Monday, November 9, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ನಡೆಯಿತು. ಮಂಗಳೂರು ಹಾಲು ಒಕ್ಕೂಟದ ವಿಸ್ತರಣಾದಿಕಾರಿ ವಿದ್ಯಾ ಸುನಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಒಕ್ಕೂಟದಿಂದ ಸಂಘದ ಸದಸ್ಯರಿಗೆ...

ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ

ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಎಸ್‌ಎಲ್ ಭೈರಪ್ಪ (84) ಅವರು ಹೃದಯಾಘಾತದಿಂದ ಮಧ್ಯಾಹ್ನ 2:30ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು...

ನೆಲ್ಯಾಡಿ: ಪುತ್ತೂರು ತಾ| ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ,...

ಸಂಘ ಬಲಿಷ್ಠವಾಗಿ ಬೆಳೆಯಲು ಎಲ್ಲರೂ ಸಹಕಾರ ನೀಡಬೇಕು-ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ನೆಲ್ಯಾಡಿ: ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್...

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಚಪ್ಪಲಿಯಿಂದ ಹಲ್ಲೆ; ಮೂವರು ವಶಕ್ಕೆ

ಚೆನ್ನೈ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಚಪ್ಪಲಿಯಿಂದ ಥಳಿಸಿ ಸಹ ವಿದ್ಯಾರ್ಥಿಗಳ ಗುಂಪೊಂದು ರ‍್ಯಾಗಿಂಗ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಮಧುರೈನಲ್ಲಿರುವ ಸರ್ಕಾರಿ ಹಾಸ್ಟೆಲ್‌ನಲ್ಲಿ ಐಟಿಐ ವಿದ್ಯಾರ್ಥಿಯೊಬ್ಬನಿಗೆ ಸಹ ವಿದ್ಯಾರ್ಥಿಗಳ ಗುಂಪೊಂದು ಚಿತ್ರಹಿಂಸೆ ನೀಡಿ,...

ಪುತ್ತೂರು ತಾ| ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ

ಸತತ 4ನೇ ಬಾರಿಗೆ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಯ್ ಅಬ್ರಹಾಂ ಆಯ್ಕೆ ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪ್ರತಿಷ್ಠಿತ ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ...

ಸಂಪ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ

ಸಂಪ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯದಲ್ಲಿ ನಡೆದಿದೆ. ಸಂಪ್ಯ ಮಸೀದಿ ಸಮೀಪ ಅಬ್ದುಲ್ ರಹಿಮಾನ್ (ಪುತ್ತು) ಎಂಬವರು...

ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ ಭಕ್ತಿಗಾನ ಸಮ್ಮಿಲನ”...

ಸ್ಪರ್ಧೆಯಲ್ಲಿ ಭಾಗವಹಿಸಲು ಇನ್ನು ಕೇವಲ ಒಂದೇ ದಿನ ಬಾಕಿ ಇಂದೇ ನಿಮ್ಮ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಿಸಿ, 9902758020 ಈ ಸಂಖ್ಯೆಗೆ ಕಳುಹಿಸಿ ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ ಭಕ್ತಿಗಾನ...

ಕಾಸರಗೋಡು: ಶಾಲಾ ಮೈದಾನದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಕಾಸರಗೋಡು: ಶಾಲಾ ಆಟೋಟ ಸ್ಪರ್ಧೆಯ ನಡುವೆ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಮಂಗಲ್ಪಾಡಿ ಜಿ. ಬಿ ಎಲ್. ಪಿ ಶಾಲೆಯ ವಿದ್ಯಾರ್ಥಿ ಹಸನ್ ರಾಝಾ...

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ಗೊಳ್ತಾಮಜಲು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ರಸ್ತೆ ದುರಸ್ತಿ

ಲಯನ್ಸ್ ಜಿಲ್ಲೆ 317 ಡಿ ಗೆ ಒಳಗೊಂಡ ಲಯನ್ಸ್ ಕ್ಲಬ್ ಅಮ್ಟೂರು ಇದರ ವತಿಯಿಂದ ಬಂಟ್ವಾಳ ತಾಲೂಕಿನ ಮಾರ್ನಬೈಲು ಅಮ್ಟೂರು ಕೂಡು ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಜೆಸಿಬಿ ಮುಖಾಂತರ ದುರಸ್ತಿ ಮಾಡಿ ಸಾರ್ವಜನಿಕರಿಗೆ...

ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತ; 14 ಮಂದಿ ಸಾವು, 124 ಮಂದಿ ನಾಪತ್ತೆ

ತೈಪೆ: ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ನಾಪತ್ತೆಯಾಗಿದ್ದಾರೆ. ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಚಂಡಮಾರುತದ ಪರಿಣಾಮ ದಕ್ಷಿಣ...
error: Content is protected !!