Tag: vtv
ಪ್ರಚೋದನಕಾರಿ ಪೋಸ್ಟ್ ಪ್ರಕರಣ: ಮಹೇಶ್ ವಿಕ್ರಂ ಹೆಗ್ಡೆ ಬಂಧನ
ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ...
ಸೆ.15ರಿಂದ ಮಂಗಳೂರು- ಸುಬ್ರಹ್ಮಣ್ಯ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ ಪ್ರಾರಂಭ
ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡಿದ್ದು, ಸೆ.15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ.
ಮುಂಜಾನೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸುಬ್ರಹ್ಮಣ್ಯ ರೋಡ್ ತಲುಪುವ ಪ್ಯಾಸೆಂಜರ್...
ಮಂಗಳೂರು: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಪ್ರಕರಣ: ಆರೋಪಿ ಬಂಧನ
ಮಂಗಳೂರು: ಉಳ್ಳಾಲ ತಾಲೂಕು ಬೆಳ್ಳ ಗ್ರಾಮ ವಾಸಿ ಶ್ರೀಮತಿ ರಹಮತ್ ಎಂಬವರು ತನ್ನ ಮಕ್ಕಳೊಂದಿಗೆ ಜು. 02 ರಂದು ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ತನ್ನ ಮಕ್ಕಳೊಂದಿಗೆ ಬಟ್ಟೆ ಖರೀದಿಸಲು ಹೋಗುತ್ತಿದ್ದಾಗ...
ವಿಟ್ಲ: ಲಂಚ ಸ್ವೀಕಾರ-ಲೋಕಾಯುಕ್ತ ಧಾಳಿ ಪ್ರಕರಣ; ಆರೋಪಿಗಳ ಜಾಮೀನು ಅರ್ಜಿ ಆದೇಶ ಸೆ.20ಕ್ಕೆ ಮುಂದೂಡಿಕೆ
ಸೆಪ್ಟೆಂಬರ್ 20 ರ ವರೆಗೂ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಆರೋಪಿ ನಫೀಸ ಜೈಲಿನಲ್ಲೇ
ವಿಟ್ಲ: ಲಂಚ ಸ್ವೀಕರಿಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಆರೋಪಿ ನಫೀಸ ಪರ...
ಉಡುಪಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿತ
ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮೊಗವಿರಪೇಟೆಯಲ್ಲಿ ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕನೋರ್ವ ಚೂರಿ ಇರಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಇರಿತಕ್ಕೊಳಗಾದ ಯುವತಿ ರಕ್ಷಿತಾ (24) ಎಂದು ತಿಳಿದು ಬಂದಿದೆ.ಆರೋಪಿ ಕಾರ್ತಿಕ್ ಪೂಜಾರಿ ಎಂದು...
ಮೂಡುಬಿದಿರೆ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ- ಆರೋಪಿ ಬಂಧನ
ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್ ಒಬ್ಬನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ...
ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆ
ಕಡಬ: ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ.
ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8...
ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ ಭಕ್ತಿಗಾನ ಸಮ್ಮಿಲನ ”...
ನಿಮ್ಮ ಮನೆಯಲ್ಲಿ ಪ್ರತೀ ನಿತ್ಯ ಎಲ್ಲರೂ ಸೇರಿ ಭಜನೆ ಮಾಡುತ್ತೀರಾ? ಹಾಗಾದ್ರೆ ಕುಟುಂಬದ ಜೊತೆ ಸೇರಿ ಭಜನೆ ಹಾಡಿ ಬಹುಮಾನ ಗೆಲ್ಲಿ..
ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ...
ಕಾರ್ಕಳ: ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಪ್ರಕರಣ; ಆರೋಪಿಯ ಬಂಧನ
ಕಾರ್ಕಳ: ಅಪರಿಚಿತ ವ್ಯಕ್ತಿಯೋರ್ವ ತಾನು ಸೂಪರ್‌ವೈಸರ್ ಎಂದು ಹೇಳಿ ನಾಟಕವಾಡಿ ಮನೆಗೆ ಬಂದು ಸಿಸಿ ಕ್ಯಾಮರಾ ಉಂಟಾ ಎಂಬುದರ ಬಗ್ಗೆ ವಿಚಾರಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿ ಓಡಿ ಹೋಗಿದ್ದ ಪ್ರಕರಣಕ್ಕೆ...
ಭಟ್ಕಳ: ಅರಣ್ಯ ಪ್ರದೇಶದಲ್ಲಿ ಜಾನುವಾರು ಕಳೇಬರ ಪತ್ತೆ; ಪ್ರಕರಣ ದಾಖಲು
ಭಟ್ಕಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುಗ್ಗುಂ ಕಾಲೋನಿ ಗುಡ್ಡೆ ಪ್ರದೇಶದಲ್ಲಿ (ಬೆಳ್ಳಿ ಫಾರೆಸ್ಟ್, ಸರ್ವೆ ನಂ.74) ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ವಧಿಸಲ್ಪಟ್ಟ ಪ್ರಾಣಿಯ ಎಲುಬು ಹಾಗೂ ಇತರ ಭಾಗಗಳನ್ನು ಬಿಸಾಡಿರುವ...
















