Tag: vtv
ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಸಾರ್ವಜನಿಕ ಭಾರತ ಮಾತಾ ಪೂಜನ ಕಾರ್ಯಕ್ರಮ
ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಸಾರ್ವಜನಿಕ ಭಾರತ ಮಾತಾ ಪೂಜನ ಕಾರ್ಯಕ್ರಮವು ವಿಟ್ಲ ನಗರದ 8 ನೇ ಬೂತ್ / 11ನೇ ವಾರ್ಡ್ ನ ಜೇಸೀ ಶಾಲೆಯಲ್ಲಿ ನಡೆಯಿತು.
ವಾರ್ಡಿನ ಹಿರಿಯ ನಾಗರಿಕ...
ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಹಣ ವಂಚನೆ:...
ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಹಣ ವಂಚಿಸಿದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಲಿನೆಟ್ ಮೆಂಡೋನ್ಸ (52) ಅವರಿಗೆ ಸೆಪ್ಟೆಂಬರ್ 18 ರಂದು...
ಮುಲ್ಕಿ: ಅಕ್ರಮ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದವನ ಬಂಧನ..!
ಮುಲ್ಕಿ; ಮಂಗಳೂರು: ಮೂಲ್ಕಿ ಕಾರ್ನಾಡ್ ಬಳಿ ಆಟೋ ರಿಕ್ಷಾದಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುರತ್ಕಲ್‌ನ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಯತಿರಾಜ್ (27) ಎಂಬಾತನನ್ನು ಮೂಲ್ಕಿ ಪೊಲೀಸರು ಶನಿವಾರ ಬಂಧಿಸಿದ್ದಾರೆ
ಮುಲ್ಕಿ ಕಾರ್ನಾಡ್...
ಪುತ್ತೂರು: 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಓರ್ವ ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳಲ್ಲಿ...
ಅಳಕೆಮಜಲು: (ಸೆ.22-ಒ.1) ಶ್ರೀ ಶಾರದಾಂಬ ಭಜನಾ ಮಂಡಳಿ (ರಿ) ಅಶೋಕನಗರ 43ನೇ ವರ್ಷದ ನವರಾತ್ರಿ...
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ) ಅಶೋಕನಗರ 43ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವವು 22-9-2025ನೇ ಸೋಮವಾರದಿಂದ ರಿಂದ 1-10-2025ನೇ ಬುಧವಾರದವರೆಗೆ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಲಿದೆ.
ದಿನಾಂಕ:22-09-2025ನೇ ರಾತ್ರಿ...
ಬಂಟ್ವಾಳ: ಜಾನುವಾರು ಕಳವುಗೈದು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಬಂಧನ
ಬಂಟ್ವಾಳ: ಜಾನುವಾರು ಕಳವುಗೈದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ನಡೆದಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ಚೆಂಬುಗುಡ್ಡೆ ನಿವಾಸಿ...
ಹೆಚ್-1ಬಿ ವೀಸಾ ಶುಲ್ಕ 1ಲಕ್ಷ ಡಾಲರ್‌ಗೆ ಏರಿಕೆ; ಭಾರತೀಯ ಉದ್ಯೋಗಿಗಳಿಗೆ ಶಾಕ್ ನೀಡಿದ ಟ್ರಂಪ್
ವಾಷಿಂಗ್ಟನ್: ಹೆಚ್-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ ಏರಿಕೆ ಮಾಡುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಉದ್ಯೋಗಿಗಳಿಗೆ ಶಾಕ್ ನೀಡಿದ್ದಾರೆ.
ವಿದೇಶಿ ಕೆಲಸಗಾರರಿಗೆ ವಾರ್ಷಿಕ 1,00,000...
ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜೊತೆಗೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ...
ಕುಂದಾಪುರ: ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; ಐವರು ಪಾರು, ಲಕ್ಷಾಂತರ ರೂ. ನಷ್ಟ
ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ನಡೆದಿದೆ.
ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ 'ಮಹಾಕಾಳಿ' ಎಂಬ ಹೆಸರಿನ ಬೋಟ್ ಸೆಪ್ಟೆಂಬರ್...
ಉಡುಪಿ: ಆನ್‌ಲೈನ್ ಬೆಟ್ಟಿಂಗ್ ಪ್ರಕರಣ; ಆರೋಪಿ ಅರೆಸ್ಟ್
ಉಡುಪಿ: ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಆರೋಪಿ ಓರ್ವನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಗಂಜಿಮಠ ನಿವಾಸಿ ನಜೀರ್ (45) ಎಂದು ಗುರುತಿಸಲಾಗಿದೆ.
ಈತ ವೆಬ್‌ಸೈಟ್ ಲಿಂಕ್ ಮತ್ತು ಆಪ್ ಬಳಸಿ...
















