Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾ ವಶ

ಉಡುಪಿ: ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಸುಮಾರು 65 ಕೆಜಿ ಗಾಂಜಾವನ್ನು ಉಡುಪಿ ಸಮೀಪ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ,...

ಧರ್ಮಸ್ಥಳದಲ್ಲಿ ನಡೆದ 4 ಅಸಹಜ ಸಾವುಗಳ ಬಗ್ಗೆ ಅನುಮಾನ-ಎಸ್.ಐ.ಟಿ.ಗೆ ದೂರು ನೀಡಿದ ಮಹೇಶ್ ಶೆಟ್ಟಿ...

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2006ರಿಂದ 2010ರ ನಡುವಲ್ಲಿ ನಡೆದ ನಾಲ್ಕು ಸಾವುಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ,ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಸ್.ಐ.ಟಿ ಗೆ ದೂರು ನೀಡಿದ್ದಾರೆ. 28-02-2006, 13-04-2006, 03-08-2007 2 28-09-2010 ರಲ್ಲಿ...

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಇಂದು ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದೌಪದಿ ಮುರ್ಮು...

ಕಡಬ: ಉದ್ಯೋಗವಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ

ಕಡಬ: ಉದ್ಯೋಗವಿಲ್ಲ ಎಂದು ಮನನೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೇರ್ಪಡ ಎಂಬಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಕೇರ್ಪಡ ನಿವಾಸಿ ಸುಜಯ್ (28) ನೇಣು ಬಿಗಿದು...

ಮಂಗಳೂರು: ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಪ್ರಕರಣ;  ತಲೆಮರೆಸಿಕೊಂಡಿದ್ದ  ನಿಯಾಜ್ ಬಂಧನ

ಮಂಗಳೂರು :ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ...

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಕಲ್ಲು ತೂರಾಟ ಖಂಡಿಸಿ ಮದ್ದೂರಿಗೆ ತೆರಳೋದಕ್ಕೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಮುಂದಾಗಿದ್ದರು. ಈ...

ಪೆರುವಾಯಿ: ಗ್ರಾಮ ಪಂಚಾಯತ್‌ ಅಧ್ಯಕ್ಷೆ ಲಂಚ ಪ್ರಕರಣ: ಪೆರುವಾಯಿ ಬಿಜೆಪಿ ಶಕ್ತಿಕೇಂದ್ರದಿಂದ ಪತ್ರಿಕಾಗೋಷ್ಠಿ

ಪೆರುವಾಯಿ: ಗ್ರಾಮಸ್ಥರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಫೀಸಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಮಾಡಬೇಕು. ಗ್ರಾ.ಪಂ...

ವಿಟ್ಲ: ಗ್ರಾಮೀಣ ಬ್ಯಾಂಕ್‌ ನಿಯಮಿತ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ

2024-25 ಸಾಲಿನಲ್ಲಿ ಬ್ಯಾಂಕ್‌ 864.42 ಕೋಟಿ ವ್ಯವಹಾರ ಮಾಡಿ 3.45 ಕೋಟಿ ಲಾಭಗಳಿಸಿದೆ:- ಅಧ್ಯಕ್ಷ ಹೆಚ್‌. ಜಗನ್ನಾಥ ಸಾಲ್ಯಾನ್‌ ವಿಟ್ಲ: ಗ್ರಾಮೀಣ ಬ್ಯಾಂಕ್‌ ನಿಯಮಿತ ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಬ್ಯಾಂಕ್‌...

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ...

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಬಿಜೆಪಿಪದಾಧಿಕಾರಿಗಳಾಗಿ ಪಕ್ಷದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆ ಪರಿವಾರ ಸೇವಾ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು.ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂಧರ್ಭದಲ್ಲಿ...

ಬೆಳ್ತಂಗಡಿ: ಮಾದಕ ವಸ್ತು ಸೇವೆನೆ: ಇಬ್ಬರು ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ. ಆರೋಪಿಗಳಾದ ಬಾರ್ಯ ಗ್ರಾಮದ ಸೂರ್ಯ ನಿವಾಸಿ ಮಹಮ್ಮದ್ ಸಿನಾನ್ (25)...
error: Content is protected !!