Tag: vtv
ವಿಟ್ಲ: ರಾಷ್ಟ್ರೀಯ ಸೇವಾ ಯೋಜನಾ ಘಟಕ ವಿಟ್ಠಲ ಪದವಿ ಪೂರ್ವ ಕಾಲೇಜು ವಾರ್ಷಿಕ ವಿಶೇಷ...
ವಿಟ್ಲ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕ ವಿಟ್ಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ 22 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ 2025-26...
ಸುಳ್ಯ: ಅಡಿಕೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಸುಳ್ಯ: ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಪೇಟೆಯಲ್ಲಿ ನಡೆದಿದೆ
ಬಂಧಿತ ಆರೋಪಿಗಳನ್ನು ಮಂಡೆಕೋಲು ಗ್ರಾಮ ಸುಳ್ಯ ತಾಲೂಕು ಸುಪ್ರಿತ್ ಕೆ(22) ಹಾಗೂ...
ಕಬಕ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ; ಪತ್ತೆಗಾಗಿ ಮನವಿ
ಕಬಕ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಈಶ್ವರ ನಲಿಕೆ (42) ಎಂದು ಗುರುತಿಸಲಾಗಿದೆ.
ಈಶ್ವರ ನಲಿಕೆ ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 2 ವರ್ಷಗಳಿಂದ...
ಬೆಳ್ತಂಗಡಿ: ಕೆಎಸ್ಆರ್ಟಿಸಿ ಬಸ್ಗೆ ಸ್ಕೂಟರ್ ಡಿಕ್ಕಿ; ಸವಾರ ಸಾವು
ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿದ...
ಸೆ. 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ; ಕೆಎಂಎಫ್ನಿಂದ ಗುಡ್ ನ್ಯೂಸ್
ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಆಹಾರ...
ಮಣಿಪುರದಲ್ಲಿ ಅರೆಸೈನಿಕ ವಾಹನದ ಮೇಲೆ ಗುಂಡಿನ ದಾಳಿ; ಇಬ್ಬರು ಸೈನಿಕರ ಸಾವು
ಬಿಷ್ಣುಪುರ: ಶಸ್ತ್ರಸಜ್ಜಿತ ವ್ಯಕ್ತಿಗಳು ಅರೆಸೈನಿಕ ವಾಹನದ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಸಾವನ್ನಪ್ಪಿದ ಘಟನೆ ಮಣಿಪುರದ ಬಿಷ್ಣುಪುರದಲ್ಲಿ ನಡೆದಿದೆ.
ಮಣಿಪುರದ ನಂಬೋಲ್ ಸಬಲ್ ಲೈಕೈ ಬಳಿ ರಾಷ್ಟ್ರೀಯ ಹೆದ್ದಾರಿ...
ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಎಳೆದು ಕಳವುಗೈದ ಪ್ರಕರಣ; ಆರೋಪಿಗೆ ಶಿಕ್ಷೆ
ಬೆಳ್ತಂಗಡಿ: ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಉಮೇಶ್ ಗೌಡ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ...
ಬೆಳ್ತಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
ಬೆಳ್ತಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.ಪುತ್ತುಮೋನು (55) ಬಂಧಿತ ಆರೋಪಿ.
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಈತ ಬಾಲಕನ ಮೇಲೆ ದೌರ್ಜನ್ಯವೆಸಗಿದ್ದ ಎನ್ನಲಾಗಿದ್ದು, ಬಾಲಕನ ಮನೆಯವರು...
ಮಾಣಿ: ಸಾವಿತ್ರಿ ಬಾಯಿ ಫುಲೆ ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರದ ಉದ್ಘಾಟನೆ
ಬಂಟ್ವಾಳ : ದೀನ್ ದಯಾಳ್ ಅಂತ್ಯೋದಯ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ , ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ...
ಕಡಂಬು: ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ನಾಯ್ಕ ಬಿ ಅವರಿಗೆ ಲಯನ್ಸ್ ಕ್ಲಬ್ ವತಿಯಿಂದ ಗೌರವಾರ್ಪಣೆ
ಕಡಂಬು ರಾಮಚಂದ್ರ ನಾಯ್ಕ ಬಿ ಅವರು 35 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸುಧೀರ್ಘ ಸೇವೆಯನ್ನು ಮಾಡಿ ದ.ಕ. ಜಿ .ಪ.ಹಿ.ಪ್ರಾ ಶಾಲೆ ಮುಖ್ಯೋಪಾಧ್ಯಾಯಾಗಿ...
















