Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಡಿ.ಜೆ ಫ್ರೆಂಡ್ಸ್ ಸುಳ್ಯ ವಾರ್ಷಿಕ ಮಹಾಸಭೆ ಹಾಗೂ ನೂತನ‌ ಪದಾಧಿಕಾರಿಗಳ ಆಯ್ಕೆ

ಸುಳ್ಯ: ಡಿ.ಜೆ ಫ್ರೆಂಡ್ಸ್ ಸುಳ್ಯ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ‌ ಪದಾಧಿಕಾರಿಗಳ ಆಯ್ಕೆಯು ಆ.17 ರಂದು‌ ಡಿಜೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ದೀಪಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವಾರ್ಷಿಕ ಮಹಾಸಭೆಯಲ್ಲಿ 2025-26ನೇ ಸಾಲಿನ ನೂತನ...

ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ

ನವದೆಹಲಿ: ಇಲ್ಲಿನ ದ್ವಾರಕಾದ ದೆಹಲಿ ಪಬ್ಲಿಕ್‌ ಶಾಲೆ ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸ್‌ ತಂಡಗಳು ಹಾಗೂ ಬಾಂಬ್‌...

ಪುತ್ತೂರು: ಯುವತಿ ಆತ್ಮಹತ್ಯೆ

ಪುತ್ತೂರು: ಬನ್ನೂರು ಗ್ರಾಮದ ಕನಡ್ಕ ನಿವಾಸಿಯಾಗಿರುವ ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17ರಂದು ನಡೆದಿದೆ. ಬನ್ನೂರು ಗ್ರಾಮದ ಕನಡ್ಕ ನಿವಾಸಿ, ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ(22ವ) ಅವರು ಮನೆಯಲ್ಲಿ...

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಮತ್ತು ಅಂಗನವಾಡಿಗೆ ಇಂದು ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಜಿಲ್ಲಾಧಿಕಾರಿ ಯವರು ಇದರ ಬಗ್ಗೆ...

ಪತ್ರಕರ್ತ ಶ್ಯಾಮ ಸುದರ್ಶನ ಹೊಸಮೂಲೆರವರಿಗೆ “ಮಾಧ್ಯಮ ಸೇವಾರತ್ನ ಪ್ರಶಸ್ತಿ” ಪ್ರದಾನ

ಬೆಂಗಳೂರು : ಮಹಾನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನ್ನಡ ಫಿಲಂ ಚೇಂಬರ್ (ರಿ.) ಬೆಂಗಳೂರು ಅವರ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಪತ್ರಕರ್ತ, ಕಹಳೆ ನ್ಯೂಸ್ ಪ್ರದಾನ...

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮನೆ ಕಳ್ಳತನ ಪ್ರಕರಣದ ಆರೋಪಿ ಹಾಗೂ ಸೊತ್ತುಗಳು ವಶಕ್ಕೆ

ಕೆಂಪು ಕಲ್ಲು ಲೋಡರ್ ಆಗಿದ್ದ ದಯಾನಂದ ಕಳ್ಳತನ ಮಾಡಲು ಕಾರಣವೇನು …? ಇಲ್ಲಿದೆ ಕಂಪ್ಲೀಟ್ ಸ್ಟೋರಿ…. ಪುತ್ತೂರು: ಆ.12ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳದ ಮನೆಯೊಂದರಲ್ಲಿ ನಡೆದ, ಸುಮಾರು 31 ಗ್ರಾಂ ಬಂಗಾರ...

ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಸಮಿತಿಯಿಂದ ನಡೆದ 18 ನೇ ವರ್ಷದ ಶ್ರೀ ಕೃಷ್ಣ...

ವಿಟ್ಲ: ಬಾಲಗೋಕುಲ ಕ್ಷೇತ್ರ ವಿಟ್ಲ ಸಮಿತಿಯಿಂದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಇಂದು ನಡೆಯಿತು. ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾತಪಸ್ವಿ...

ಭಾರತಕ್ಕೆ ಆಗಮಿಸಿದ ಗಗನಯಾತ್ರಿ ಶುಭಾಂಶು ಶುಕ್ಲ

ನವದೆಹಲಿ: ನಾಸಾದ ಗಗನಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ ಶುಭಾಂಶು ಶುಕ್ಲಾ ಇಂದು ನಸುಕಿನ ಹೊತ್ತು ಭಾರತಕ್ಕೆ ಆಗಮಿಸಿದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಮ್ನಾಡಿಗೆ...

ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಆರೋಪಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉದ್ದೇಶ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆ.17ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಸಂಪೂರ್ಣ ನಿಷೇಧ

ಪ್ಲಾಸ್ಟಿಕ್ ನಿಷೇಧದ ಕುರಿತು ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಪ್ತಿಯ ಅಂಗಡಿ ಕಟ್ಟಡಗಳ ಬಾಡಿಗೆದಾರರು, ವ್ಯಾಪಾರಸ್ಥರಿಗೆ ಮಾಹಿತಿ ನೀಡುವ ಸಭೆ ನಡೆಯಿತು. ಬೀಡಿ, ಸಿಗರೇಟ್, ಗುಟ್ಕಾ ಮಾರಾಟವನ್ನು ನಿಷೇಧಿಸಿರುವ ಬಗ್ಗೆ ತಿಳಿಸಲಾಯಿತು.ಎಲ್ಲ ಅಂಗಡಿಗಳಿಗೆ...
error: Content is protected !!