Tag: vtv
ಪುತ್ತೂರು: ವಂಚನೆ ಪ್ರಕರಣದ ಸಂತ್ರಸ್ತೆಗೆ ಪೊಲೀಸ್ ರಕ್ಷಣೆ
ಪುತ್ತೂರು : ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ರವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ಮನವಿಗೆ ಪೊಲೀಸರು ಸ್ಪಂದಿಸಿದ್ದಾರೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರ ನಿರ್ದೇಶನದಂತೆ, ಸಂತ್ರಸ್ತೆಯ ಮನೆಗೆ ಸಿಸಿ...
ಧರ್ಮಸ್ಥಳ: ಆನೆ ಮಾವುತ ಮತ್ತು ತಂಗಿಯ ಕೊಲೆ ಪ್ರಕರಣ; ಮರುತನಿಖೆಗೆ ಆಗ್ರಹಿಸಿ ಎಸ್ಐಟಿ ಕಚೇರಿಗೆ...
ಬೆಳ್ತಂಗಡಿ: 2012ರಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೂರ್ಜಿ ಎಂಬಲ್ಲಿ ನಡೆದಿದ್ದ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಅವರ...
ಕಶೆಕೋಡಿ: ನಮೋ ಭಾರತ ಭಾವ ಜಾಗರಣ ಅಭಿಯಾನ ಆಶ್ರಯದಲ್ಲಿ ಭಜನೆ-ಭಾರತ ಮಾತಾ ಪೂಜನ- ರಕ್ಷಾ...
ಕಶೆಕೋಡಿ: ನಮೋ ಭಾರತ ಭಾವ ಜಾಗರಣ ಅಭಿಯಾನ ಆಶ್ರಯದಲ್ಲಿ ಭಜನೆ-ಭಾರತ ಮಾತಾ ಪೂಜನ- ರಕ್ಷಾ ಬಂಧನ ಕಾರ್ಯಕ್ರಮ ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಆ. 17 ನೇ ಆದಿತ್ಯವಾರ ನಡೆಯಿತು.
ಕಾರ್ಯಕ್ರಮದಲ್ಲಿ ಗರುಡ...
ಸಿಎಂ ಮೇಲೆ 24 ಕೊಲೆ ಆರೋಪ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ; ಗೃಹ ಸಚಿವರಿಂದ...
ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದು...
ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 10 ಮಂದಿಯ ಬಂಧನ
ಅಮಾಸೆಬೈಲು: ಅಮಾಸೆಬೈಲು ಗ್ರಾಮದ ಕೆಲಾ ಸಾಲಿಮಕ್ಕಿ ಎಂಬಲ್ಲಿ ಆ.15ರಂದು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತಿದ್ದ 10 ಮಂದಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಾಲಿಮಕ್ಕಿಯ ಗೋಪಾಲ ಪೂಜಾರಿ(55), ಕುಮಾರ ಪೂಜಾರಿ(35), ಸತೀಶ...
ಯೋಧನನ್ನು ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್
ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಯೋಧ ಕಪಿಲ್ ಕವಾಡ್ ಹಲ್ಲೆಗೊಳಗಾದವರು. ಯೋಧನ ಮೇಲೆ ಮಾರಣಾಂತಿಕವಾಗಿ ಹಲ್ಲೆ...
ಬಂಟ್ವಾಳ: ಕಾರು ಖರೀದಿಗೆ ತಂದ 1 ಲಕ್ಷ ರೂ .ಹಣ ಕಳವು- ದೂರು ದಾಖಲು
ಬಂಟ್ವಾಳ: ಕಾರು ಖರೀದಿಗೆಂದು ತಂದ ತನ್ನ ಹಣ ಕಳವಾಗಿದೆ ಎಂದು ವ್ಯಕ್ತಿಯೊಬ್ಬರು ಎರಡು ದಿನಗಳ ಬಳಿಕ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ ಘಟನೆ ಭಾನುವಾರ ನಡೆದಿದೆ.
ಕುಂದಾಪುರ ನಿವಾಸಿ ರಂಗನಾಥ ಎಂಬವರ ತನ್ನ...
ಚಂದಳಿಕೆ:(ಆ.19) ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ವಿಟ್ಲ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ
ಚಂದಳಿಕೆ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ವಿಟ್ಲ ಘಟಕ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.19-08-2025ನೇ ಮಂಗಳವಾರ ಬೆಳಗ್ಗೆ 11.30ಕ್ಕೆ 'ಭಾರತ ಅಡಿಟೋರಿಯಂ' ಚಂದಳಿಕೆ, ವಿಟ್ಲ ಇಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಶಾಮಿಯಾನ...
ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ: ಉತ್ಖನನ ಕಾರ್ಯಕ್ಕೆ ಬ್ರೇಕ್ – ಎಸ್ಐಟಿ ಮುಖ್ಯಸ್ಥ...
ಧರ್ಮಸ್ಥಳ: ಅರಣ್ಯ ಪ್ರದೇಶಗಳಲ್ಲಿ ಹೆಣಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಭಾರೀ ಚರ್ಚೆಯಾಗುತ್ತದೆ. ಪ್ರಕರಣವನ್ನು ಕೈಗೆತ್ತಿಕೊಂಡ ಎಸ್ಐಟಿ ಟೀಮ್, ಇಂಚಿಂಚು ಬಿಡದೆ ತನಿಖೆ ನಡೆಸುತ್ತಿದೆ. 17 ಜಾಗಗಳಲ್ಲಿ ಅಗೆದು-ಬಗೆದು ನೋಡಿದ್ದು, ಈ ಕೇಸ್ ತನಿಖೆ...
ಕಾರ್ಕಳ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧೆ ಸಾವು
ಕಾರ್ಕಳ: ವೃದ್ಧೆಯೊಬ್ಬರು ಬೆಳಿಗ್ಗೆ ಎದ್ದು ವಾಕಿಂಗ್ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ನಡೆದಿದೆ.
ಮೃತಪಟ್ಟ ವೃದ್ಧೆಯನ್ನು ಪ್ಲೋರಿನ್ ಮಥಾಯಸ್ (71) ಎಂದು ಗುರುತಿಸಲಾಗಿದೆ.
ಐನಿಷ್...
















