Tag: vtv
ವಿಟ್ಲ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುದರ್ಶನ ಪಡಿಯಾರ್ ವಿಟ್ಲ ಅವರಿಗೆ ಹನುಮಗಿರಿ...
ವಿಟ್ಲ: ರಾಮಮಂದಿರ ಹನುಮಗಿರಿ ವಿಟ್ಲದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಕರ್ನಾಟಕ ರಾಜ್ಯ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಕಾರ್ಯಕರ್ತ ಸುದರ್ಶನ...
ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಗಡಿಪಾರು ಪ್ರಕ್ರಿಯೆಯನ್ನು ಹಿಂಪಡೆದ ಪೊಲೀಸ್...
ಬಂಟ್ವಾಳ: ಮಾಣಿ ಗ್ರಾಮದ ನರಸಿಂಹ ಶೆಟ್ಟಿ ಯಾನೆ ಮಾಣಿ ನರಸಿಂಹ ಎಂಬವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ವಿಟ್ಲ ಪೊಲೀಸರು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: 8 ವಿಮಾನ ನಿಲ್ದಾಣ ಬಂದ್, 1.70 ಲಕ್ಷ ಪ್ರಯಾಣಿಕರ ಪರದಾಟ
ಜಕಾರ್ತಾ: ಇಂಡೋನೇಷ್ಯಾದ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ 8 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಸುಮಾರು 1,70,000 ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು...
ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ.!
ವಿಟ್ಲ: ವ್ಯಕ್ತಿಯೋರ್ವರು ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಕಂಬ ಗ್ರಾಮದಲ್ಲಿ ನಡೆದಿದೆ.
ವೀರಕಂಬ ಗ್ರಾಮದ ಶಿಂಗೇರಿ ನಿವಾಸಿ ದಿವಂಗತ ತನಿಯಪ್ಪ ನಾಯ್ಕ ಅವರ ಪುತ್ರ ಹರೀಶ್ ನಾಯ್ಕ (46)...
ಡಿವೈಡರ್‌ಗೆ ಕಾರು ಡಿಕ್ಕಿ–ಒಂದೇ ಕುಟುಂಬದ ನಾಲ್ವರು ಸಾವು
ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡ ಕಾರಿ ಬಳಿ ನಡೆದಿದೆ.
ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ(70), ದೀಕ್ಷಿತ(25), ದೇವೆಂದ್ರ ಕುಮಾರ್(41),...
ಮಲ್ಪೆ: ರಸ್ತೆ ಬದಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ..!
ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು(ಸೆ.07) ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮನೆಯೊಂದಕ್ಕೆ ಹೋಗುವ ಕಾಲುದಾರಿಯಲ್ಲಿ ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಹೆಣ್ಣು ಮಗು...
ಎರುಂಬು: ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ
ಎರುಂಬು: ಶ್ರೀ ದಿವ್ಯಜ್ಯೋತಿ ಮಿತ್ರವೃಂದ ಎರುಂಬು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ಎರುಂಬು ಶ್ರೀ ವಿಷ್ಣುಮಂಗಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಎರುಂಬುವಿನಲ್ಲಿ ಜರುಗಿತು.
ಎರುಂಬು ಶ್ರೀ ವಿಷ್ಣುಮಂಗಲ...
ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿಹೊಡೆದ ಕಾರ್ಗೋ ಜೆಟ್ – ಐವರು ಮೃತ್ಯು
ವಾಷಿಂಗ್ಟನ್: ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಮೆಜಾನ್ ಪ್ರೈಮ್ ಏರ್ ಕಾರ್ಗೋ ಜೆಟ್ ರನ್‌ವೇಯಿಂದ ಜಾರಿ ಪಾರ್ಕ್ ಮಾಡಿದ್ದ ವಾಹನಗಳಿಗೆ ಡಿಕ್ಕಿಯಾಗಿದ್ದು, ಈ ಅವಘಡದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ...
ಗುರುವಾಯನಕೆರೆ: ನಿಯಂತ್ರಣ ತಪ್ಪಿ ಮನೆಯ ಅಂಗಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್ – ತಪ್ಪಿದ ಅನಾಹುತ
ಗುರುವಾಯನಕೆರೆ: ಪುತ್ತೂರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ರಸ್ತೆ ಬದಿಯಲ್ಲಿರುವ ಅಬ್ದುಲ್ ರಹ್ಮಾನ್ ಎಂಬವರ ಮನೆಯ ಅಂಗಳಕ್ಕೆ...
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ರೈಲು ಬೋಗಿ ಸುಟ್ಟು ಕರಕಲು
ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ(ಸೆ.06) ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್‌ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ರಾತ್ರಿ...
















