Tag: vtv
ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಆಟೋ ಚಾಲಕ ವಶಕ್ಕೆ
ಪುತ್ತೂರು: ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ...
ವಿಟ್ಲದ ಪ್ರತಿಷ್ಠಿತ ಮಳಿಗೆಗೆ ಕೆಲಸಕ್ಕೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ
ವಿಟ್ಲ: ವಿಟ್ಲದ ಪ್ರತಿಷ್ಠಿತ ಮಳಿಗೆಗೆ ಮಹಿಳಾ ಸಿಬ್ಬಂದಿ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರ: ಲೇಡಿಸ್ ಸ್ಟಾಫ್ (1),ವಿದ್ಯಾರ್ಹತೆ - ಪಿಯುಸಿ ಪಾಸ್ವೇತನ - ಆಕರ್ಷಕ ವೇತನ ನೀಡಲಾಗುವುದು.
ವಿಟ್ಲ ಮತ್ತು ಸುತ್ತಮುತ್ತಲಿನ...
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ರೋಟರಿ ಕ್ಲಬ್ ಪುತ್ತೂರು(ಈಸ್ಟ್)...
ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು - ವಿಟ್ಲ ಘಟಕ, ರೋಟರಿ ಕ್ಲಬ್ ಪುತ್ತೂರು (ಈಸ್ಟ್) ಮತ್ತು ರೋಟರಿ ಕ್ಲಬ್ ವಿಟ್ಲ ಸಮರ್ಪಣ್ ವಿಟ್ಲ ಇವರ ಆಶ್ರಯದಲ್ಲಿ, ಶ್ರೀ ಸತ್ಯಸಾಯಿ...
23 ವರ್ಷ ದೇಶ ಸೇವೆ ಸಲ್ಲಿಸಿದ ವೀರ ಯೋಧ ಚಂದ್ರಶೇಖರ ಪೂಜಾರಿ ಅವರಿಗೆ ಹುಟ್ಟೂರ...
ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಕೃಷ್ಣ ಶಾಖೆ, ಪೆರುವಾಯಿ ವತಿಯಿಂದ ಬೃಹತ್ ವಾಹನ ಜಾಥಾ
ಪೆರುವಾಯಿ: ಭಾರತೀಯ ಸೇನೆಯಲ್ಲಿ 23 ವರ್ಷಗಳ ಕಾಲ ಸುದೀರ್ಘ ಹಾಗೂ ನಿಷ್ಠಾವಂತರಾಗಿ ಸೇವೆ ಸಲ್ಲಿಸಿ, ಸೇವಾ ನಿವೃತ್ತಿ...
ಉಪ್ಪಿನಂಗಡಿ: ಪರವಾನಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆ ಆರೋಪ – ಗ್ರಾ.ಪಂ. ಮೇಲೆ ಲೋಕಾಯುಕ್ತ ಡಿವೈಎಸ್ಪಿ...
ಉಪ್ಪಿನಂಗಡಿ: ವ್ಯಾಪಕ ಅವ್ಯವಹಾರ, ಭ್ರಷ್ಟಾಚಾರಗಳ ದೂರಿನ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ.ಗೆ ಸೆ.9ರಂದು ಲೋಕಾಯುಕ್ತ ದಾಳಿ ನಡೆಯಿತು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ಲೋಕಾಯುಕ್ತ ತಂಡವು ದಾಳಿ ನಡೆಸಿ ಕಚೇರಿಯಲ್ಲಿ ಕಡತಗಳ ಪರಿಶೀಲನೆ...
ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ...
ವಿಟ್ಲ: ಕರ್ನಾಟಕ ಸರ್ಕಾರ, ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ ಹಾಗೂ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿಟ್ಲ (RMSA) ಸಹಯೋಗದಲ್ಲಿ ಬಂಟ್ವಾಳ ತಾಲೂಕು...
ಬೆಳ್ಳಾರೆ ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳವು ಪ್ರಕರಣ – ಆರೋಪಿ ಬಂಧನ
ಬೆಳ್ಳಾರೆ: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಳವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ದೂರುದಾರರು ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ದಿನಾಂಕ 02.09.2026...
ಬೆಂಗಳೂರು: ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಧಿನಗರದಲ್ಲಿ 180 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ.
ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು...
ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ.
ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದ್ದು, ಮಂಜುನಾಥ್ ಅಬಕಾರಿ ಅಕ್ರಮದ ಮೇಲೆ ಈ ಹಿಂದೆ...
ಬೆಂಗಳೂರು: ಪಿಓಪಿ ಗಣೇಶ ಮಾರಾಟ, ತಯಾರಿಕೆ ನಿಷೇಧ; ನಿಯಮ ಮೀರಿದರೆ ಕ್ರಿಮಿನಲ್ ಕೇಸ್
ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ.
ಪಿಓಪಿ ಗಣೇಶ ಮಾರಾಟ ಹಾಗೂ ತಯಾರಿಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಒಂದೊಮ್ಮೆ ಯಾರಾದರೂ ಮಾರಾಟ, ತಯಾರಿಕೆ ಮಾಡುವುದು...
















