Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ

ಬಂಟ್ವಾಳ: ನೂತನವಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸೇತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿಯಾದ ಘಟನೆ ನಡೆದಿದೆ. ಚಾಲಕ ಉಪ್ಪಿನಂಗಡಿ ನಿವಾಸಿ ಖಲೀಲ್ ಎಂಬಾತ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದು, ತುಂಬೆ ಖಾಸಗಿ...

ಗುರುವಾಯನಕೆರೆ: ಕಾರಿನಲ್ಲಿ ಅಕ್ರಮ ಗೋ ಸಾಗಾಟ: ಚಾಲಕ ಸೆರೆ, ಇಬ್ಬರು ಆರೋಪಿಗಳು ಪರಾರಿ

ಗುರುವಾಯನಕೆರೆ: ನಕಲಿ ನಂಬರ್ ಪ್ಲೇಟ್ ಅಳವಡಿಸಿ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರು ಪರಾರಿಯಾದ ಘಟನೆ ನಡೆದಿದೆ. ಆರೋಪಿಗಳನ್ನು ಮೂಡಬಿದ್ರೆ ಸುವರ್ಣ ನಗರ ನಿವಾಸಿ...

ಧರ್ಮಸ್ಥಳ ಪ್ರಕರಣ: ಎಸ್‌‌.ಐ.ಟಿ ಕಚೇರಿಗೆ ಆಗಮಿಸಿದ ಇಬ್ಬರು ಹೊಸ ದೂರುದಾದರು

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಘಟನೆಯ ಬಗ್ಗೆ ಇಬ್ಬರು ಹೊಸ ದೂರುದಾರರು ಎಸ್.ಐ ಟಿ ಕಚೇರಿಗೆ ಆಗಮಿಸಿದ್ದಾರೆ. ಈ ಹಿಂದೆಯೇ ದೂರು ನೀಡಿದ್ದ ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಪುರಂದರ ಗೌಡ ಹಾಗೂ...

3 ಪ್ರತ್ಯೇಕ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗದೇ ತಲೆ‌ಮರೆಸಿಕೊಂಡಿದ್ದ ಆರೋಪಿಗಳ ಬಂಧನ..!

ಪುತ್ತೂರು ನಗರ ಠಾಣಾ ಅಕ್ರ 69/2023 ಕಲ:379 ಐ.ಪಿ.ಸಿ ಪ್ರಕರಣದಲ್ಲಿ 9 ಬಾರಿ ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾವೇರಿ, ಸವಣೂರು ನಿವಾಸಿ ಶಿವಕುಮಾರ್@ಶಿವು ಎಂಬಾತನನ್ನು, ಪುತ್ತೂರು ಉಪವಿಭಾಗದ ಡಿವೈಎಸ್ಪಿ...

ಪಾಕಿಸ್ತಾನದ ಪರ ಬೇಹುಗಾರಿಕೆ: ಡಿಆರ್‌ಡಿಒ ಅತಿಥಿ ಗೃಹದ ವ್ಯವಸ್ಥಾಪಕ ಮಹೇಂದ್ರ ಪ್ರಸಾದ್ ಬಂಧನ

ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮತ್ತು ಭಾರತದ ರಕ್ಷಣಾ ಚಟುವಟಿಕೆಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ಡಿಆರ್‌ಡಿಒ ಅತಿಥಿ ಗೃಹದ ವ್ಯವಸ್ಥಾಪಕನನ್ನು ರಾಜಸ್ಥಾನದ ಜೈಸಲೇರ್‌ನಲ್ಲಿ...

ಧರ್ಮಸ್ಥಳ ವಿಚಾರ; ಜನಾರ್ದನ ಪೂಜಾರಿ ಹೇಳಿಕೆ ವಿರುದ್ದ ಕಿಡಿ ಕಾರಿದ ಮಹಮ್ಮದ್ ಆಲಿ…!

ಧರ್ಮಸ್ಥಳ ವಿಚಾರದಲ್ಲಿ ಜನಾರ್ದನ ಪೂಜಾರಿ ಹೇಳಿಕೆ ವಿರುದ್ದ ಮಹಮ್ಮದ್ ಆಲಿ ಕಿಡಿ ಕಾರಿದ್ದಾರೆ. ಧರ್ಮಸ್ಥಳದ ಪರವಾಗಿ ಮಾತನಾಡುವಾಗ ಮುಸಲ್ಮಾನರ ಮತ್ತು ಕ್ರೈಸ್ತ ಧರ್ಮದ ದಫನ ಭೂಮಿಯ ಬಗ್ಗೆ ಮತನಾಡಿದ್ದಾರೆ. ಮಸೀದಿಯಲ್ಲಿ ಹೂಳಿಲ್ವ? ಚರ್ಚ್‌ನಲ್ಲಿ...

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ತೇಲಾಡುತ್ತಿರುವ ಮೃತದೇಹ…!

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ಇವರ ಕರ್ನಾಟಕ ಬ್ಯಾಂಕ್‌ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು...

ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು...

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್‌; ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ...

ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ನಡೆದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ...
error: Content is protected !!