Tag: vtv
ಬೆಳ್ತಂಗಡಿ:ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ದಾಖಲಾದ ಪ್ರಕರಣ ಕ್ಕೆ ಸಂಬಂಧಿಸಿದ ವಿಚಾರಣೆಗೆ ತನ್ನ ವಕೀಲರ ಜೊತೆಗೆ ಎರಡನೇ ದಿನ ವಿಚಾರಣೆಗೆ ಹಾಜರಾಗಿದ್ದಾನೆ.
ಆ. 24 ರಂದು ಮಧ್ಯಾನ 1.30...
ಅಳಿಕೆ: (ಆ.27-29) ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವ
ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀ ವಿದ್ಯಾಗಣಪತಿ ಮಹೋತ್ಸವವು ಆ.27-08-2025ನೇ ಬುಧವಾರ 29-08-2025ನೇ ಶುಕ್ರವಾರ ಶ್ರೀ ಸತ್ಯಸಾಯಿ ಪ್ರಾರ್ಥನಾ ಮಂದಿರದಲ್ಲಿ ನಡೆಯಲಿದೆ.
ದಿನಾಂಕ:27-08-2025ನೇ ಬುಧವಾರ ಪ್ರಾತಃಕಾಲ 6-00ಕ್ಕೆ ವಿಗ್ರಹ ಪ್ರತಿಷ್ಠಾಪನೆ ನಡೆದು...
ಗಂಡನ ಜೀವ ಉಳಿಸಲು ಲಿವರ್ ದಾನ ಮಾಡಿದ ಪತ್ನಿ; ಶಸ್ತ್ರ ಚಿಕಿತ್ಸೆ ಬಳಿಕ ಇಬ್ಬರೂ...
ಪುಣೆ: ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದ ಗಂಡನ ಜೀವ ಉಳಿಸಲು ಪತ್ನಿ ತನ್ನ ಲಿವರ್ ದಾನ ಮಾಡಿದರೂ ಶಸ್ತ್ರ ಚಿಕಿತ್ಸೆ ಬಳಿಕ ಇಬ್ಬರೂ ಸಾವನಪ್ಪಿದ ಘಟನೆ ಪುಣೆಯಲ್ಲಿ ನಡೆದಿದೆ. ಇದೀಗ ಮಹಾರಾಷ್ಟ್ರ ಆರೋಗ್ಯ ಇಲಾಖೆ...
ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು 2025-2026ನೇ ಸಾಲಿನ ಪದಾಧಿಕಾರಿಗಳ ನೇಮಕ
ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು ಇದರ 2025-2026ನೇ ಸಾಲಿನ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಅಧ್ಯಕ್ಷರಾಗಿ ಪ್ರಶಾಂತ್ ಕಳಮೆಮಜಲು, ಕಾರ್ಯದರ್ಶಿಯಾಗಿ ಪ್ರದೀಪ್ ಕಳಮೆಮಜಲು, ಉಪಾಧ್ಯಕ್ಷರಾಗಿ ಕಾರ್ತಿಕ್ ಕಬಕ ಬೈಲು, ಕೋಶಾಧಿಕಾರಿ ರವಿಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು....
“ಫ್ರೆಂಡ್ಸ್ ಕಾಪುಮಜಲು (ರಿ.)” ವತಿಯಿಂದ ಶ್ರೀ ಕೃಷ್ಣ ಜನ್ಮಾಸ್ಟಮಿಯ ಪ್ರಯುಕ್ತ 21ನೇ ವರ್ಷದ ಮೊಸರು...
"ಫ್ರೆಂಡ್ಸ್ ಕಾಪುಮಜಲು(ರಿ.)" ಸಂಘಟನೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಸ್ಟಮಿಯ ಪ್ರಯುಕ್ತ 21 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆಗಸ್ಟ್ 24 ನೇ ಭಾನುವಾರದಂದು ಕಾಪುಮಜಲು ಶ್ರೀ ಮಲರಾಯಿ ಮೂವರ್ ದೈವಂಗಳ...
ಮಂಗಳೂರು: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಸಾವು; ಮೂವರ ರಕ್ಷಣೆ
ಮಂಗಳೂರು: ಸುರತ್ಕಲ್ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ ನಾಲ್ಕು ಯುವಕರ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ.
ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ, ದಿ.ಅನ್ವರ್ ಅವರ...
130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ
ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ...
ಭೀಕರ ರಸ್ತೆ ಅಪಘಾತ; 8 ಯಾತ್ರಿಕರು ಸಾವು, 43 ಮಂದಿಗೆ ಗಾಯ
ಲಕ್ನೋ: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಟ್ರ್ಯಾಕ್ಟರ್ ಚಾಲಕ...
ಅಳಿಕೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.)ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ ಸ್ವಾತಂತ್ರೋತ್ಸವ...
ವಿದ್ಯಾರ್ಥಿಗಳು ಅವಕಾಶಗಳ ಸದ್ಬಳಕೆ ಮಾಡಿಕೊಂಡಾಗ ಯಶಸ್ಸು ಸಾಧ್ಯ.- ಬಾಲಕೃಷ್ಣ ಕಾರಂತ್ ಎರುಂಬು
ಅಳಿಕೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.)ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ ಚಿಗುರೆಲೆ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇದರ...
ಮಿತ್ತೂರು: ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ- ಮಿತ್ತೂರು ಶಾಲೆಯ ಪ್ರಾರ್ಥನಾ ಎಸ್.ಶೆಟ್ಟಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ
ಮಿತ್ತೂರು: ಕರ್ನಾಟಕ ರಾಜ್ಯ ಡಾl ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಇಡ್ಕಿದು ಗ್ರಾಮದ ಮಿತ್ತೂರಿನ ಪ್ರಾರ್ಥನಾ ಎಸ್. ಶೆಟ್ಟಿಯವರು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿರುತ್ತಾರೆ.
ಇವರು ಪುತ್ತೂರಿನ ಶ್ರೀ ಶಾರದ ಕಲಾಕೇಂದ್ರದ ಗುರುಗಳಾದ...
















