Tag: vtv
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ವತಿಯಿಂದ ಆಟಿದ ಕೂಟ ಕಾರ್ಯಕ್ರಮ
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನಿನ್ನೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈತ್ರಿಯಿ ಗುರುಕುಲದ ವ್ಯವಸ್ಥಾಪಕರು ಹಿರಿಯರು ಆದ ಜಗನ್ನಾಥ ಕಾಸರಗೋಡು, Vtv ವಿಟ್ಲ ಇದರ ಆಡಳಿತ ನಿರ್ದೇಶಕರಾದ...
ಮೂಡುಬಿದಿರೆ: ಬಸ್ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; ಆರೋಪಿ ವಶಕ್ಕೆ
ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಆರೋಪಿಯನ್ನು ಕುಕ್ಕಡೇಲು, ಕರಿಯನಂಗಡಿ, ಬೆಳವಾಯಿ ಗ್ರಾಮ ಮತ್ತು ಅಂಚೆ ಮೂಡಬಿದರೆ ರೆಹ್ಮಾನ(...
ನಾಗಾಲ್ಯಾಂಡ್ ಗವರ್ನರ್ ಲಾ ಗಣೇಶನ್ ನಿಧನ
ಕೊಹಿಮಾ: ನಾಗಾಲ್ಯಾಂಡ್ ಗವರ್ನರ್ ಲಾ ಗಣೇಶನ್ (80) ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆ.8 ರಂದು, ಲಾ ಗಣೇಶನ್ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಗಾಯವಾಗಿತ್ತು. ಅವರಿಗೆ...
ಕುಂದಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ; ಅಪಾಯದಿಂದ ಪಾರು
ಕುಂದಾಪುರ: ತೆಕ್ಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ತೆಕ್ಕಟ್ಟೆ ಉದ್ಯಮಿ ಮತ್ತು ಅವರ ಮಗ ನಿಂತಿದ್ದ ಇನ್ನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೂ,...
ವಿದ್ಯಾರ್ಥಿಗಳಿಗೆ ಶಾಂತಿಯುತ ಜೀವನ ನಡೆಸಲು ಉತ್ತಮ ವ್ಯಕ್ತಿಗಳ ಸಹವಾಸ ಮುಖ್ಯ: ಡಾ|| ಸುರೇಶ್
79 ನೆಯ ಸ್ವಾತಂತ್ರೋತ್ಸವದ ಸಂಭ್ರಾಮಾಚರಣೆಯ ಸಂದರ್ಭದಲ್ಲಿ ಮ್ಯಾನಜಿಂಗ್ ಟ್ರಸ್ಟಿ ಕೆ. ಎಸ್. ಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕರಾದ ಚಂದ್ರಶೇಖರ ಭಟ್, ಮುಖ್ಯ ಅತಿಥಿಗಳಾದ ಡಾ|| ಸುರೇಶ್ ಜಿ., ವಿದ್ಯಾಕೇಂದ್ರದ...
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ
ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಡಂಬು ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಬಿಎಮ್ ಹಸೈನಾರ್, ಲಯನ್ಸ್ ...
ಪುತ್ತೂರು: ಅವಿವಾಹಿತೆ ಬಾವಿಗೆ ಬಿದ್ದು ಮೃತ್ಯು
ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಟಟಿರುವ ಬಗ್ಗೆ ವರದಿಯಾಗಿದೆ.ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆರ್.ಗೀತಾ (59.ವ)ರವರು ಮೃತರು.ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು,...
ಸಿರಿ ವಿದ್ಯಾಲಯ ಸಾಲೆತೂರು : ಸಾಮಾಜಿಕ ಯೋಧರ ಸೃಷ್ಟಿಯಾಗುವುದು ಸ್ವಾತಂತ್ರ್ಯದ ಸುಸ್ಥಿರತೆಗೆ ಪೂರಕ –...
ಪ್ರಸ್ತುತ ಸಾಮಾಜಿಕ ಯೋಧರ ಸೃಷ್ಟಿಯಾಗುವುದು ಸ್ವಾತಂತ್ರ್ಯದ ಸುಸ್ಥಿರತೆಗೆ ಪೂರಕ ಎನ್ನುತ್ತಾ 1947ರ ಸಂತಸದ ಸ್ವಾತಂತ್ರ್ಯದ ಸಂಭ್ರಮವನ್ನು ನೆನಪಿಸಿದ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು ರವರು ಸಿರಿ ವಿದ್ಯಾಲಯ...
ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಯೋಧರಾದ ಶ್ರೀಯುತ ಶ್ರೀಪ್ರಕಾಶ್ ಕುಕ್ಕಿಲ ಇವರು ನೆರವೇರಿಸಿ, ದೇಶಾಭಿಮಾನ ಮತ್ತು ಆರ್ಥಿಕ ಸ್ವಾತಂತ್ರ್ಯದ...
ವಿಟ್ಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ 79 ನೇ ಸ್ವಾತಂತ್ರೋತ್ಸವ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿಟ್ಲ ಪಟ್ಟಣ ಸಮಿತಿಯಿಂದ 79 ನೇ ಸ್ವಾತಂತ್ರೋತ್ಸವನ್ನು ಧ್ವಜಾರೋಹಣ ಆಚರಣೆ ಮಾಡುವುದರ ಮೂಲಕ ವಿಟ್ಲ ಮೇಗಿನಪೇಟೆಯಲ್ಲಿ ಆಚರಿಸಲಾಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಸಮಿತಿ...
















