Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಪಲ್ಟಿ; ಪ್ರಯಾಣಿಕರು...

ಮಂಗಳೂರು : ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರಿನ ಎಂಸಿಎಫ್‌ ಸಂಸ್ಥೆಯ ಸಮೀಪ ಪಲ್ಟಿಯಾದ ಘಟನೆ ಶುಕ್ರವಾರ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,...

ಕಾಸರಗೋಡು: ಆಟವಾಡುತ್ತಿದ್ದ ವೇಳೆ ಧ್ವಜಸ್ತಂಭದ ಹಗ್ಗ ಸಿಲುಕಿ 11 ವರ್ಷದ ಬಾಲಕ ಸಾವು

ಕಾಸರಗೋಡು: ಅಂಗನವಾಡಿ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಧ್ವಜಸ್ತಂಭಕ್ಕೆ ಕಟ್ಟಿದ್ದ ಹಗ್ಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿಕೊಂಡ ಪರಿಣಾಮ 11 ವರ್ಷದ ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಕಾಸರಗೋಡಿನ ಮಡಿಕೈ ಸಮೀಪದ ಕಂಜಿಪೊಯಿಲ್‌ನಲ್ಲಿ ಗುರುವಾರ ಸಂಜೆ...

(ಸೆ.04)ಬಾಲಗೋಕುಲ ವಿಟ್ಲ ಕ್ಷೇತ್ರ ಸಮಿತಿ ಹಾಗೂ ಮೈತ್ರೇಯೀ ಗುರುಕುಲ ಮೂರುಕಜೆ ಇದರ ಸಹಯೋಗದೊಂದಿಗೆ ಶ್ರೀ...

ವಿಟ್ಲ: ಬಾಲಗೋಕುಲ ವಿಟ್ಲ ಕ್ಷೇತ್ರ ಸಮಿತಿ ಹಾಗೂ ಮೈತ್ರೇಯೀ ಗುರುಕುಲ ಮೂರುಕಜೆ ಇದರ ಸಹಯೋಗದೊಂದಿಗೆ 19 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ವಿಟ್ಲ ಪರಿಸರದ ಎಲ್ಲಾ ಬಾಲಗೋಕುಲದ ಮಕ್ಕಳ...

(ಸೆ.10) ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ

ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು 10-9-2026ನೇ ಗುರುವಾರದಂದು ಪೂರ್ವಾಹ್ನ 11:00ಕ್ಕೆ ವಿಟ್ಲದ ಶಾಂತಿನಗರದಲ್ಲಿರುವ "ಅಕ್ಷಯ ಸಮುದಾಯ ಭವನ"ದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಹೆಚ್‌. ಜಗನ್ನಾಥ ಸಾಲಿಯಾನ್‌ರವರ...

ವಿಟ್ಲ: ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಶುಭಾರಂಭ

ವಿಟ್ಲ: ಬೆಂಗಳೂರು, ನೇರಳಕಟ್ಟೆ, ಹಾಗೂ ಕೊಡಾಜೆಯಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ವಹಿಕಲ್ ಬಜಾರ್ ಇದರ ಸಹಸಂಸ್ಥೆ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ವಿಟ್ಲ ಮೇಗಿನಪೇಟೆಯಲ್ಲಿ ಇಂದು(ಸೆ.3) ಶುಭಾರಂಭಗೊಂಡಿತು. ಭಾರತ್...

ಹಾಸನ: ಸಾರಿಗೆ ಬಸ್, ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಓರ್ವ ಸಾವು,...

ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ...

ಮಾಜಿ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೋವಾ ಮೂಲದ ವಿಮಾನಯಾನ ಸಂಸ್ಥೆಯ ಪೈಲಟ್ ಆಗಿ...

ನವದೆಹಲಿ: ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಮಿಗ್-21 ಸಮೇತರಾಗಿ ಶತ್ರು ರಾಷ್ಟ್ರದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ವಾಯುಪಡೆಯ ವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವೀರಚಕ್ರ ಪುರಸ್ಕೃತ ಅಭಿನಂದನ್...

ವಿಟ್ಲದಲ್ಲಿ ಸೆ.5ಕ್ಕೆ ‘ಹೆಲ್ತ್ ಗ್ಯಾರೇಜ್’ ಫಿಟ್ ಫುಡ್ ಮಳಿಗೆ ಶುಭಾರಂಭ

ವಿಟ್ಲ: ಆರೋಗ್ಯಕರ ಆಹಾರಪ್ರಿಯರಿಗಾಗಿ ವಿಟ್ಲದಲ್ಲಿ ನೂತನ ಫಿಟ್ ಫುಡ್ ಮಳಿಗೆ 'ಹೆಲ್ತ್ ಗ್ಯಾರೇಜ್' ಸೆಪ್ಟೆಂಬರ್ 05, ಶನಿವಾರದಂದು ಶುಭಾರಂಭಗೊಳ್ಳಲಿದೆ. ವಿಟ್ಲದ ಬೊಬ್ಬೆಕೇರಿಯ ಫಿಶ್ ಮಾರ್ಕೆಟ್ ಬಳಿ ಈ ಮಳಿಗೆ ಆರಂಭವಾಗಲಿದ್ದು, ಇಲ್ಲಿ ತಾಜಾ ಹಣ್ಣುಗಳು,...

ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

ಸುಳ್ಯ: ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ 10 ಲಕ್ಷ ರೂ. ಸಾಲ ಪಡೆದು ಟೆಲ್ಕಾನ್ ಇ ಎಕ್ಸ್ 70 ಮೆಷಿನ್ ವಾಹನ ಖರೀದಿಸಿ, ಸಾಲದ ಕಂತು ಪಾವತಿಸದೆ ವಂಚನೆ ಮಾಡಿದ ಪ್ರಕರಣದಲ್ಲಿ 14 ವರ್ಷದಿಂದ...

ಕಲಬುರಗಿ: ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು..!

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಶರಣಮ್ಮ(30)...
error: Content is protected !!