Tag: vtv
ರಾಮಕುಂಜ: ಕುಲಾಲ ಸಮಾಜ ಸೇವಾ ಸಂಘ (ರಿ.) ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ...
ಸಂಬಂಧದ ಸುಸ್ಥಿರತೆಗೆ ಸಮಾಜದ ಬೆಸುಗೆಯೇ ಸೇತುವೆ - ರಾಧಾಕೃಷ್ಣ ಎರುಂಬು
ಕುಲಾಲ ಸಮಾಜ ಸೇವಾ ಸಂಘ (ರಿ.) ರಾಮಕುಂಜ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾಕಾರ್ಯಕ್ರಮವು ಸಂಘದ ಅಧ್ಯಕ್ಷ ಹರೀಶ್ ಕುಲಾಲ್...
ವೀರಕಂಬ: ಹಾಲು ಉತ್ಪಾದಕರ ಸಹಕಾರ ಸಂಘ ನಿ ವೀರಕಂಬ 2024-25ನೇ ಸಾಲಿನ ಸರ್ವ ಸದಸ್ಯರ...
ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ವಿರಪ್ಪ ಮೂಲ್ಯ...
ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ; ನಾಲ್ಕು ಲಾರಿಗಳು ವಶಕ್ಕೆ, ಪ್ರಕರಣ ದಾಖಲು
ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.
ಆ.24ರಂದು ಬೆಳಿಗ್ಗೆ, 4 ಲಾರಿಗಳಲ್ಲಿ ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ...
ಕುಂದಾಪುರ: ಪ್ರತಿಭಾವಂತ ನಟ, ಕಲಾನಿರ್ದೇಶಕ ದಿನೇಶ್ ಮಂಗಳೂರು ನಿಧನ
ಕುಂದಾಪುರ: Kgf ಸಹಿತ ಅನೇಕ ಸಿನಿಮಾಗಳ ಪ್ರತಿಭಾನ್ವಿತ ನಟ, ಸುಪ್ರಸಿದ್ಧ ಕಲಾನಿರ್ದೇಶಕ ಹಾಗೂ ಹೃದಯವಂತರಾದ ದಿನೇಶ್ ಮಂಗಳೂರು ವಿಧಿವಶರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು.
ದಿನೇಶ್ ಮಂಗಳೂರು ಅವರು ಕಳೆದ ಐದು ದಿನಗಳಿಂದ ಬ್ರೇನ್...
ವಿಟ್ಲ: ಜನಪ್ರಿಯ ಹೆಲ್ತ್ ಸೆಂಟರ್ ಉದ್ಘಾಟನೆ
ವಿಟ್ಲ: ಆರೋಗ್ಯ ಮಹಾಭಾಗ್ಯ, ಮನುಷ್ಯನಿಗೆ ಆಯುಷ್ಯ – ಆರೋಗ್ಯ ಎರಡೂ ಬೇಕಿದೆ. ಮನುಷ್ಯನ ಬದುಕು ಚಲನ ಶೀಲವಾದುದು. ಜನಪ್ರಿಯತೆಯ ಹಿಂದೆ ಜನಹಿತ ಇದೆ. ಶಿಕ್ಷಣ, ವೈದ್ಯಕೀಯ ಎರಡೂ ವ್ಯಾಪಾರ ಆಗವಾಗಬಾರದು. ಅವು ಸೇವೆ...
ಟೀಮ್ ಕಲ್ಕಿ ಪೆರ್ಡೂರು ಇದರ ಪ್ರಥಮ ವರ್ಷದ ಹುಲಿ ವೇಷದ ಅಮಂತ್ರಣ ಪತ್ರಿಕೆ...
ಪೆರ್ಡೂರು : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪ್ರಥಮ ವರ್ಷದ ಹುಲಿ ವೇಷದ ಅಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇಲ್ಲಿ ಇಂದು...
ಮಂಗಳೂರು : ಮಾದಕವಸ್ತು ಸೇವನೆ; ಆರೋಪಿಯ ಬಂಧನ…
ಮಂಗಳೂರು :ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಮೊಹಮ್ಮದ್ ಹಪೀಜ್ ಎಂದು ಗುರುತಿಸಲಾಗಿದೆ.
ದಿನಾಂಕ 22-08-2025 ರಂದು ಮದ್ಯಾಹ್ನ 13-00...
ಮಂಗಳೂರು:ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರವಯಸ್ಸಿನ ಯುವತಿಯನ್ನು ಲಾಡ್ಜ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಮೀರ್ (20) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ...
ಪಿಕಪ್ಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ, ಸ್ಫೋಟ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ
ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ಮಂಡಿಯಾಲ ಗ್ರಾಮದಲ್ಲಿ ಭಾನುವಾರ ಎಲ್ಪಿಜಿ ಟ್ಯಾಂಕರ್ ಸ್ಫೋಟ ನಡೆದಿದ್ದು, ಈಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದ್ದು, ನಾಲ್ವರು ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರ ರಾತ್ರಿ...
ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ಹಾಜರು
ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಆರೋಪದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಸಮೀರ್ ಎಂ.ಡಿ ಅವರ ಬೆಂಗಳೂರು...















