Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಸುರತ್ಕಲ್: ಟಿಪ್ಪರ್ ಲಾರಿಯ ಚಕ್ರಕ್ಕೆ ಸಿಲುಕಿ ದ್ವಿಚಕ್ರ ಸಹ ಸವಾರೆ ಸ್ಥಳದಲ್ಲೇ ಮೃತ್ಯು..!

ಸುರತ್ಕಲ್: ಟಿಪ್ಪರ್ ಲಾರಿಯ ಚಕ್ರಕ್ಕೆ ಸಿಲುಕಿ ದ್ವಿಚಕ್ರ ಸಹ ಸವಾರೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಎಂ.ಆರ್.ಪಿ.ಎಲ್. ಕಾರ್ಗೋ ಗೇಟ್ ಬಳಿ ನಡೆದಿದೆ. ಮೃತಪಟ್ಟ ಯುವತಿಯನ್ನು ಉತ್ತರ ಕನ್ನಡ ಮೂಲದ ಪ್ರಸ್ತುತ ಕಾಟಿಪಳ್ಳ ಕೈಕಂಬದಲ್ಲಿ ವಾಸವಿರುವ...

ಮುತ್ತೂಟ್ ಪೈನಾನ್ಸ್ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ..!!

ಮಂಗಳೂರು ನಗರದ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ...

ರಾಮನಗರ: ಪೊಲೀಸ್‌ ಸ್ಟೇಷನ್‌ನಲ್ಲಿ ನೇಣು ಬಿಗಿದುಕೊಂಡು ಆರೋಪಿ ಆತ್ಮಹತ್ಯೆ

ರಾಮನಗರ: ದೇಗುಲದಲ್ಲಿ ಕಳ್ಳತನ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಶೌಚಾಲಯದಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತನನ್ನು ದುಂಡನಹಳ್ಳಿ ಗ್ರಾಮದ ರಮೇಶ್ ಎಂಬಾತ ಎಂ.ಕೆ. ದೊಡ್ಡಿ ಪೊಲೀಸು ಠಾಣೆಯಲ್ಲಿ ಆತ್ಮಹತ್ಯೆಗೆ...

ಬಂಟ್ವಾಳ: ಮಂಚಿಯಲ್ಲಿ ಕಾರು ಅಪಘಾತ: ಕಾರಿನಲ್ಲಿದ್ದ ಆರೋಪಿಯ ಬಂಧನ

ಬಂಟ್ವಾಳ: ಕೇರಳದ ಪೋಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಕೇರಳ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾತವಾಗಿದೆ.ಈತನ ಕಾರು ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ....

ನಾಗಪಟ್ಟಣ ಸೇತುವೆ ಬಳಿ ಆಟೋ ರಿಕ್ಷಾ ಪಲ್ಟಿ

ಅಲೆಟ್ಟಿ ರಸ್ತೆಯಲ್ಲಿ ನಾಗಪಟ್ಟಣ ಸೇತುವೆಯ ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ. ಸುಳ್ಯದಿಂದ ಅಲೆಟ್ಟಿ ಕಡೆಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾ ನಾಗಪಟ್ಟಣ ಸೇತುವೆ ಬಳಿ ತಲುಪುತ್ತಿದ್ದಂತೆ ನಿಯಂತ್ರಣ...

ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್‌ ಶಾ

ನವದೆಹಲಿ: ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಇಂದು 3 ಮಸೂದೆಗಳನ್ನು​ ಮಂಡಿಸಿದ್ದಾರೆ. ಗಂಭೀರ ಕ್ರಿಮಿನಲ್ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಧಾನಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ...

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಚಾರ ವಿವಾದ; ವಾಸಿಂ ಅಕ್ರಮ್ ವಿರುದ್ಧ ದೂರು ದಾಖಲು

ಲಾಹೋರ್: ಕ್ರೀಡೆಗೆ ಸಂಬಂಧಿಸಿದ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ಅಪ್ಲಿಕೇಶನ್‌ಗೆ ಅನುಮೋದನೆ ನೀಡಿದ ಆರೋಪದ ಮೇಲೆ ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಸಂಕಷ್ಟದಲ್ಲಿದ್ದಾರೆ. ಇದೇ ಕಾರಣಕ್ಕಾಗಿ ಲಾಹೋರ್‌ನಲ್ಲಿ ಅವರ ವಿರುದ್ಧ ದೂರು...

ಮಂಗಳೂರು: ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!

ಮಂಗಳೂರು: ಪಣಂಬೂರು ಕೈಗಾರಿಕಾ ಪ್ರದೇಶದ ಭಟ್ರ ಮನೆಯಲ್ಲಿ ಬಾಡಿಗೆಗೆ ವಾಸಿಸುತ್ತಿದ್ದ ಮಹಿಳೆಯೋರ್ವಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಮಹಿಳೆಯನ್ನು ಲಕ್ಷ್ಮೀಬಾಯಿ ಪರತಗೌಡ (49) ಎಂದು ಗುರುತಿಸಲಾಗಿದೆ. ಉರ್ವ ಸ್ಟೋರ್ ಕಡೆಗೆ ಲಕ್ಷ್ಮೀಬಾಯಿ ಪರತಗೌಡ ಅವರು ಜೂನ್...

ಉರಿಮಜಲು ಗಣೇಶ್‌‌ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ಉರಿಮಜಲು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪ ಉರಿಮಜಲು ಎಂಬಲ್ಲಿ ಉರಿಮಜಲು ನಿವಾಸಿ ಗಣೇಶ್ ಆಚಾರ್ಯ (42) ಎಂಬವರು ತನ್ನ ಮನೆ ಸಮೀಪದಲ್ಲಿ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಬಿಗಿದು...

ಉಪರಾಷ್ಟ್ರಪತಿ ಚುನಾವಣೆ: ಮೋದಿ ಸಮ್ಮುಖದಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರ...
error: Content is protected !!