Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಹಾಡಹಗಲೇ ವೃದ್ಧೆಯ ಕತ್ತಿನಿಂದ ಚಿನ್ನದ ಸರ ಕಸಿದು ಪರಾರಿ

ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್...

ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ವಿಜಯ್‌ಗೆ ಬಾಂಬ್ ಬೆದರಿಕೆ

ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಚೆನ್ನೈನಲ್ಲಿರುವ ತಮ್ಮ...

ಪಾಕಿಸ್ತಾನ ಮಣಿಸಿ ಏಷ್ಯಾ ಕಪ್ ಎತ್ತಿದ ಭಾರತ

ಟೀಂ ಇಂಡಿಯಾ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನವನ್ನು ರೋಮಾಂಚಕ ರೀತಿಯಲ್ಲಿ ಸೋಲಿಸಿ 9ನೇ ಬಾರಿಗೆ ಏಷ್ಯಾಕಪ್ ಗೆದ್ದುಕೊಂಡಿತು. ಟೀಂ ಇಂಡಿಯಾ ತನ್ನ ಹಾಲಿ ಚಾಂಪಿಯನ್...

ಪುತ್ತೂರು: ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿಕೈ ಕುಯ್ದುಕೊಂಡ ವ್ಯಕ್ತಿ

ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆಯಿತು. ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ...

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಕ್ರಿಕೆಟ್ ಪಂದ್ಯಾಟದಲ್ಲಿ ಸುದಾನ ವಸತಿ ಶಾಲೆಯ ವಿದ್ಯಾರ್ಥಿ...

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಮೈಸೂರು ವಿಭಾಗದ 17ರ ವಯೋಮಿತಿಯ ಕ್ರಿಕೆಟ್ ಪಂದ್ಯಾಟದಲ್ಲಿ ಪುತ್ತೂರು ಸುದಾನ ವಸತಿ ಶಾಲೆ ಇದರ 10ನೇ ತರಗತಿಯ ವಿದ್ಯಾರ್ಥಿ ಮನೀಶ್.ಯು.ಶೆಟ್ಟಿ ದಕ್ಷಿಣ...

ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಭಕ್ತೆಯ ಚಿನ್ನದ ಸರ ಕಳವು ಪ್ರಕರಣ: ಆರೋಪಿ ಬಂಧನ

ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಕೊಲ್ಲೂರು ಪೊಲೀಸರು ೨೪ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ...

ಮಂಗಳೂರು : ಬಿಗ್ ಬಾಸ್ 12ರ ನಾಲ್ಕನೇ ಸ್ಪರ್ಧಿ ಯೂಟ್ಯೂಬರ್ ರಕ್ಷಿತಾ ಶೆಟ್ಟಿ

ಬೆಂಗಳೂರು: ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡ 12ನೇ ಸೀಸನ್‌ಗೆ ಮತ್ತೊಬ್ಬ ಸ್ಪರ್ಧಿಯ ಹೆಸರು ಅಧಿಕೃತವಾಗಿ ಘೋಷಣೆಯಾಗಿದೆ. ಈಗಾಗಲೇ ಕಾಕ್ರೋಚ್ ಸುಧಿ, ಮಂಜು ಭಾಷಿಣಿ ಮತ್ತು ಮಲ್ಲಮ್ಮ ಅವರ ಹೆಸರನ್ನು ಕಲರ್ಸ್ ಕನ್ನಡ ವಾಹಿನಿ...

ಕರೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ದಳಪತಿ...

ಚೆನ್ನೈ: ಕಾಲಿವುಡ್ ನಟ, 'ತಮಿಳಿಗ ವೆಟ್ರಿ ಕಳಗಂ' ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಸೆ.27ರಂದು ನಡೆಸಿದ ರ‍್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ 39 ಜನರು ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ವಿಜಯ್, ಮೃತರ...

ಕುಂದಾಪುರ: ನಾಪತ್ತೆಯಾಗಿದ್ದ ಹರಿಯಾಣದ ಯುವಕ ತ್ರಾಸಿಯಲ್ಲಿ ಪತ್ತೆ; ಪೋಷಕರಿಗೆ ಒಪ್ಪಿಸಿದ ಪೊಲೀಸರು

ಕುಂದಾಪುರ: ನಾಪತ್ತೆಯಾಗಿದ್ದ ಹರಿಯಾಣ ಮೂಲದ ಯುವಕನೊಬ್ಬ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದೊಂದಿಗೆ ಗಂಗೊಳ್ಳಿ ಪೊಲೀಸರು ಆತನನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಹರಿಯಾಣದ ಯಮುನಾ ನಗರ ನಿವಾಸಿ, ಶಿವಂ (22) ಎಂಬ...

ಪುತ್ತೂರು: ನಕಲಿ ಆರ್‌ಟಿಸಿ ದಾಖಲೆ ಸೃಷ್ಟಿಸಿ ವಂಚನೆ; ಪ್ರಕರಣ ದಾಖಲು

ಪುತ್ತೂರು: ವ್ಯಕ್ತಿಯೋರ್ವರಿಗೆ ಸೇರಿದ ಜಮೀನಿನ ಆರ್‌ಟಿಸಿಯನ್ನು ನಕಲಿ ದಾಖಲೆ ಸೃಷ್ಟಿಸಿ ನ್ಯಾಯಲಯದಲ್ಲಿ ಜಾಮೀನು ಪಡೆಯಲು ಪ್ರಯತ್ನಿಸಿದ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
error: Content is protected !!