Tag: vtv
ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಸುಳ್ಯ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಮೃತದೇಹ ಕೃಷಿ ಹೊಂಡದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.ಮೃತಪಟ್ಟವರು ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕಜೆ ಚನಿಯ ಅವರ ಪುತ್ರ ನಾರಾಯಣ (42) ಎಂದು ತಿಳಿದು ಬಂದಿದೆ.ಅವರು ಸೋಮವಾರ ರಾತ್ರಿ...
ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ಕುಂಡಂಗುಳಿ ಹಯರ್...
ಕಾಸರಗೋಡು: ಸ್ಕೂಟರ್ ವ್ಯಾನ್ ನಡುವೆ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಕಾಸರಗೋಡು: ಸ್ಕೂಟರ್ ಹಾಗೂ ವ್ಯಾನ್ ನಡುವೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬಾಯಾರು ಎಂಬಲ್ಲಿ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈವಳಿಕೆ ಕಳಾಯಿಯ ಮುಹಮ್ಮದ್ ಸಾದಿಕ್...
ವಿಟ್ಲ: ಯಕ್ಷಭಾರತ ಸೇವಾ ಪ್ರತಿಷ್ಠಾನ ಮತ್ತು ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಸಾರ್ವಜನಿಕರಿಗೆ ಆಹಾರ...
ವಿಟ್ಲ: ಯಕ್ಷಭಾರತ ಸೇವಾ ಪ್ರತಿಷ್ಠಾನ ಮತ್ತು ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಅನ್ನಪೂರ್ಣ ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ವಿಟ್ಲ ಶ್ರೀ ಭಗವತೀ ದೇವಸ್ಥಾನದ ಸಭಾಭವನದಲ್ಲಿ ನಡಯಿತು.
ಭಗವತೀ...
ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-2025ನೇ ಸಾಲಿನ ಮಹಾಸಭೆ
ಅಳಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-2025ನೇ ಸಾಲಿನ ಮಹಾಸಭೆ ನಡೆಯಿತು.
ಸಭೆಯಲ್ಲಿ ಸಂಘದ ಅಧ್ಯಕ್ಷ ರೂಪೇಶ್ ರೈ ಅಳಿಕೆಗುತ್ತು ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘ 2024-2025ನೇ ಸಾಲಿನಲ್ಲಿ 124.40 ಕೋಟಿ ವ್ಯವಹಾರವನ್ನು...
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ಮೋದಿಯವರ 75ನೇ ಜನ್ಮದಿನದ ಹಿನ್ನಲೆ ವಿಶೇಷ...
ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನ್ಮದಿನದ ಹಿನ್ನಲೆಯಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಭಾರತದ ಅಭಿವೃದ್ಧಿಗೆ ಅವಿಶ್ರಾಂತವಾಗಿ...
ಕಂಕನಾಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಗೋ ಕಳ್ಳತನ ಪ್ರಕರಣ- ಮೂವರು ಆರೋಪಿಗಳ ಬಂಧನ
ಕಂಕನಾಡಿ: ಮನೆಯ ಅಂಗಳದಿಂದ ಗೋ ಕಳ್ಳತನ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಅಡ್ಯಾರ್ ತಜಿಪೋಡಿ ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಆರೋಪಿಗಳು ಮಂಗಳೂರು ಅಡ್ಯಾರ್ ಕಣ್ಣುರು ಗಾಣದಬೆಟ್ಟು ನಿವಾಸಿ ಶಾಬಾಜ್ ಅಹಮ್ಮದ್,...
ಆಲಂಕಾರು: ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ
ಆಲಂಕಾರು: ಓಮ್ನಿ ಕಾರೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಆಲಂಕಾರು ಸಮೀಪದ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಗ್ರಾಮದ ಕೆದ್ದೊಟ್ಟೆ ನಿವಾಸಿ ಕೆ.ಎಂ.ಶಿವಪ್ರಸಾದ್ ಎಂಬವರು ತನ್ನ ಒಮ್ನಿ ಕಾರಿನಲ್ಲಿ ಬೆಳಿಗ್ಗೆ ಮನೆಯಿಂದ ಮಕ್ಕಳನ್ನು ಕರೆದುಕೊಂಡು...
ಧರ್ಮಸ್ಥಳ ಪ್ರಕರಣ; ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ಆರಂಭಿಸಿದ ಎಸ್ಐಟಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ಐಟಿ ಮುಂದಾಗಿದೆ.
ಸಾಕ್ಷಿ...
ಮೂಡಬಿದ್ರೆ: ಟ್ರೆಕ್ಕಿಂಗ್ಗೆ ತೆರಳಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು
ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ...
















