Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ

ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ...

(ಸೆ.9) ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆ

ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.9-9-2025ನೇ ಮಂಗಳವಾರ ಬೆಳಿಗ್ಗೆ 10:30ಕ್ಕೆ ಅಧ್ಯಕ್ಷ ಸುಧಾಕರ್‌ ಶೆಟ್ಟಿ ಬೀಡಿನಮಜಲು ಇವರ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ’ಶತಾಮೃತ’ದಲ್ಲಿ ನಡೆಯಲಿದೆ.

ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಸುಜಾತಾ ಪಿ. ರೈ ಕಲ್ಲಡ್ಕ, ಉಪಾಧ್ಯಕ್ಷರಾಗಿ ಜ್ಯೋತಿ ಎನ್. ಹೆಗ್ಡೆ ಮಾಣಿ ಬಂಟರ ಸಂಘ ಬಂಟವಾಳ ತಾಲೂಕು (ರಿ.) ಮಹಿಳಾ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಮಹಿಳಾ ವಿಭಾಗದ ನೂತನ...

ಮಂಗಳೂರು: ಮಾರಕಾಸ್ತ್ರ ಹಿಡಿದು ದರೋಡೆಗೆ ಬಂದ ಇಬ್ಬರು ದುಷ್ಕರ್ಮಿಗಳು; ವೀಡಿಯೋ ವೈರಲ್‌

ಮಂಗಳೂರು: ಸುರತ್ಕಲ್ ಪರಿಸರದಲ್ಲಿ ನಡೆದಿದೆ ಎನ್ನಲಾದ ಕಳ್ಳತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಜೊತೆ ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ. ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ರಾತ್ರಿ ವೇಳೆ ಮಾರಕಾಯುಧ ಹಿಡಿದು ದರೋಡೆಗೆ ಬಂದಿರುವುದು...

ಉಡುಪಿ: ಬೈಕ್‌ ಸ್ಕಿಡ್; ಸಹ ಸವಾರ ಮೃತ್ಯು, ಸವಾರನಿಗೆ ಗಂಭೀರ ಗಾಯ

ಉಡುಪಿ: ಬೈಕ್‌ ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ನಡೆದಿದೆ. ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು...

ಬಂಟರ ಸಂಘ ಬಂಟವಾಳ ತಾಲೂಕು (ರಿ.) ಯುವ ವಿಭಾಗದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಗೋಕುಲ್ ಭಂಡಾರಿ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ ಬಂಟರ ಸಂಘ ಬಂಟವಾಳ ತಾಲೂಕು (ರಿ.) ಯುವ ವಿಭಾಗದ 2025-28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ನೂತನ ಯುವ ವಿಭಾಗದ ಅಧ್ಯಕ್ಷರಾಗಿ ಗೋಕುಲ್ ಭಂಡಾರಿ...

ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ

ಬೆಂಗಳೂರು : ಭಾನುವಾರ ರಾತ್ರಿ ನಭೋಮಂಡಲದಲ್ಲಿ ನಡೆದ ರಕ್ತ ಚಂದಿರನ ಚಮತ್ಕಾರವನ್ನು ಜಗತ್ತಿನಾದ್ಯಂತ ಜನರು ಕಣ್ಣುಂಬಿಕೊಂಡು ಖುಷಿಪಟ್ಟರು. ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ ಗೋಚರಿಸಿತು. ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು...

ಬಂಟ್ವಾಳ : ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಕೆ ಆರೋಪ; ಪ್ರಕರಣ...

ಬಂಟ್ವಾಳ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ, ಇತ್ತೀಚೆಗೆ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೇ ಧ್ವನಿವರ್ಧಕವನ್ನು ಅಳವಡಿಸಿಕೊಂಡು ನಿಗಧಿತ ಪ್ರಮಾಣಕ್ಕಿಂತ...

ಪೆರ್ಡೂರು: ಶಾಲಾ ಬಸ್‌ ಢಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಷ್ಟೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೆ.6ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ...

ಪುತ್ತೂರು: ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ- ಪದಾಧಿಕಾರಿಗಳ ನೇಮಕ

ಅಧ್ಯಕ್ಷರಾಗಿ ಸಚಿನ್ ಕುಮಾರ್, ಉಪಾಧ್ಯಕ್ಷರಾಗಿ ಪ್ರಿಯಾಂಕ ಮೋಹನ್ ಆಯ್ಕೆ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ ಟ್ರಸ್ಟ್" ನ ಹೆಸರು ಹರಡಬೇಕು- ಡಾ. ಸುರೇಶ್ ಪುತ್ತೂರಾಯ ಪುತ್ತೂರು: ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ...
error: Content is protected !!