Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ‘ಕಿಸೆಯಲ್ಲಿ ಸಂವಿಧಾನ, ಕೃತ್ಯದಲ್ಲಿ ಸರ್ವಾಧಿಕಾರ’- ಪ್ರೆಸ್ ಕ್ಲಬ್ ಘಟನೆಯನ್ನು ಖಂಡಿಸಿದ ಎಂಎಲ್ಸಿ ಕಿಶೋರ್...

ಪುತ್ತೂರು:ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ...

ಬೆಳ್ತಂಗಡಿ: ಅಂಕ ಕಡಿಮೆ ಬಂದಿದ್ದಕ್ಕೆ ಬಾಲಕ ಆತ್ಮಹತ್ಯೆ – ಪ್ರಕರಣ ದಾಖಲು

ಬೆಳ್ತಂಗಡಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ನೊಂದುಕೊಂಡು ಅಪ್ರಾಪ್ತ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಸತೀಶ್ ಗೌಡ ಕೆ(43) ಅವರ ಸಂಬಂಧಿಕನಾದ ಅಪ್ರಾಪ್ತ ಬಾಲಕ...

ವಿಟ್ಲ: ಭಾರ ಎತ್ತುವ ಸ್ಪರ್ಧೆ-2026 : ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಇಬ್ಬರು...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇವರ ಸಂಯುಕ್ತ...

ಹಿಂ. ಜಾ. ವೇ. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯನಿಗೆ ಗಡಿಪಾರು ಆದೇಶ…!

ರಾಜೇಶ್ ಮಿತ್ತನಡ್ಕ ಬೆಳಗಾವಿ ಜಿಲ್ಲೆಯ ಸವದತ್ತಿ ಠಾಣಾ ವ್ಯಾಪ್ತಿಗೆ ಗಡಿಪಾರು ಮಂಗಳೂರು: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ (32)...

ಜೋರ್ಡಾನ್‌, ಬಹ್ರೇನ್‌ನಲ್ಲಿರೋ ಯುಎಸ್‌ ನೆಲೆಗಳ ಮೇಲೆ ಕ್ಷಿಪಣಿ ದಾಳಿ

ಟೆಹ್ರಾನ್‌: ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೆಲೆಗಳ ಮೇಲೆ ಅಮೆರಿಕ ಸೇನೆ ನಡೆಸಿದ ದಾಳಿಗೆ ಈಗ ಇರಾನ್‌ ಕೂಡ ಪ್ರತೀಕಾರ ತೀರಿಸಿಕೊಳ್ಳಲು ಆರಂಭಿಸಿದೆ. ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್‌ ದಾಳಿ...

ಕಡಬ: ರಸ್ತೆ ಬದಿ ನಿಂತಿದ್ದ ವೃದ್ಧೆಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಿಸದೆ ಸಾವು..!

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬದ ಕಲಾರ ಬಳಿ ರಸ್ತೆ ಬದಿ ನಿಂತಿದ್ದ 81 ವರ್ಷದ ವೃದ್ಧೆಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಡಬ ಗ್ರಾಮದ ಕಲಾರ...

ಕುಡಿದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದವನಿಗೆ 50 ಸಸಿ ನೆಡುವ ಶಿಕ್ಷೆ!

ಚಿಕ್ಕೋಡಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರನ್ನು ನಿಂದಿಸಿದ ಪ್ರಕರಣದಲ್ಲಿ ಚಿಕ್ಕೋಡಿ ಪ್ರಥಮ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ವಿನೂತನ ಶಿಕ್ಷೆ ವಿಧಿಸಿದೆ. ಯಕ್ಸಂಬಾ ಪಟ್ಟಣದ ಅನಿಲ್ ಪೂಜಾರಿ ಎಂಬಾತ...

ವಿಟ್ಲ:ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಿಟ್ಲ ಇದರ ವಾರ್ಷಿಕ ಮಹಾಸಭೆ

ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ವಿಟ್ಲ ಇದರ ವಾರ್ಷಿಕ ಮಹಾಸಭೆಯು ಕಂಪೆನಿಯ ಕಚೇರಿಯಲ್ಲಿ ಅಧ್ಯಕ್ಷ ರಾಜಾರಾಮ ಭಟ್ ಎಲ್ ಜಿ ಬಳಿಪಗುಳಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಿಂಗಾರ ಕಂಪನಿಯು ಅಡಿಕೆ ತೆಂಗು...

ನೇಪಾಳ ಭೀಕರ ಪ್ರವಾಹ: ಮೃತರ ಸಂಖ್ಯೆ 939ಕ್ಕೆ ಏರಿಕೆ, ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದ ಚೀನಾ ಗಡಿಯ ಬಳಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಇದುವರೆಗೂ ಕನಿಷ್ಠ 939 ಜನರು ಸಾವನ್ನಪ್ಪಿದ್ದು, ಕಾಣೆಯಾದವರ ಸಂಖ್ಯೆ 3,925 ಕ್ಕೆ ಇಳಿಕೆಯಾಗಿದೆ.ದುರಂತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರನೇ ದಿನಕ್ಕೆ...

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸುಮಾರು 17 ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್...

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳ ಅಧಿಕಾರಿ ಎಂದು ಸುಳ್ಳು ಹೇಳಿ ಹಣ ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ @ ಡ್ಯಾನಿ ತಾರಕನ್ @ ಆಂಟನಿ(64)ಯನ್ನು ಮಂಗಳೂರು...
error: Content is protected !!