Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಭದ್ರಾವತಿಯಲ್ಲಿ ಈದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್...

ಹಿ.ಜಾ.ವೇ ಮುಖಂಡ ನರಸಿಂಹ ಮಾಣಿ ಸಂಪಾಜೆಯಲ್ಲಿ ಪೊಲೀಸ್ ವಶಕ್ಕೆ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ...

ಮಂಗಳೂರು: ದುಬೈನಲ್ಲಿ ಕರಾವಳಿಯ ಖ್ಯಾತ ಗಾಯಕಿ ಕು. ದಿವ್ಯನಿಧಿ ಎರುಂಬುರವರಿಗೆ “ಸಂಗೀತ ಯಕ್ಷನಾಟ್ಯ ಭೂಷಣ”...

ಮಂಗಳೂರು: ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಯುಎಇ ವತಿಯಿಂದ ನಡೆದ 11 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕರಾವಳಿಯ ಖ್ಯಾತ ಗಾಯಕಿ ಕು. ದಿವ್ಯನಿಧಿ ರೈಯವರಿಂದ "ಸ್ವರ-ಸಮರ್ಪಣೆ" ಕಾರ್ಯಕ್ರಮ...

ಮದ್ದೂರು ಗಲಭೆ ಎನ್‌ಐಎ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ

ಬೆಂಗಳೂರು: ಮಂಡ್ಯದ ಮದ್ದೂರು ಗಣೇಶ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ ಘಟನೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಗಲಭೆ ಹಾಗೂ ರಾಜ್ಯದಲ್ಲಿ ಕಳೆದ...

ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ; ಲಾರಿ ಹರಿದು ಸವಾರೆ ಮೃತ್ಯು

ಮಂಗಳೂರು: ದ್ವಿಚಕ್ರವಾಹನವೊಂದು ಹೆದ್ದಾರಿಯ ಗುಂಡಿಗೆ ಬಿದ್ದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ. ಮೃತರನ್ನು ಎ.ಜೆ. ಆಸ್ಪತ್ರೆಯ...

ನೇಪಾಳದಲ್ಲಿ ಉಗ್ರ ಪ್ರತಿಭಟನೆಗೆ 19 ಜನ ಬಲಿ – ಗೃಹ ಸಚಿವ ರಮೇಶ್ ಲೇಖಕ್...

ಕಠ್ಮಂಡು: ನೇಪಾಳದಲ್ಲಿ ಇಂದು ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆಗಳು ಭುಗಿಲೆದ್ದಿದ್ದು, ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಪರಿಸ್ಥಿತಿ ಉದ್ವಿಗ್ನವಾಗಿದೆ. ಈ ಪ್ರತಿಭಟನೆಗಳಿಗೆ ಕಾರಣವಾದ ಪ್ರಮುಖ ಘಟನೆ ಎಂದರೆ, ಸರ್ಕಾರವು ಟ್ವಿಟ್ಟರ್, ಫೇಸ್ಬುಕ್, ಇನ್‌ಸ್ಟಾಗ್ರಾಂ...

ಕಾಸರಗೋಡು: ಬೈಕ್ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ- ಯುವಕ ಸಾವು

ಕಾಸರಗೋಡು: ಬೈಕೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಯುವ ಇಂಜಿನೀಯರ್ ಮೃತಪಟ್ಟ ಘಟನೆ ಇರಿಯಣ್ಣಿ ಮಂಜಕಲ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಬೇತೂರುಪಾರ ವಟ್ಟಂತಟ್ಟ್ ನ ಎಂ .ಜಿತೇಶ್ (22) ಎಂದು ಗುರುತಿಸಲಾಗಿದೆ. ಕಾನತ್ತೂರು...

ಮಂಗಳೂರು: ಆನ್‌ಲೈನ್ ಮೂಲಕ ಹೂಡಿಕೆ- 1.14 ಕೋಟಿ ರೂ. ವಂಚನೆ

ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 1,14,50000 ರೂ. ವಂಚನೆ ಮಾಡಿರುವ ಬಗ್ಗೆ ಸೈಬರ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿ ತನ್ನ ಉಳಿತಾಯದ ಹಣವನ್ನು ಬ್ಯಾಂಕ್‌ ಖಾತೆಯಲ್ಲಿರಿಸಿದ್ದರು. ಜು, 17 ರಂದು...

ನೂಜಿಬಾಳ್ತಿಲ: ಪಿಗ್ನಿ ಸಂಗ್ರಾಹಕ ನೇಣು ಬಿಗಿದು ಆತ್ಮಹತ್ಯೆ

ಕಡಬ: ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ, ನೂಜಿಬಾಳ್ತಿಲ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಪಿಗ್ನಿ ಸಂಗ್ರಾಹಕ ಶಶಿಧರ ಬಿ.ಕೆ. ಅವರು ಇಂದು ಮುಂಜಾನೆ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನಾಂಕ 07-09-2025...

ಬೆಳಾಲು ಸೇವಾ ಸಹಕಾರಿ‌ ಬ್ಯಾಂಕಿನ ಅವ್ಯವಹಾರ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ...
error: Content is protected !!