Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಅಜೀರ್ ದರ್ಗಾಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಉಳ್ಳಾಲ: ಅಜೀರ್ ದರ್ಗಾಕ್ಕೆ ತೆರಳಿದ್ದ ತೌಡುಗೋಳಿಯ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ. ನರಿಂಗಾನ ವರ್ಕಾಡಿ ಗಡಿ ಭಾಗ ತೌಡುಗೋಳಿಯ ನಿವಾಸಿ, 60 ವರ್ಷದ ಶೇಖಬ್ದುಲ್ಲ ಮೃತ ವ್ಯಕ್ತಿ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿ...

ಮಂಗಳೂರು: ಕೇರಳದ ಜ್ಯುವೆಲ್ಲರಿ ಅಂಗಡಿ ಮಾಲೀಕನ ಅಪಹರಣ; 350 ಗ್ರಾಂ ಚಿನ್ನ ದರೋಡೆ

ಮಂಗಳೂರು : ನಗರದ ಸೆಂಟ್ರಲ್ ರೈಲು ನಿಲ್ದಾಣದ ಬಳಿ ಆಟೋಗಾಗಿ ಕಾಯುತ್ತಿದ್ದ ಕಾಸರಗೋಡು ಜಿಲ್ಲೆಯ ಕಾಂಞಂಗಾಡ್‌ನ ನಿವಾಸಿ ಜ್ಯುವೆಲ್ಲರಿ ಅಂಗಡಿ ಮಾಲೀಕನೋರ್ವನನ್ನು ಅಪಹರಿಸಿ 35 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನವನ್ನು...

ಪುತ್ತೂರು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು

ಪುತ್ತೂರು: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಟ್ಟೂರು ಗ್ರಾ.ಪಂ. ಕಚೇರಿ ಬಳಿಯ ಮಹಾಬಲೇಶ್ವರ ಭಟ್ ಅವರ ಪತ್ನಿ ಶೋಭಾ ಅವರ...

ಕೈ ​ಶಾಸಕ ಸತೀಶ್​ ಸೈಲ್​ ಮನೆಯಲ್ಲಿ ಇಡಿ ಶೋಧ- 1.41 ಕೋಟಿ ರೂ., 6.75...

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿದ ಶೋಧದ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ. ಶಾಸಕ ಸತೀಶ್ ಸೈಲ್...

ಉಳ್ಳಾಲ: ಗಣಿ ಅಧಿಕಾರಿ ಕೃಷ್ಣವೇಣಿಯಿಂದ ಮಾಧ್ಯಮಗಳಿಗೆ ಸುಳ್ಳು ಮಾಹಿತಿ- ಸಾಮಾಜಿಕ ಕಾರ್ಯಕರ್ತ ಅಬೂಬಕ್ಕರ್‌ ಸಜಿಪ...

ಉಳ್ಳಾಲ: ಅಮಾನತಿನಲ್ಲಿರುವ ದ.ಕ. ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಕೃಷ್ಣವೇಣಿ ಮಾಧ್ಯಮಗಳಿಗೆ ಸುಳ್ಳು ಸುದ್ದಿ ನೀಡಿ ನ್ಯಾಯಲಯದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಬೂಬಕ್ಕರ್ ಸಜಿಪ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚಂದ್ರಶೇಖರನಾಥ ಸ್ವಾಮೀಜಿ ಅವರು ತಡರಾತ್ರಿ ವಿಧಿವಶರಾಗಿದ್ದಾರೆ. ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ತಡರಾತ್ರಿ 12:01...

ಸ್ವಾತಂತ್ರೋತ್ಸವದ ಅಂಗವಾಗಿ ಕೆಲಿಂಜ ಸರಕಾರಿ ಶಾಲೆಗೆ ಪ್ರಿಂಟರ್ ಮೆಷೀನ್‌ ಕೊಡುಗೆ

ಕೆಲಿಂಜ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ, ಇಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಮೋಹಿತ್ ಶೆಟ್ಟಿ ಕೆಲಿಂಜ ನೆರವೇರಿಸಿದರು. ನಂತರ ಸ್ವಾತಂತ್ರ್ಯ ಚಳುವಳಿಯ ಘೋಷಣೆಯೊಂದಿಗೆ...

ಎರುಂಬು: (ಆ.17) ಶ್ರೀ ದಿವ್ಯಜ್ಯೋತಿ ಮಿತ್ರ ವೃಂದ (ರಿ.) ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ...

ಎರುಂಬು: ಶ್ರೀ ದಿವ್ಯಜ್ಯೋತಿ ಮಿತ್ರ ವೃಂದ (ರಿ.) ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೆಸರ್‌ಡೊಂಜಿ ದಿನ ಕಾರ್ಯಕ್ರಮ ಆ.17-8-2025ನೇ ಆದಿತ್ಯವಾರ ಎರುಂಬು ಮೂಡಾಯಿಬೆಟ್ಟು ಕೆಸರುಗದ್ದೆಯಲ್ಲಿ ನಡೆಯಲಿದೆ. ಬೆಳಿಗ್ಗೆ 6.00 ರಿಂದ ಶ್ರೀ ವಿಷ್ಣುಮಂಗಲ...

ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಮಿತಾ ಡಿ ಪೂಜಾರಿಯವರಿಂದ ಧ್ವಜರೋಹಣ ನೆಟ್ಲಮುಡ್ನೂರು: ಬಂಟ್ವಾಳ ತಾಲೂಕು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಮಿತಾ ಡಿ...

ಬಂಟ್ವಾಳ: ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್‌ರವರಿಗೆ ರಾಷ್ಟ್ರಪತಿ ಪ್ರಶಸ್ತಿ

ಬಂಟ್ವಾಳ: ದಕ್ಷ , ಧೈರ್ಯ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳ ವಗ್ಗ ನಿವಾಸಿ ಪೊಲೀಸ್ ಇನ್ಸೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ,...
error: Content is protected !!