Tag: vtv
ಹೊಸದಾಗಿ ಜಾತಿ ಜನಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಅಸ್ತು – ಸೆ.22ರಿಂದ ಅ.7ರ ವರೆಗೆ...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ಮಧುಸೂದನ್ ನಾಯಕ್ ಸಮಿತಿ ನೇತೃತ್ವದಲ್ಲಿ ಸಮೀಕ್ಷೆ...
ವಿಟ್ಲ: (ಅ.2) ಡಾಟ್ ಡ್ಯಾನ್ಸ್ ವಿಟ್ಲ ಆಶ್ರಯದಲ್ಲಿ ವಿಟ್ಲ ದಸರಾ ಪ್ರಯುಕ್ತ ಹುಲಿವೇಷ ಸ್ಟೇಜ್...
ವಿಟ್ಲ: ಡಾಟ್ ಡ್ಯಾನ್ಸ್ ಆಶ್ರಯದಲ್ಲಿ ವಿಟ್ಲ ದಸರಾ ಪ್ರಯುಕ್ತ ಹುಲಿವೇಷ ಸ್ಟೇಜ್ ಶೋ ಕಾರ್ಯಕ್ರಮ ಅ. 2ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ...
ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು
ಕಡಬ: ತೋಟಕ್ಕೆ ಅಡಿಕೆ ಹೆಕ್ಕಲು ಹೋಗಿದ್ದಾಗ ಮಹಿಳೆ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕಡಬದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಐತ್ತೂರು ನಿವಾಸಿ ಲಿಂಗಪ್ಪ ಗೌಡ ಅವರ ಪತ್ನಿ ಜಾನಕಿ (60) ಎಂದು ಗುರುತಿಸಲಾಗಿದೆ.
(ಸೆ.12) ಮಧ್ಯಾಹ್ನ...
ಮಂಗಳೂರು: ಉತ್ತಮ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆ ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ...
ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ ರಾಧಾಕೃಷ್ಣನ್
ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರು ಇಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ನೂರಾರು...
ಬ್ರಹ್ಮಾವರ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಚಾಕು ಇರಿದ ಪ್ರಿಯಕರ
ಬ್ರಹ್ಮಾವರ: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಚಾಕುವಿನಿಂದ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.
ಬಲಿಯಾದವರನ್ನು 20 ರಿಂದ 24 ವರ್ಷದೊಳಗಿನ ರಕ್ಷಿತಾ ಎಂದು ಗುರುತಿಸಲಾಗಿದ್ದು, ಕೊಕ್ಕರ್ಣೆಯ ಪೂಜಾರಿಬೆಟ್ಟು ನಿವಾಸಿಯಾಗಿದ್ದಾರೆ. ವರದಿಗಳ ಪ್ರಕಾರ,...
ಮೂಡಬಿದಿರೆ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಗೆ ವಂಚನೆ; ಆರೋಪಿ ಅರೆಸ್ಟ್
ಮೂಡಬಿದಿರೆ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೋಟೋಗ್ರಾಫರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ಉಪ್ಪಿನಂಗಡಿ ಬೆದೋಡಿಯ ನಿವಾಸಿ, ಮೂಡಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್...
ಉಡುಪಿ: ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದ್ದು, ಗುರುವಾರ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಸಾಸ್ತಾನ ಕೋಡಿತಲೆ ನಿವಾಸಿ ರಾಮ ಖಾರ್ವಿ...
ಕಾಸರಗೋಡು: ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್ ಅಪಘಾತ; ಇಬ್ಬರು ಕಾರ್ಮಿಕರು ಮೃತ್ಯು..!
ಕಾಸರಗೋಡು: ಮೊಗ್ರಾಲ್ ಪುತ್ತೂರಿನಲ್ಲಿ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯದ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಕೋಝಿಕ್ಕೋಡ್ನ ವಡಗರದ ಅಕ್ಷಯ್ (30) ಮತ್ತು...
ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ; ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್
ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ...
















