Tag: vtv
‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ...
ಮಂಗಳೂರು: ಮಾದಕ ದ್ರವ್ಯಗಳ ವಿರುದ್ಧ ಶೂನ್ಯ-ಸಹಿಷ್ಣುತೆ ನೀತಿಯನ್ನು ಘೋಷಿಸಿದ್ದು, 2028 ನೇ ಇಸವಿಯೊಳಗೆ ಕರ್ನಾಟಕವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶ ಹೊಂದಿದ್ದು, ಕರ್ನಾಟಕ ಪೊಲೀಸ್ ಇಲಾಖೆಯು ಜೂನ್ 30ರಿಂದ ಆರಂಭಿಸಿರುವ...
ಮಂಗಳೂರು -ಸಿಸಿಬಿ ಪೊಲೀಸರ ಕಾರ್ಯಾಚರಣೆ : 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಸಹಿತ...
ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ...
ವಿಟ್ಲ: ಸಮೃದ್ಧಿ ಫ್ಯಾಷನ್‌ನಲ್ಲಿ ಆಷಾಢ ಪ್ರಯುಕ್ತ ವಿಶೇಷ ಆಫರ್ : ಸೀರೆ ಹಾಗೂ ಟಾಪ್‌ಗಳಿಗೆ...
ವಿಟ್ಲ: ಆಷಾಢ ಮಾಸದ ಪ್ರಯುಕ್ತ ವಿಟ್ಲದ ಸಮೃದ್ಧಿ ಫ್ಯಾಷನ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಮೆಗಾ ಸೇಲ್ ನಡೆಯುತ್ತಿದೆ.
ಈ ವಿಶೇಷ ಆಫರ್‌ನಲ್ಲಿ ಸೀರೆಗಳು ಕೇವಲ ₹120 ಕ್ಕೆ ಹಾಗೂ ಲೇಡೀಸ್ ಟಾಪ್‌ಗಳು ಕೇವಲ ₹200...
ಅಳಿಕೆ: ಶ್ರೀ ಸತ್ಯ ಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿಶೇಷ ಕಾರ್ಯಗಾರ
ಅಳಿಕೆ: ಶ್ರೀ ಸತ್ಯ ಸಾಯಿ ಪದವಿ ಪೂರ್ವ ಕಾಲೇಜು ಅಳಿಕೆಯಲ್ಲಿ ಜು.16 ಗುರುವಾರದಂದು ಹದಿಹರೆಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿಶೇಷ ಕಾರ್ಯಗಾರ ನಡೆಯಿತು.
ಹದಿಹರೆಯದಲ್ಲಿ ಉಂಟಾಗುವ ಮಾನಸಿಕ ಮತ್ತು ಶಾರೀರಿಕ ಬದಲಾವಣೆಗಳು ಹಾಗೂ ಅದನ್ನು ಎದುರಿಸಲು ಇರಬೇಕಾದ...
ಲಯನ್ಸ್ ಜಿಲ್ಲೆ 317 ಡಿ: 2026-27ನೇ ಜಿಲ್ಲಾ ನೂತನ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ರವರಿಗೆ...
ಲಯನ್ಸ್ ಜಿಲ್ಲೆ 317 ಡಿ 2025-26 ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ. ಕುಡ್ಪಿ ಅರವಿಂದ ಶೆಣೈ ಯವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್ಎಂ ಇವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.
ಈ...
ಬೆಳ್ತಂಗಡಿ: ಯುಡಿಆರ್ ತನಿಖೆಯಲ್ಲಿ ಕಳವು ಪ್ರಕರಣ ಬಯಲು: 16 ಪ್ರಕರಣಗಳ ಆರೋಪಿ ಬಂಧನ, 550...
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುಲೈ 1 ರಂದು ದಾಖಲಾಗಿದ್ದ ಯುಡಿಆರ್ ಪ್ರಕರಣದ ತನಿಖೆ ವೇಳೆ ಕಳವು ಕೃತ್ಯ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನಿಖೆಯಲ್ಲಿ, ಕುವೆಟ್ಟು ಶಕ್ತಿನಗರದಲ್ಲಿರುವ ಸಂಸ್ಥೆಯೊಂದರ...
ಉಪ್ಪಿನಂಗಡಿ: ಹಾಡಹಗಲೇ ಕಬ್ಬಿಣದ ರಾಡ್ ನೊಂದಿಗೆ ಬಸ್ಸಿನೊಳಗೆ ನುಗ್ಗಿ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿ
ಇಬ್ಬರು ಖಾಸಗಿ ಬಸ್ ನಿರ್ವಾಹಕರ ಮೇಲೆ ಸುಮೋಟೋ ಪ್ರಕರಣ ದಾಖಲು
ಉಪ್ಪಿನಂಗಡಿ: ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ ರಾಡ್ ನೊಂದಿಗೆ ಬಸ್ಸಿನೊಳಗೆ ನುಗ್ಗಿ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿಗೆ ತೊಡಗಿದ್ದ...
ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ–ಫಾರ್ಮ್ ವಿತರಣೆಗೆ ಆ. 8ರ ವರೆಗೆ ಅವಕಾಶ
ಬೆಂಗಳೂರು: ಕರ್ನಾಟಕ, ದೆಹಲಿ, ಪಂಜಾಬ್ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನೆಲೆ ರಾಜ್ಯದಲ್ಲೂ...
ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು
ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಯಚೂರಿನ ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ.
18 ತಿಂಗಳ ಅನಂ...
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಅನಾರೋಗ್ಯ ಹಿನ್ನೆಲೆ ಪತ್ನಿ ಚೆನ್ನಮ್ಮ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ಮಾಜಿ...
















