Tag: vtv
ಹಾಟ್ ಏರ್ ಬಲೂನ್ ಹಾರುವ ಮುನ್ನ ಕಾಣಿಸಿಕೊಂಡ ಬೆಂಕಿ; ಮಧ್ಯಪ್ರದೇಶ ಸಿಎಂ ಅಪಾಯದಿಂದ ಪಾರು
ಭೋಪಾಲ್: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್ನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು...
ಕಬಕ: ಕಲ್ಲಂದಡ್ಕ, ಸುಲ್ತಾನ್ ನಗರ ಎಂಬಲ್ಲಿ ಭಾರಿ ಅಕ್ರಮ ಗಣಿಗಾರಿಕೆ
ಕಂದಾಯ ಅಧಿಕಾರಿಗಳು, ಪೊಲೀಸರಿಂದ ದಾಳಿ.. ಕಂಪ್ರೆಸರ್, ಹಿಟಾಚಿ ಮುಟ್ಟುಗೋಲು…!
ಕಬಕ: ಕುಳ ಗ್ರಾಮದ ಕಲ್ಲಂದಡ್ಕ ಸುಲ್ತಾನ್ ನಗರ ಎಂಬಲ್ಲಿ ಭಾರಿ ಅಕ್ರಮ ಗಣಿಗಾರಿಕೆ ನಡೆಯುತ್ತದ್ದ ಖಚಿತ ಮಾಹಿತಿಯ ಮೇರೆಗೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು...
ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ
ಐಜ್ವಾಲ್: ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದ್ದಾರೆ.
ಸೈರಾಂಗ್ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್ಪ್ರೆಸ್, ಸೈರಾಂಗ್-ಗುವಾಹಟಿ ಎಕ್ಸ್ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್ಪ್ರೆಸ್ಗೆ ಹಸಿರು ನಿಶಾನೆ ತೋರಿಸಿದ್ದಾರೆ.
ಮಿಜೋರಾಂ ಗುಡ್ಡಗಾಡಿನಿಂದ...
ಬ್ರಹ್ಮಾವರ: ಚೂರಿ ಇರಿತ ಪ್ರಕರಣದ ಯುವತಿ ಚಿಕಿತ್ಸೆ ಫಲಿಸದೆ ಸಾವು; ಬಾವಿಗೆ ಹಾರಿ ಯುವಕ...
ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುತ್ತನಕಟ್ಟೆ ಬಳಿ ನಿನ್ನೆ ಬೆಳಗ್ಗೆ ನಡೆದ ಯುವತಿಗೆ ಯುವಕ ಚೂರಿ ಇರಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ರಕ್ಷಿತಾ ಪೂಜಾರಿ (24) ಚಿಕಿತ್ಸೆ ಫಲಕಾರಿಯಾಗದೆ...
ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ
ಮಾಸ್ಕೋ: ರಷ್ಯಾದ ಕರಾವಳಿಯಲ್ಲಿ ಶನಿವಾರ ಬೆಳಗಿನ ಜಾವ 2:23 ಕ್ಕೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಒಂದು ತಿಂಗಳ ಹಿಂದೆಯಷ್ಟೇ...
ಪುತ್ತೂರು: ( ಸೆ.14) ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ ಕುಂಕುಮ...
ಪುತ್ತೂರು: ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ ಕುಂಕುಮ ಅಸೋಸಿಯೇಟ್ಸ್ ವಿಜಯ ಸರ್ವಿಸಸ್ ಇವರ ಜಂಟಿ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ,...
ಮಂಗಳೂರು; ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ...
ಮಂಗಳೂರು: ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಶಿಕ್ಷೆಗೆ ಗುರಿಯಾದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ...
ಮಂಗಳೂರು: ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಪ್ರಕರಣ; ಓರ್ವ ಆರೋಪಿಯ ಬಂಧನ
ಮಂಗಳೂರು: ಮಹಿಳೆಯೋರ್ವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಲೆ ಸ್ಕೂಟರ್ನಲ್ಲಿ ಬಂದ ಖದೀಮರು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದು ಇದೀಗ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ರಾಶಿಕ್...
ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ; ಟ್ರಕ್ ಹರಿದು 8 ಮಂದಿ ಸ್ಥಳದಲ್ಲೇ ಸಾವು
ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು 6 ಮಂದಿ ಮೃತಪಟ್ಟಿದ್ದಾರೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್...
ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಸ್ಕೂಟರ್ ಸವಾರ..!
ವಿಟ್ಲ ಪೊಲೀಸ್ ಠಾಣೆಗೆ ದೂರು
ವಿಟ್ಲ: ಯುವತಿರೋರ್ವಳು ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ಯುವಕನೋರ್ವ ಅನುಚಿತ ವರ್ತನೆ ತೂರಿದ ಘಟನೆ ನಿನ್ನೆ ಸಂಜೆ ವಿಟ್ಲದಲ್ಲಿ ನಡೆದಿದೆ.ಈ ಬಗ್ಗೆ ಯುವತಿ ವಿಟ್ಲ ಪೊಲೀಸ್...
















