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರದ ಶಿರಿಯಾರ ಗ್ರಾಮದ ಶಿರಿಯಾರ ಅಂಗನವಾಡಿ ಬಳಿಯ ಗುಡ್ಡಟ್ಟು...
ವಿಟ್ಲ: (ಒ. 8) ದ.ಕ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ...
ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಉಪ ನಿರ್ದೇಶಕರ ಕಛೇರಿ (ಆಡಳಿತ), ದ.ಕ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ವಿಠಲ ಎಜುಕೇಶನ್ ಸೊಸೈಟಿ (ರಿ), ವಿಟ್ಲ ಇವರ ಸಹಯೋಗದಲ್ಲಿ...
ಬೆಳ್ತಂಗಡಿ: ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ
ಬೆಳ್ತಂಗಡಿ: ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಹರೀಶ್ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆಗೆ ಭಾರಿ ಹಾನಿಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ...
ಕಾಸರಗೋಡು: ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು
ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ.
ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ...
ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ ಪಾಕ್
ಇಸ್ಲಾಮಾಬಾದ್: ಅಪರೂಪದ ಖನಿಜಗಳ ರಫ್ತಿಗೆ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಪಾಕಿಸ್ತಾನ ಇದೀಗ ಮೊದಲ ರಫ್ತು ಕಳುಹಿಸಿದೆ ಎಂದು ಪಾಕಿಸ್ತಾನ ಸರ್ಕಾರ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ನಲ್ಲಿ ಪಾಕಿಸ್ತಾನದೊಂದಿಗೆ ಅಮೆರಿಕ ತಿಳುವಳಿಕೆ ಒಪ್ಪಂದಕ್ಕೆ...
ಜಾತಿಗಣತಿ 5ದಿನ ವಿಸ್ತರಣೆ : ಅ.12ರವರೆಗೆ ಶಾಲಾ ಅವಧಿ ಬದಲು
ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಅ.7ರ ಗಡುವನ್ನು ಐದು ದಿನಗಳ ಕಾಲ ಅಂದರೆ ಅ.12ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಮೀಕ್ಷೆಗೆ...
ರಾಜ್ಯದ SSLC ಪರೀಕ್ಷಾ ಶುಲ್ಕದಲ್ಲಿ ಶೇ.5ರಷ್ಟು ಹೆಚ್ಚಳ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ವನ್ನು ಶೇ.5ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಕಡಬ: ಗಣತಿ ಕಾರ್ಯ ಮಾಡುತ್ತಿದ್ದ ಶಿಕ್ಷಕಿಯ ಕಾರು ಜಖಂ; ಆರೋಪಿ ಪೊಲೀಸ್ ವಶ
ಕಡಬ: ಗಣತಿ ಕಾರ್ಯ ಮಾಡುತ್ತಿದ್ದ ಶಿಕ್ಷಕಿಯೋರ್ವರ ಕಾರಿನ ಗಾಜನ್ನು ಹೊಡೆದು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ.ಕೊಣಾಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ರಮಣಿ ಬಿ. ಎಂಬವರು ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯದ ಕರ್ತವ್ಯಕ್ಕೆ...
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ
ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ, ಜಾಮೀನು ಕೋರಿ ಮೂರನೇ ಆರೋಪಿ ಮಂಜುನಾಥ್/ಹರಿ ಸಲ್ಲಿಸಿದ್ದ...
















