Monday, November 9, 2026
spot_imgspot_img
spot_imgspot_img
Home Tags Vtv

Tag: vtv

ನಟ ಉಪೇಂದ್ರ, ಪ್ರಿಯಾಂಕಾ ದಂಪತಿಯ ಮೊಬೈಲ್ ಹ್ಯಾಕ್ ಕೇಸ್: ಹ್ಯಾಕರ್ ಗಳ ಮೂಲ ಪತ್ತೆ

ಬೆಂಗಳೂರು: ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ ಗಳ ಮೂಲ ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಉಪೇಂದ್ರ ಮತ್ತು...

ಮೈಸೂರು:ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ

ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ...

ಬಂಟ್ವಾಳ: ಅಕ್ರಮವಾಗಿ ಗಾಂಜಾ ಸಾಗಾಟ ಪಿಕಪ್  ಬಿಟ್ಟು ಚಾಲಕ ಪರಾರಿ

ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಪೊಲೀಸರು ವಾಹನ ತಪಾಸಣೆಗೆ ಮುಂದಾದಾಗ ಪಿಕಪ್ ಚಾಲಕ ಪರಾರಿಯಾಗಿದ್ದಾನೆ.ಬಂಟ್ವಾಳದ ಅಬಕಾರಿ ನಿರೀಕ್ಷಕರಾದ ಲಕ್ಷ್ಮಣ್ ಅವರಿಗೆ ದಿನಾಂಕ 25-09-2025...

ಪುತ್ತೂರು: ಬೈಕ್ ಗೆ ಡಿಕ್ಕಿಯಾಗಿ ಡಿವೈಡರ್ ಮೇಲೆರಿದ ಸ್ವಿಫ್ಟ್ ಕಾರು

ಪುತ್ತೂರು: ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಕಾಣಿಯೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಹೋಗುತ್ತಿದ್ದ...

ವಿಟ್ಲ:ಮಹಮ್ಮಾಯಿ ಅಮ್ಮನವರ ನವರಾತ್ರಿ ಪೂಜೆ

ದಿನಾಂಕ 22.09.2025ನೇ ಸೋಮವಾರದಿಂದ 02.10.2025ನೇ ಗುರುವಾರದವರೆಗೆ ರಾತ್ರಿ 8 ಗಂಟೆಗೆ ಶ್ರೀ ಮಹಮ್ಮಾಯಿ ಅಮ್ಮನವರಿಗೆ ನವರಾತ್ರಿ ಪೂಜೆ ನಡೆಯಲಿದೆ. ದಿನಾಂಕ 30.09.2025ನೇ ಮಂಗಳವಾರದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ ಹಾಗೂ ಸಂಜೆ 5...

ಬಂಟ್ವಾಳ: ತೋಟದಿಂದ ತೆಂಗಿನ ಕಾಯಿ ಕಳ್ಳತನ

ಬಂಟ್ವಾಳ ಸಜೀಪ ಮೂಡ ಗ್ರಾಮದ ನಿವಾಸಿ ಎ ಜೀವನ್ ಆಳ್ವ (53) ರವರು ಕೃಷಿ ಕೆಲಸ ಮಾಡಿಕೊಂಡಿದ್ದು, ದಿನಾಂಕ: 25.09.2025 ರಂದು ರಾತ್ರಿ, ಬಂಟ್ವಾಳ ತುಂಬೆಯಲ್ಲಿರುವ ತಾಯಿಯ ತೋಟದಿಂದ, ಯಾರೋ ಇಬ್ಬರು...

ಇಂದು ಜಯದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಆಯುಧಪೂಜೆ ಮತ್ತು ವಾಹನ ಪೂಜೆ

ಜಯದುರ್ಗಪರಮೇಶ್ವರಿಯ ಸನ್ನಿಧಿಯಲ್ಲಿ ಆಯುಧಪೂಜೆ ಮತ್ತು ವಾಹನ ಪೂಜೆ ದಿನಾಂಕ 26/9/2025ನೇ ಶುಕ್ರವಾರ ದಂದು ನಡೆಯಲಿದೆ. ಸಮಯ ರಾತ್ರಿ ಗಂಟೆ 7 ರಿಂದ 8ರ ತನಕ ಭಜನೆ ನಂತರ...

ರಸ್ತೆ ಸಂಚಾರಕ್ಕೆ ತಡೆ, ಪೋಲೀಸರೊಂದಿಗೆ ಆರೋಪ ; ಆಟೊ ರಿಕ್ಷಾ ಚಾಲಕನಿಗೆ ದಂಡ

ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆಟೊ ರಿಕ್ಷಾ ಚಾಲಕನಿಗೆ ದಂಡ ವಿಧಿಸಿದ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಸೆ.24ರಂದು ರಾತ್ರಿ 9:30ಕ್ಕೆ ಆಟೊ ರಿಕ್ಷಾ ಚಾಲಕ...

ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಸಂದೇಶ: ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್...

ಕಾರ್ಕಳ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ ಹಾಗೂ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ...

ವಿಂಧ್ಯಾ.ಎಸ್.ರೈ ಅವರಿಗೆ ಭಾವೈಕ್ಯ ಸಾಹಿತ್ಯರತ್ನ ಪುರಸ್ಕಾರ

ದೇರಳಕಟ್ಟೆಯಲ್ಲಿ ಸೆ.14ರಂದು ನಡೆದ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಯವರು ಆಯೋಜಿಸಿದ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕವಯತ್ರಿ, ಲೇಖಕಿ...
error: Content is protected !!