Tag: vtv
ಕುಂದಾಪುರ: ಕಡವೆ ಹಾರಿ ಬೈಕ್ ಪಲ್ಟಿ; ಸವಾರ ಮೃತ್ಯು
ಕುಂದಾಪುರ: ದೇವಸ್ಥಾನಕ್ಕೆ ಹೋಗಿ ಹಿಂತಿರುಗಿ ಬರುತ್ತಿದ್ದ ವೇಳೆ ಬೈಕ್ ಮೇಲೆ ಕಡವೆ ಹಾರಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಕುಂದಾಪುರದ ಕಮಲಶಿಲೆ ಸಮೀಪದ...
ಹಬ್ಬ ,ಉತ್ಸವ, ಮೆರವಣಿಗೆಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಸಾರ್ವಜನಿಕವಾಗಿ ಆಚರಣೆ ಮಾಡುವ ಯಾವುದೇ ಹಬ್ಬಗಳಿಗೆ, ಮೆರವಣಿಗೆಗಳಿಗೆ ಪೊಲೀಸ್ ಇಲಾಖೆ ಅಡ್ಡಿ ಮಾಡಿಲ್ಲ. ಬೇರೆಯವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ 'ಶಬ್ದದ ಮಿತಿ' ನಿಗದಿ ಮಾಡಲಾಗಿದ್ದು, ಅದನ್ನು ಅನುಸರಿಸಿಕೊಂಡು ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ...
ಕಾರ್ಕಳ: ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯ ಬಂಧನ
ಕಾರ್ಕಳ: ಸೂಪರ್ವೈಸರ್ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಸವದತ್ತಿಯ ಸುನಿಲ್ ರಮೇಶ್ ಲಮಾಣಿ (29) ಎಂದು ಗುರುತಿಸಲಾಗಿದೆ. ಆತನಿಂದ ಕದ್ದ ಚಿನ್ನದ ಸರವನ್ನು...
ಪುತ್ತೂರು: ಕಾರು ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತ್ಯು
ಪುತ್ತೂರು: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ (32) ಮೃತ ದುರ್ದೈವಿ.ಶಂಶುದ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ...
ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ 2 ಲಕ್ಷ ಪರಿಹಾರ...
ನವದೆಹಲಿ: ಹಾಸನ ತಾಲೂಕಿನ ಮೊಸಳೆಹಳ್ಳಿ ಸಮೀಪಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು,...
ಕಲ್ಲಡ್ಕ: ಬಂಟ್ವಾಳ ತಾಲೂಕು ಮಟ್ಟದ 14 ವರ್ಷದ ಒಳಗಿನ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟ
ಕಬಡ್ಡಿ ಆಟವು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ- ಬೇಬಿ ಕುಂದರ್
ಕಲ್ಲಡ್ಕ : ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿದೆ ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು...
ಕರಿಂಕ: (ಸೆ.22- 24) ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರಿಂಕ ವ್ಯವಸ್ಥಾಪನಾ ಸಮಿತಿ ಹಾಗೂ ಶ್ರೀ...
ಕರಿಂಕ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರಿಂಕದ ವ್ಯವಸ್ಥಾಪನಾ ಸಮಿತಿ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕರಿಂಕ ನೆಟ್ಲಮುಡ್ನೂರು ಅನಂತಾಡಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ: ಸೆ. 22-9-2025ನೇ ಸೋಮವಾರದಿಂದ 24-9-2025ನೇ ಬುಧವಾರದವರೆಗೆ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ವಂಚನೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದ ಜಾಲವನ್ನು ಬಯಲಿಗೆಳೆದಿರುವ ಮಂಗಳೂರಿನ ಸಿಸಿಬಿ ಪೊಲೀಸರು ಮತ್ತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತೊಕ್ಕೊಟ್ಟು ಅಂಬಿಕಾ ರಸ್ತೆ ನಿವಾಸಿ ನಿಶಾಂತ್ ಕುಮಾರ್...
ಮಣಿಪಾಲ: ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು
ಮಣಿಪಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಪ್ರವೀಣ್ ಎಂಬವರ ಮನೆಯ ಹಿಂದಿನ ಬಾಗಿಲಿನಿಂದ ಒಳ ಪ್ರವೇಶಿಸಿದ ಕಳ್ಳರು, ಸುಮಾರು 40,000ರೂ. ಹಣ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ಮಂಗಳೂರು: ಮರದ ದಿಮ್ಮಿ ಹೇರಿಕೊಂಡು ತಲಪಾಡಿ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ರಾ.ಹೆ.66ರ ಎಕ್ಕೂರಿನಲ್ಲಿ ನಡೆದಿದೆ.
ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು,...
















