Tag: vtv
ಉಡುಪಿ: ದೋಣಿ ಮಗುಚಿ ಬಿದ್ದು ಮೀನುಗಾರ ಸಾವು
ಉಡುಪಿ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದು ಮೀನುಗಾರನೊಬ್ಬ ಸಾವನ್ನಪ್ಪಿದ ಘಟನೆ ಸಾಸ್ತಾನ ಕೋಡಿತಲೆ ಬಳಿ ನಡೆದಿದೆ.
ಮೃತರನ್ನು ಶರತ್ ಎಂದು ಗುರುತಿಸಲಾಗಿದೆ.
ಮೂವರು ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಈ...
ಬೆಂಗಳೂರು: ಕಡಬದ ಯುವನಟ ಮಹೇಶ್ ರಾಜ್ ಅಭಿನಯದ ‘ಕಮರೊ2’ ರಾಜ್ಯಾದ್ಯಂತ ಬಿಡುಗಡೆ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಶೈಲಿಯ ಕಥಾಹಂದರವನ್ನು ಒಳಗೊಂಡ 'ಕಮರೊ2' ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕನ್ನಡದಲ್ಲಿ ತೀರಾ ಅಪರೂಪದ ಪ್ಯಾರಾ ನಾರ್ಮಲ್ ಹಾರರ್ ಕಥಾ ಹಂದರವನ್ನು ಹೊಂದಿರುವ 'ಕಮರೊಟ್ಟು' ಚಿತ್ರದ ಮುಂದುವರಿದ...
ಎರುಂಬು: (ಆ.23-ಸೆ.13) ಶ್ರೀ ವಿಷ್ಣುಮೂರ್ತಿ (ಮಂಗಲ) ದೇವಸ್ಥಾನದಲ್ಲಿ ಸಿಂಹಮಾಸದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ
ಎರುಂಬು: ಶ್ರೀ ವಿಷ್ಣುಮೂರ್ತಿ (ಮಂಗಲ) ದೇವಸ್ಥಾನದಲ್ಲಿ ಸಿಂಹಮಾಸದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಆ.23-8-2025ನೇ ಶನಿವಾರದಿಂದ 13-9-2025ನೇ ಶನಿವಾರದವರೆಗೆ ನಡೆಯಲಿದೆ.
ದಿನಾಂಕ:23-08-2025ನೇ ಶನಿವಾರ ಪೂರ್ವಾಹ್ನ ಶ್ರೀ ವಿಷ್ಣುಸಹಸ್ರನಾಮಾರ್ಚನೆ, ನಾಗತಂಬಿಲ, ಬಲಿವಾಡುಕೂಟ, ಅನ್ನಸಂತರ್ಪಣೆ ನಡೆಯಲಿದೆ. 11:00 ರಿಂದ...
ನೇರಳಕಟ್ಟ:(ಆ.23) ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ 15 ಜೋಡಿಗಳು ಸರಳ ಸಾಮೂಹಿಕ ವಿವಾಹ
ಬಂಟ್ವಾಳ : ಅಲ್ ವಫಾ ಚಾರಿಟೇಬಲ್ ಟ್ರಸ್ಟ್ (ರಿ.)ಮಂಗಳೂರು ಇದರ ವತಿಯಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಆ. 23 ಶನಿವಾರ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ.
ಸಮಾರಂಭವನ್ನು ಕರ್ನಾಟಕ...
ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದ ಕರ್ನಾಟಕ ಸರ್ಕಾರ
ಬೆಂಗಳೂರು: ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ. 50 ರ ರಿಯಾಯಿತಿ ಘೋಷಿಸಿದ್ದಾರೆ. ಒಂದು ಬಾರಿಯ ರಿಯಾಯಿತಿ...
ವಿಟ್ಲ: (ಆ. 24) ನುರಿತ ವೈದ್ಯರನ್ನೊಳಗೊಂಡ ’ಜನಪ್ರಿಯ ಹೆಲ್ತ್ ಸೆಂಟರ್ ಶುಭಾರಂಭದ ಬಗ್ಗೆ ಪತ್ರಿಕಾಗೋಷ್ಠಿ
ಉದ್ಘಾಟನಾ ಸಮಾರಂಭದ ಪ್ರಯುಕ್ತ ಅದೇ ದಿನ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ:- ಸಿಇಓ ಡಾ. ಕಿರಾಶ್ ಪರ್ತಿಪ್ಪಾಡಿ
ವಿಟ್ಲ: ಜನಪ್ರಿಯ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು...
ಪುತ್ತೂರು: ಮಹೇಶ್ ಶೆಟ್ಟಿ ತಿಮರೋಡಿ ಶೀಘ್ರ ಬಿಡುಗಡೆಗೆ ಪುತ್ತೂರು ದೇವಳದಲ್ಲಿ ಪ್ರಾರ್ಥನೆ
ಪುತ್ತೂರು: ಬಿಜೆಪಿ ಮುಖಂಡ ಬಿಎಲ್ ಸಂತೋಷ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಇದೀಗ ಜೈಲಿನಲ್ಲಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ದೊರಕುವಂತೆ ಪುತ್ತೂರು ಮಹಾಲಿಂಗೇಶ್ವರ...
ಅಳಿಕೆ: (ಆ.23) ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.)ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ...
ಅಳಿಕೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.)ಬಂಟ್ವಾಳ ತಾಲೂಕು ಘಟಕ ನೇತೃತ್ವದಲ್ಲಿ ಚಿಗುರೆಲೆ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಇದರ ಸಂಯೋಜನೆಯಲ್ಲಿ ಸ್ವಾತಂತ್ರೋತ್ಸವ ಕವಿಗೋಷ್ಠಿ - 2025 ಕಾರ್ಯಕ್ರಮ ಆ.23-08-2025ನೇ ಶನಿವಾರ...
ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ
ಉಡುಪಿ: ಕಟಪಾಡಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಅಲೆವೂರು ಗ್ರಾಮದ ಜೋಡುರಸ್ತೆಯ ಬಾಡಿಗೆ ಮನೆಯೊಂದರ ವಾಸಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದ ವ್ಯಕ್ತಿಯನ್ನು ನಿವಾಸಿ ರಾಮ...
ಉಡುಪಿ: ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ; ಮೂವರ ಬಂಧನ
ಉಡುಪಿ: ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವ ಸಂದರ್ಭದಲ್ಲಿ ಅವರ...
















