Tag: vtv
ವಿಟ್ಲದಲ್ಲಿ ಸೆ.5ಕ್ಕೆ ‘ಹೆಲ್ತ್ ಗ್ಯಾರೇಜ್’ ಫಿಟ್ ಫುಡ್ ಮಳಿಗೆ ಶುಭಾರಂಭ
ವಿಟ್ಲ: ಆರೋಗ್ಯಕರ ಆಹಾರಪ್ರಿಯರಿಗಾಗಿ ವಿಟ್ಲದಲ್ಲಿ ನೂತನ ಫಿಟ್ ಫುಡ್ ಮಳಿಗೆ 'ಹೆಲ್ತ್ ಗ್ಯಾರೇಜ್' ಸೆಪ್ಟೆಂಬರ್ 05, ಶನಿವಾರದಂದು ಶುಭಾರಂಭಗೊಳ್ಳಲಿದೆ.
ವಿಟ್ಲದ ಬೊಬ್ಬೆಕೇರಿಯ ಫಿಶ್ ಮಾರ್ಕೆಟ್ ಬಳಿ ಈ ಮಳಿಗೆ ಆರಂಭವಾಗಲಿದ್ದು, ಇಲ್ಲಿ ತಾಜಾ ಹಣ್ಣುಗಳು,...
ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ
ಸುಳ್ಯ: ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ 10 ಲಕ್ಷ ರೂ. ಸಾಲ ಪಡೆದು ಟೆಲ್ಕಾನ್ ಇ ಎಕ್ಸ್ 70 ಮೆಷಿನ್ ವಾಹನ ಖರೀದಿಸಿ, ಸಾಲದ ಕಂತು ಪಾವತಿಸದೆ ವಂಚನೆ ಮಾಡಿದ ಪ್ರಕರಣದಲ್ಲಿ 14 ವರ್ಷದಿಂದ...
ಕಲಬುರಗಿ: ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು..!
ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಶರಣಮ್ಮ(30)...
ಮಂಗಳೂರು: ಹಿಂದುತ್ವ, ಸಂಸ್ಕೃತ ನಿಂದಿಸಿ ಫೇಸ್ಬುಕ್ನಲ್ಲಿ ವಿವಾದಾತ್ಮಕ ಪೋಸ್ಟ್: ಕ್ರಮಕ್ಕೆ ಸುರೇಶ್ ಕುಮಾರ್ ಆಗ್ರಹ
ಮಂಗಳೂರು: ಕಾಣಿಯೂರು ಉಪ ವಲಯ ಅರಣ್ಯ ಅಧಿಕಾರಿ ಎಂದು ಹೇಳಿಕೊಂಡಿರುವ ಸಂಜೀವ್ ಪೂಜಾರಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನಲ್ಲಿ ಹಂಚಿಕೊಳ್ಳುತ್ತಿರುವ ಪೋಸ್ಟ್ಗಳು ಇದೀಗ ಚರ್ಚೆಗೆ ಕಾರಣವಾಗಿವೆ.
ಸಂಸ್ಕೃತ ಭಾಷೆ, ಹಿಂದುತ್ವ ಹಾಗೂ ಸಂಘ ಪರಿವಾರವನ್ನು ಗುರಿಯಾಗಿಸಿಕೊಂಡು...
ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ವಿಟ್ಲ ಇದರ 2025-26ನೇ ಸಾಲಿನ...
ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ವಿಟ್ಲ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯ ಬಗ್ಗೆ ಸಂಘದ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಯನ್...
ವಿಟ್ಲ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ(ನಿ)ದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ
ಸಂಘವು ಪ್ರಸಕ್ತ ವರ್ಷದಲ್ಲಿ ಬ್ಯಾಂಕ್ ರೂ. 48,24,479.58 ರಷ್ಟು ಲಾಭ: 11%ಡಿವಿಡೆಂಡ್ ಘೋಷಣೆ
ವಿಟ್ಲ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ(ನಿ)ದ ವಾರ್ಷಿಕ ಮಹಾಸಭೆ ಬುಧವಾರ ಪೊನ್ನೊಟ್ಟು ಶಿವಗಿರಿ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು.
ಸಭಾಧ್ಯಕ್ಷತೆ ವಹಿಸಿದ್ದ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿ ಪುಸ್ತಕದೊಂದಿಗೆ ಕೋರ್ಟ್ ಗೆ ಬಂದ ಪ್ರದೋಶ್ – ದರ್ಶನ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಮಾಫಿ ಸಾಕ್ಷಿ ಹೇಳಿಕೆ ಸಂಬಂಧ ದರ್ಶನ್ ಸಲ್ಲಿಸಿರೋ ಅರ್ಜಿ ವಿಚಾರಣೆ ನಡೆಯುವ ಹಿನ್ನೆಲೆ ಸೆಷನ್ಸ್ ಕೋರ್ಟ್ ಪ್ರದೋಶ್ ಹೇಳಿಕೆ ದಾಖಲು ಮಾಡುವ ಪ್ರಕ್ರಿಯೆಯನ್ನು ಮುಂದೂಡಿಕೆ...
ಪುತ್ತೂರು: ‘ಕಿಸೆಯಲ್ಲಿ ಸಂವಿಧಾನ, ಕೃತ್ಯದಲ್ಲಿ ಸರ್ವಾಧಿಕಾರ’- ಪ್ರೆಸ್ ಕ್ಲಬ್ ಘಟನೆಯನ್ನು ಖಂಡಿಸಿದ ಎಂಎಲ್ಸಿ ಕಿಶೋರ್...
ಪುತ್ತೂರು:ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ...
ಬೆಳ್ತಂಗಡಿ: ಅಂಕ ಕಡಿಮೆ ಬಂದಿದ್ದಕ್ಕೆ ಬಾಲಕ ಆತ್ಮಹತ್ಯೆ – ಪ್ರಕರಣ ದಾಖಲು
ಬೆಳ್ತಂಗಡಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ನೊಂದುಕೊಂಡು ಅಪ್ರಾಪ್ತ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಸತೀಶ್ ಗೌಡ ಕೆ(43) ಅವರ ಸಂಬಂಧಿಕನಾದ ಅಪ್ರಾಪ್ತ ಬಾಲಕ...
ವಿಟ್ಲ: ಭಾರ ಎತ್ತುವ ಸ್ಪರ್ಧೆ-2026 : ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಇಬ್ಬರು...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇವರ ಸಂಯುಕ್ತ...
















