Tag: vtv
ಯುವಕರಿಗೆ ಮಾದರಿಯಾದ ಸವ್ಯಸಾಚಿ ನಾಯಕ ಮೋಹನದಾಸ್ ರೈ ಎರುಂಬು
*ರಾಧಾಕೃಷ್ಣ ಎರುಂಬು*
ಸಮಾಜದ ಹಿತಕ್ಕಾಗಿ ಶ್ರಮಿಸುವ ಅನಾಯಾಸ ರಂಗಕಲಾವಿದ, ಕ್ರೀಡಾ ಸ್ಪೂರ್ತಿ, ಸಾಹಿತ್ಯ- ಸಾಂಸ್ಕೃತಿಕ ನಿರ್ದೇಶಕ , ಸಮಾಜಮುಖಿ ಬೆಳವಣಿಗೆಯ ಹರಿಕಾರ, ಸಂಘಟನೆ - ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿ ಸಾಟಿಯಿಲ್ಲದ ಹೆಜ್ಜೆಯಿಟ್ಟ...
*ಅಮೆರಿಕಾದಲ್ಲಿ ನಡೆಯಲಿರುವ ನ್ಯಾಚುರಲ್ ಒಲಿಂಪಿಯಾಗೆ ಆಯ್ಕೆಯಾದ ಸುನಿಲ್ ಪಾಯಸ್ ವಿಟ್ಲ
ಅಂತರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ನಲ್ಲಿ ಮಿಂಚಿದ ವಿಟ್ಲವ ಬಾಡಿ ಬಿಲ್ಡರ್
ವಿಟ್ಲ: ವಿಟ್ಲದ ಫಿಟ್ ನೆಸ್ ಜಿಮ್ ನ ಮಾಲಕಸುನೀಲ್ ಪಾಯಸ್ ಅವರು ಸಿಂಗಾಪುರದಲ್ಲಿ ನಡೆದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು...
ವಿಟ್ಲ: ದಸರಾ ರಜೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬೇಸಿಕ್ ತರಗತಿ: ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ ಈ...
ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ದಸರಾ ರಜೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬೇಸಿಕ್ ತರಗತಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 22-09-2025ರಿಂದ ಸಂಜೆ 4.30ರಿಂದ 6 ಗಂಟೆ...
ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು
ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಐನಾಪುರ...
ಚಿಕ್ಕಮಗಳೂರು: ಯುವಕ ನೇಣಿಗೆ ಶರಣು
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಂಕ್ಲಾಪುರದಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಸಂಕ್ಲಾಪುರ ನಿವಾಸಿ ಫಲಹ (26) ಎಂದು ತಿಳಿದು ಬಂದಿದೆ.ಸೌಂಡ್ಸ್ ಕೆಲಸ ಮಾಡಿಕೊಂಡಿದ್ದ...
ಎರುಂಬು: (ಸೆ.22 ರಿಂದ ಅ.1): ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ
ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಸೆ.22 ರಿಂದ ಆ.1 ತನಕ ನಡೆಯಲಿದೆ.
ದಿನಾಂಕ 22-09-2025 ಸೋಮವಾರದಿಂದ ದಿನಾಂಕ 01-10-2025 ಬುಧವಾರದ ವರೆಗೆಪ್ರತಿದಿನ ಮಧ್ಯಾಹ್ನ ಗಂಟೆ 12.30ಕ್ಕೆ ಮತ್ತು ರಾತ್ರಿ...
ಕಾಪು: ಹಿಟ್ ಅಂಡ್ ರನ್; ಯುವಕ ಸಾವು
ಕಾಪು: ಕಾಪುವಿನಲ್ಲಿ ಸೋಮವಾರ ನಡೆದ ಭೀಕರ ಹಿಟ್ ಅಂಡ್‌ರನ್ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಅನುಷ್ ಭಂಡಾರಿ (21) ಎಂದು ಗುರುತಿಸಲಾಗಿದೆ.
ಸಂತೆಕಟ್ಟೆ-ಕಲ್ಯಾನ್‌ಪುರ ನಿವಾಸಿ, ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಅನುಷ್, ತನ್ನ ಸ್ಕೂಟರ್‌ನಲ್ಲಿ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಜಿಲ್ಲೆಯಿಂದ ಗಡಿಪಾರು
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆ ಯನ್ನು ಮನ್ನಿಸಿ ಪುತ್ತೂರು...
ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯಲೋಪ ಆರೋಪ; ಇಬ್ಬರು ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು...
ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಐವರು ಪೊಲೀಸರು ಸಸ್ಪೆಂಡ್...
ಸಿನಿಮಾ ಟಿಕೆಟ್ ದರ ಗರಿಷ್ಠ 200 ರೂ.- ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು: ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ...
















