Tag: vtv
ಕಂಬಳಬೆಟ್ಟು: ಸಿದ್ಧಿವಿನಾಯಕ ಯುವಕ ಮಂಡಲ(ರಿ.) ಧರ್ಮನಗರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಕಂಬಳಬೆಟ್ಟು: ಸಿದ್ಧಿವಿನಾಯಕ ಯುವಕ ಮಂಡಲ(ರಿ.) ಧರ್ಮನಗರ-ಕಂಬಳಬೆಟ್ಟು ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇವಸ್ಯ ಜಂಕ್ಷನ್ ಬಳಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು.
ಭೂಸೇನೆಯ ನಿವೃತ್ತ ಯೋಧ ಕ್ಯಾಪ್ಟನ್. ಧನಂಜಯ ನಾಯ್ತೋಟ್ಟು ಇವರು ಧ್ವಜಾರೋಹಣಗೈದು ಸ್ವಾತಂತ್ರ್ಯ...
ವಿಟ್ಲ: (ಆ.16) ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ...
ವಿಟ್ಲ: ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಿಂಹ ಸಂಕ್ರಮಣದ ಪ್ರಯುಕ್ತ ಆಗಸ್ಟ್ 16ರಂದು ಶನಿವಾರ ಬೆಳಗ್ಗೆ 8:00 ಗಂಟೆಯಿಂದ ರಾತ್ರಿ 7:00 ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ...
ಅನಂತಾಡಿ: ಹಿಂದೂ ಯುವಶಕ್ತಿ ಬಾಬಣಕಟ್ಟೆ ವತಿಯಿಂದ ಸಾರ್ವಜನಿಕ ಬಸ್ ತಂಗುದಾಣ ಉದ್ಘಾಟನೆ
ಅನಂತಾಡಿ: ಹಿಂದೂ ಯುವಶಕ್ತಿ ಬಾಬಣಕಟ್ಟೆ ಇದರ ವತಿಯಿಂದ ಸಾರ್ವಜನಿಕ ಬಸ್ ತಂಗುದಾಣ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಸೈನಿಕ ಸತೀಶ್ ಉಕ್ಕುಡರವರು ಉದ್ಘಾಟಿದರು. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಕಿರಣ್ ಹೆಗ್ಡೆ,...
ಕೋಲಾರ: ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಪೊಲೀಸ್ ವಶ
ಕೋಲಾರ: ಮೂರು ಮಂದಿ ಮಕ್ಕಳು ಸೇರಿದಂತೆ ಒಟ್ಟು ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಶ್ರೀನಿವಾಸಪುರ ಪಟ್ಟಣ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶ್ರೀನಿವಾಸಪುರ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ...
ಕಂಬಳ ಕ್ಷೇತ್ರದಲ್ಲಿ ‘ರಾಜ’ನಾಗಿ ಮೆರೆದ ‘ಚೆನ್ನ’ ಇನ್ನಿಲ್ಲ
ಮಂಗಳೂರು : ಕಂಬಳ ಕ್ಷೇತ್ರದಲ್ಲಿ ರಾಜನಾಗಿ ಮೆರೆದ ಚೆನ್ನ ವಿಧಿವಶನಾಗಿದ್ದಾನೆ. ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ರ ಕಿಂಗ್ ಚೆನ್ನ ಇನ್ನು ನೆನಪು ಮಾತ್ರ. ತರಬೇತಿಯಿಲ್ಲದೆ 4 ರ ಹರೆಯದಲ್ಲೇ ಕಂಬಳಕ್ಕೆ ಇಳಿದಿದ್ದ ಚೆನ್ನ ಕಂಬಳಾಭಿಮಾನಿಗಳಿಗೆ...
ಧರ್ಮಸ್ಥಳಕ್ಕೆ ಹೋಗಿದ್ದ ಬಂಟ್ವಾಳದ ಹೇಮಾವತಿ ನಾಪತ್ತೆ ಪ್ರಕರಣ: 12ವರ್ಷಗಳ ನಂತರ ಬೆಳ್ತಂಗಡಿ SIT ಕಛೇರಿಗೆ...
ಬೆಳ್ತಂಗಡಿ: 12 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದಾರೆ. ಯಾವುದೇ ಮಾಹಿತಿ ಇಲ್ಲದ ಕಾರಣ ಎಸ್. ಐ. ಟಿ ಕಛೇರಿಗೆ ಅಣ್ಣ ನಿತಿನ್ ದೂರು ನೀಡಲು...
ಸೃಜನಾತ್ಮಕ ಒಮ್ಮತದ ಫಲ ಭಾರತದ ಸ್ವಾತಂತ್ರ್ಯ
ಭಾರತದ ಸ್ವಾತಂತ್ರೋತ್ಸವದ ನಿಜ ಸಂಭ್ರಮ 1947 ರದ್ದು. ದಾಸ್ಯ ಮುಕ್ತಿಗೆ ಪಟ್ಟ ವಿಭಿನ್ನ ಚಳವಳಿಗಳು, ಅಸಹಕಾರ ಆಂದೋಲನಗಳು, ಅಹಿಂಸೆ ಎಂಬ ಕ್ರಿಯಾಶೀಲತೆಗೆ ಪಡೆದ ಬೂಟಿನೇಟುಗಳು, ಜೈಲುವಾಸ, ವಿರೋಧಿ ದೇಶಗಳ ಹಿಂಸಾತ್ಮಕ ನೇಣುಗಂಬಗಳಿಗೆ ಕೊರಳೊಡ್ಡಿದ...
ವಿಟ್ಲ: (ಆ.17)ಬಾಲಗೋಕುಲ ಕ್ಷೇತ್ರ ಸಮಿತಿಯಿಂದ 18 ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ವಿಟ್ಲ ಬಾಲಗೋಕುಲ ಕ್ಷೇತ್ರ ಸಮಿತಿಯಿಂದ 18 ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ವಿಟ್ಲ ಸುವರ್ಣ ರಂಗಮಂದಿರ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಆ.17 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.ಕಾರ್ಯಕ್ರಮದ...
ಧರ್ಮಸ್ಥಳ : 17 ನೇ ಪಾಯಿಂಟ್ನಲ್ಲೂ ಸಿಕ್ಕಿಲ್ಲ ಶವದ ಕುರುಹು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದೂರುದಾರ ಅನಾಮಿಕ ಗುರುತಿಸಿದ 17 ನೇ ಸ್ಥಳದಲ್ಲಿ SIT ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ರೀತಿಯ ಶವದ ಕುರುಹು ಲಭ್ಯವಾಗಿಲ್ಲ ಎನ್ನಲಾಗಿದೆ.ಕನ್ಯಾಡಿಯ...
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ
ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಂಚನೆಗೆ ಯತ್ನಿಸಲಾಗಿದೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಬೆಂಗಳೂರು ಕೇಂದ್ರ ವಿಭಾಗದ...
















