Tag: vtv
ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ(ರಿ) 2025-26ನೇ ಸಾಲಿನ ವಾರ್ಷಿಕ ಮಹಾಸಭೆ
ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಸಂಘದ ಹಿರಿಯ ಸದಸ್ಯ ಮದನಗೌಡ ಮುಂಡ್ರಬೈಲು
ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ(ರಿ) 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.5 ಶನಿವಾರದಂದು ಪೂರ್ವಾಹ್ನ 11ಗಂಟೆಗೆ...
ಪುತ್ತೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ; ಮೂವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಕೌಟುಂಬಿಕ ಕಲಹದ ದೂರು ವಿಚಾರಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ.
ದಿನಾಂಕ 04.09.2026 ರಂದು ರಾತ್ರಿ ಹೊಯ್ಸಳ ವಾಹನದಲ್ಲಿ...
ಮಂಗಳೂರು: ಭಜನೆ ಮಾಡುತ್ತಿದ್ದ ವೇಳೆ ಹೃದಯಾಘಾತ; ಯುವಕ ಮೃತ್ಯು..!
ಮಂಗಳೂರು: ಕೃಷ್ಣಾಷ್ಟಮಿ ಆಚರಣೆಯ ಅಂಗವಾಗಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ತಡರಾತ್ರಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಜನೆ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತರನ್ನು ತೋಕೂರು ನಿವಾಸಿ ಶ್ರೀನಾಥ್...
ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಹಸಿರು ನಿಶಾನೆ, ಪ್ರಾಯೋಗಿಕ ಸಂಚಾರ ಆರಂಭ
ಬೆಂಗಳೂರು: ಯಶವಂತಪುರ ಮತ್ತು ಮಂಗಳೂರು ಸೆಂಟ್ರಲ್ ನಡುವೆ ರೈಲಿನ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು 16 ಬೋಗಿಗಳ ವಂದೇ ಭಾರತ್ ಎಕ್ಸ್ಪ್ರೆಸ್ ಖಾಲಿ ರೇಕ್ನ ಪ್ರಾಯೋಗಿಕ ಸಂಚಾರ ಇಂದು(ಸೆ.05) ಯಶಸ್ವಿಯಾಗಿ...
ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪದ ಬಳಿ ಇರಾನಿಯನ್ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
ದುಬೈ: ಇರಾನ್ನ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಸಮೀಪ, ಇರಾನಿಯನ್ ತೈಲ ಟ್ಯಾಂಕರ್ ಮೇಲೆ ಅಮೆರಿಕ ಪಡೆಗಳು ದಾಳಿ ನಡೆಸಿವೆ.
ಖಾರ್ಗ್ ದ್ವೀಪದ ಲಂಗರು ಪ್ರದೇಶದಲ್ಲಿ ತೈಲವನ್ನು ಅನ್ಲೋಡ್ ಮಾಡುತ್ತಿದ್ದ ವೇಳೆ ಈ...
ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್ಗೆ ತೆರಳಲು ಮುಂದಾದ ಪತ್ನಿಯ ಹತ್ಯೆ – ಆರೋಪಿ ಬಂಧನ
ಮುಂಬೈ: ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್ಗೆ ತೆರಳಲು ಮುಂದಾಗಿದ್ದ ಪತ್ನಿಯನ್ನು ಪತಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಯಾಮಿನಿ (38) ಹತ್ಯೆಯಾದ ಮಹಿಳೆ, ಆಕೆಯ ಪತಿ ಕೃಷ್ಣ ಲಾಲ್ ಯಾದವ್ (41) ಕೊಲೆ...
ಯೆಮನ್ ಹೌತಿಗಳು-ಸೌದಿ ಬೆಂಬಲಿತ ಸರ್ಕಾರಿ ಪಡೆಗಳ ನಡುವೆ ಘರ್ಷಣೆ; 81 ಮಂದಿ ಸಾವು
ಸನಾ: ಯೆಮನ್ನ ಹೌತಿಗಳು ಮತ್ತು ಸೌದಿ ಬೆಂಬಲಿತ ಸರ್ಕಾರಿ ಪಡೆಗಳ ನಡುವಿನ ಘರ್ಷಣೆಯಲ್ಲಿ 81 ಜನರು ಸಾವನ್ನಪ್ಪಿದ್ದಾರೆ.
ಇರಾನ್ ಬೆಂಬಲಿತ ಬಂಡುಕೋರರು ಕೆಂಪು ಸಮುದ್ರದ ಗಡಿಯಲ್ಲಿರುವ ಪ್ರದೇಶದತ್ತ ಸಾಗುತ್ತಿದ್ದಾರೆ. ಕೆಂಪು ಸಮುದ್ರದ ದಕ್ಷಿಣ ಪ್ರವೇಶದ್ವಾರದಲ್ಲಿರುವ...
ಕೇರಳಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ವಿದ್ಯಾರ್ಥಿಗಳು ದುರ್ಮರಣ
ತಿರುವನಂತಪುರಂ: ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳಂನ ತ್ರಿಶೂರು ಜಿಲ್ಲೆಯಲ್ಲಿ ನಡೆದಿದೆ.
ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ...
ಕನ್ನಡ ಚಿತ್ರರಂಗದಲ್ಲಿ ನಟಿಸಿದ್ದ ವ್ಯಕ್ತಿ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದ ಜಸ್ಟೀಸ್…!
ಒಂದೇ ದಿನದಲ್ಲಿ 550 ಕ್ಕಿಂತಲೂ ಹೆಚ್ಚು ಕೇಸ್ ವಿಚಾರಣೆ ಮಾಡಿ ದಾಖಲೆ ನಿರ್ಮಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಆಶ್ಚರ್ಯಕರ...
ಬೆಳ್ತಂಗಡಿ : ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತೆರವಿಗೆ ತಹಶೀಲ್ದಾರ್ ತೆರವಿಗೆ ಆದೇಶ
ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು,...
















