Tag: vtv
ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣ
ಇಬ್ಬರು ಗಾಯಕಿಯರು ಬಂಧನ
ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಸುತ್ತಲಿನ ನಿಗೂಢತೆಯು ಗುರುವಾರ ಅವರ ಆಪ್ತರಾದ ಇನ್ನಿಬ್ಬರು ಜನರನ್ನು ಬಂಧಿಸುವುದರೊಂದಿಗೆ ಹೊಸ ತಿರುವು ಪಡೆದುಕೊಂಡಿದೆ.ಸಹ ಸಂಗೀತಗಾರರಾದ ಶೇಖರ್ ಜ್ಯೋತಿ ಗೋಸ್ವಾಮಿ...
ಭಾರತ – ಚೀನ ನಡುವೆ 5 ವರ್ಷದ ಬಳಿಕ ವಿಮಾನ ಸಂಚಾರ ಆರಂಭ
ನವದೆಹಲಿ: ಭಾರತ ಮತ್ತು ಚೀನ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸಂಚಾರ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ...
ಸುಳ್ಯ: ಟೈಲರ್ ಅಂಗಡಿಗೆ ನುಗ್ಗಿದ ಕಾರು
ಸುಳ್ಯ: ಬೈಕ್ ಅಡ್ಡ ಬಂದ ಪರಿಣಾಮ ಇಕೊ ನೇರವಾಗಿ ಸುಳ್ಯ ಅಂಬೆಟಡ್ಕದ ಟೈಲರ್ ಅಂಗಡಿಗೆ ನುಗ್ಗಿದೆ. ಕೆರ್ಪಳ ಹೇಮನಾಥ್ ಅವರು ಚಲಾಯಿಸುತ್ತಿದ್ದ ಕಾರು ಎನ್ನಲಾಗಿದ್ದು, ಗಾಡಿ ಬಂದ ರಭಸಕ್ಕೆ ಅಂಗಡಿ ಒಳಗಿನ ವಸ್ತುಗಳು,...
ಬಂಟ್ವಾಳ: ಜಾನುವಾರು ಹತ್ಯೆ ಪ್ರಕರಣದ ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿದ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾತ ಗೋ ಕಳವು, ಗೋವಧೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಠಾಣಾ ಅಕ್ರ 123/2025 0...
ಮೊಬೈಲ್ ಗೇಮ್ ಆಡಿದ್ದಕ್ಕೆ ಗದರಿದ ಸಹೋದರಿ; ಮನನೊಂದು ಬಾಲಕ ಆತ್ಮಹತ್ಯೆ
ನವದೆಹಲಿ: ಮೊಬೈಲ್ ಗೇಮ್ ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ್ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆದರ್ಶ್ 9ನೇ ತರಗತಿಯಲ್ಲಿ...
ಕಾರ್ಕಳ: ಬೀಗ ಮುರಿದು ಮನೆಗೆ ನುಗ್ಗಿ ಲಕ್ಷಾಂತರ ರೂ. ಚಿನ್ನಾಭರಣ ಕಳವು
ಕಾರ್ಕಳ: ಬೀಗ ಮುರಿದು ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನ ಕಾರ್ಕಳ ಸಮೀಪ ಕುಕ್ಕುಂದೂರು ಎಂಬಲ್ಲಿರುವ ಸಾತುರ್ನಿಸ್ ಮತಾಯಸ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ.
ಸಾತುರ್ನಿನ್ ಮತಾಯಸ್ ಅವರು ದಿನಾಂಕ 15.09.2025 ರಂದು...
ಉಡುಪಿ: ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರ ಬಂಧನ
ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ. ಸಂಶಯಗೊಂಡು ಮಹಿಳೆಯರನ್ನು ಪರಿಶೀಲಿಸಿದಾಗ ಸರ ಪತ್ತೆಯಾಗಿದೆ....
ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ನಿಧನ
ಲಕ್ನೋ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ಅವರು ಗುರುವಾರ ಮುಂಜಾನೆ ನಿಧನರಾದರು.
89 ವಯಸ್ಸಿನ ಮಿಶ್ರಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ತಮ್ಮ ಮಗಳ...
ಹಿಟ್ & ರನ್ಗೆ ವಿದ್ಯಾರ್ಥಿನಿ ಬಲಿ; ಟಿಪ್ಪರ್ ಚಾಲಕ ಅರೆಸ್ಟ್
ಬೆಂಗಳೂರು: ಇತ್ತೀಚೆಗೆ ನಗರದ ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್ & ರನ್ ಪ್ರಕರಣದ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು...
ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿದೇಶ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಇನ್ನೂ ಗಂಭೀರ ಆರ್ಥಿಕ ಅಪರಾಧ ಪ್ರಕರಣಗಳು ಬಾಕಿ ಇವೆ ಎಂಬುದನ್ನು ಉಲ್ಲೇಖಿಸಿ, ಬಾಂಬೆ ಹೈಕೋರ್ಟ್ ಅವರು...
















